manu bhaker: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡು ಕಂಚಿನ ಪದಕಗಳನ್ನು ಗೆದ್ದುತಂದ ಮನು ಭಾಕರ್ ತಮ್ಮ ಇತ್ತೀಚೆಗೆನ ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರೊಂದಿಗೆ ಟೈಮ್ ಕಳೆಯಲು ಬಯಸುತ್ತೇನೆಂದೂ ಹೇಳಿದ್ದಾರೆ..
50 ಕೆಜಿ ವಿಭಾಗದ ಫೈನಲ್ಗೂ ಮುನ್ನ ಅಧಿಕ ತೂಕ ಹೊಂದಿರುವ ಕಾರಣದಿಂದ ಅನರ್ಹಗೊಂಡಿರುವ ವಿನೇಶ್ ಫೋಗಟ್ ಅವರಿಗೆ ಅರ್ಹ ಬೆಳ್ಳಿ ಪದಕ ನೀಡಬೇಕು ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒತ್ತಾಯಿಸಿದ್ದಾರೆ.
Who is arshad nadeem: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅರ್ಷದ್ ನದೀಮ್ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದರೊಂದಿಗೆ ಜಾವೆಲಿನ್ ಅನ್ನು ಅತ್ಯಂತ ದೂರಕ್ಕೆ ಎಸೆದ ವಿಶ್ವದಾಖಲೆಯನ್ನೂ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಅರ್ಷದ್ ನದೀಮ್ ನೇರ ಪೈಪೋಟಿ ನಡೆಸಿದ್ದರು.
ಪಾಕಿಸ್ತಾನದ ಸ್ಟಾರ್ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಪ್ಯಾರಿಸ್ ಒಲಿಂಪಿಕ್ಸ್ 2024 ರ ಫೈನಲ್ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. 92.97 ಮೀಟರ್ ದೂರ ಜಾವೆಲಿನ್ ಎಸೆದು ಪಾಕಿಸ್ತಾನಕ್ಕೆ ಚಿನ್ನ ಗೆದ್ದುಕೊಟ್ಟಿದ್ದಲ್ಲದೆ, ಒಲಿಂಪಿಕ್ಸ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಹಾಕಿಯಲ್ಲಿ ಪದಕವನ್ನು ಗೆದ್ದು ಎಷ್ಟೋ ದಶಕಗಳಾಗಿದ್ದವು, ಅದರಲ್ಲೂ ಟೀಮ್ ಇಂಡಿಯಾ ಕೊನೆಯ ಬಾರಿಗೆ 1980 ರಲ್ಲಿ ಚಿನ್ನದ ಪದಕವನ್ನು ಗೆದ್ದಿತ್ತು, ಆದರೆ ಈಗ ಸತತ ಎರಡು ಒಲಂಪಿಕ್ಸ್ ನಲ್ಲಿ ಭಾರತ ಎರಡು ಕಂಚಿನ ಪದಕಗಳನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿರುವ ಅವರು ಸ್ಪೇನ್ ವಿರುದ್ಧ ದ ಪಂದ್ಯದಲ್ಲಿ 2-1 ಅಂತರದಲ್ಲಿ ಕಂಚಿನ ಪದಕದ ಗೆಲುವಿನೊಂದಿಗೆ ಅವರು ತಮ್ಮ ಆಟಕ್ಕೆ ವಿದಾಯ ಹೇಳಿದ್ದಾರೆ.
ಒಲಿಂಪಿಕ್ಸ್ನಿಂದ್ ಅನರ್ಹ ಆಗಿದ್ದಕ್ಕೆ ಫೋಗಟ್ ಬೇಸರ
ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ನಿವೃತ್ತಿ ಘೋಷಣೆ
ಕುಸ್ತಿಗೆ ವಿದಾಯ ಹೇಳಿದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್
ಟ್ವೀಟ್ ಮೂಲಕ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ಒಲಿಂಪಿಕ್ಸ್ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ವಿದಾಯ
ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ
ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ
ಮಹಿಳೆಯರ 50 ಕೆಜಿ ವಿಭಾಗದ ಫೈನಲ್ಗೂ ಮುನ್ನ ಅಧಿಕ ತೂಕ ಹೊಂದಿದ್ದ ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡಿದ್ದು, ಇದರಿಂದ ತಮಗೆ ತುಂಬಾ ದುಃಖವಾಗಿದೆ ಎಂದು ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್(ಯುಡಬ್ಲ್ಯೂಡಬ್ಲ್ಯು) ಅಧ್ಯಕ್ಷ ನೆನಾದ್ ಲಾಲೋವಿಕ್ ಅವರು ಹೇಳಿದ್ದಾರೆ.
ಒಲಿಂಪಿಕ್ಸ್ 2024 ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶಿಸಿದ್ದಾರೆ. ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ವಿರುದ್ಧ 5-0 ಅಂತರದಲ್ಲಿ ವಿನೇಶ್ ಫೋಗಟ್ ಗೆಲುವು ದಾಖಲಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದೆ. ಈ ವಿಭಾಗದಲ್ಲಿ ವಿಶ್ವದ ನಂ.1 ಕುಸ್ತಿ ಪಟುವನ್ನು ವಿನೇಶ್ ಫೋಗಟ್ ಮಣಿಸಿದ್ದು, ಒಲಂಪಿಕ್ಸ್ ಫೈನಲ್ಸ್ ಪ್ರವೇಶಿಸಿದ ಮೊದಲ ಮಹಿಳಾ ಕುಸ್ತಿ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಭಾರತದ ಚಿನ್ನದ ಹುಡುಗ ಎಂದೇ ಖ್ಯಾತಿ ಪಡೆದಿರುವ ನೀರಜ್ ಚೋಪ್ರಾ, ಪುರುಷರ ಜಾವೆಲಿನ್ ಎಸೆತ ವಿಭಾಗದಲ್ಲಿ ಫೈನಲ್ಸ್ ಪ್ರವೇಶಿಸಿದ್ದಾರೆ.
ಒಲಿಂಪಿಕ್ಸ್ 2024 ರ ಹಾಕಿ ಸೆಮಿಫೈನಲ್ ನಲ್ಲಿ ಜರ್ಮನಿ ಭಾರತವನ್ನು 3-2 ಅಂತರದಿಂದ ಮಣಿಸಿದ್ದು, ಫೈನಲ್ ಪ್ರವೇಶಿಸಿದೆ. ಫೈನಲ್ ನಲ್ಲಿ ಜರ್ಮನಿ ತಂಡ ನೆದರ್ ಲ್ಯಾಂಡ್ ತಂಡವನ್ನು ಎದುರಿಸಲಿದೆ. ಕೊನೆ ಕ್ಷಣದ ವರೆಗೂ ಭಾರತದ ಹಾಕಿ ತಂಡ ಅತ್ಯುತ್ತಮವಾಗಿ ಪಂದ್ಯವನ್ನಾಡಿತು. ಆದರೆ ಮಾರ್ಕೊ ಮಿಲ್ಟ್ಕೌ ಗಳಿಸಿದ ಗೋಲು ಪಂದ್ಯದ ದಿಕ್ಕನ್ನು ಬದಲಿಸಿತು.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತ ಹಾಕಿ ತಂಡ ಸೆಮಿಫೈನಲ್ನಲ್ಲಿ ಬಲಿಷ್ಠ ಜರ್ಮನಿ ವಿರುದ್ಧ 3-2 ಅಂತರದಿಂದ ಸೋಲನ್ನು ಅನುಭವಿಸಿದೆ.ಆ ಮೂಲಕ ಫೈನಲ್ ಕನಸು ಕಂಡಿದ್ದ ಭಾರತ ತಂಡಕ್ಕೆ ತೀವ್ರ ನಿರಾಸೆಯಾಗಿದೆ.
PV Sindhu retirement: ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ನಿರೀಕ್ಷಿತ ಯಶಸ್ಸು ದೊರಕಲಿಲ್ಲ.. ಮಹಿಳೆಯರ ಸಿಂಗಲ್ಸ್ನಲ್ಲಿ 16 ರ ಸುತ್ತಿನಲ್ಲಿ ಸೋಲುವುದರರೊಂದಿಗೆ ಅವರ ಪ್ರಯಾಣ ಕೊನೆಗೊಂಡಿತು.
Ma Junren: ಒಲಿಂಪಿಕ್ಸ್ 2024 ಇನ್ನೇನು ಶೀಘ್ರವೇ ಶುರುವಾಗಲಿದೆ ದೇಶದ ವಿವಿಧೆಡೆಯ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ತಮ್ಮ ದೇಶದ ಕೀರ್ತಿ ಪತಾಕೆ ಬೆಳಗಲು ಪ್ಯಾರಿಸ್ಗೆ ಹಾರಿದ್ದಾರೆ.
Paris Olympics 2024: ಇಡೀ ಜಗತ್ತು ಕುತೂಹಲದಿಂದ ಕಾಯುವ ಬಹು ನಿರೀಕ್ಷಿತ ಪ್ರಾರಿಸ್ ಒಲಂಪಿಕ್ಸ್ 2024 ಗೆ ವೇದಿಕೆ ಸಜ್ಜಾಗಿದೆ. ಇನ್ನೂ, ಕೇವಲ 17 ದಿನಗಳಲ್ಲಿ ಈ ಕಾಯುವಿಕೆಗೆ ತೆರೆ ಬೀಳಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.