Rahul Gandhi's mic mute : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ನೀಟ್ ಪೇಪರ್ ಸೋರಿಕೆ ವಿಚಾರವಾಗಿ ಪ್ರಸ್ತಾಪಿಸಿದ ವೇಳೆ ಅವರ ಮೈಕ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಈ ಕುರಿತ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದೆ..
Sanganna Karadi resigns from BJP: ಸಂಗಣ್ಣರಿಗೆ ಈ ಬಾರಿ ಟಿಕೆಟ್ ನೀಡದೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಆರಂಭದಿಂದಲೂ ಅಸಮಾಧಾನ ಹೊರಹಾಕಿದ್ದ ಸಂಗಣ್ಣ ಅವರು, ತಮಗೇ ಟಿಕೆಟ್ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ಕಾನೂನುಗಳ ಭಾಷೆಯನ್ನು ಸರಳ ಮತ್ತು ಸ್ಪಷ್ಟವಾಗಿ ಇರಿಸಬೇಕು ಏಕೆಂದರೆ ಜನರು ಅದನ್ನು ಕಷ್ಟವಿಲ್ಲದೆ ಅರ್ಥ ಮಾಡಿಕೊಳ್ಳುವುದು ಅಗತ್ಯ ಎಂದು ಹೇಳಿದರು.
Parliament Of India - ಲೋಕಸಭೆಯ ಬಜೆಟ್ ಅಧಿವೇಶನ ಜನವರಿ 29 ರಿಂದ ಫೆಬ್ರವರಿ 15 ರವರೆಗೆ ನಡೆಯಲಿದೆ. ಸಂಸತ್ತಿನ ಅಧಿವೇಶನದ ಮೊದಲ ಹಂತದೊಳಗೆ ಒಟ್ಟು12 ಸಭೆಗಳು ನಡೆಯಲಿವೆ, ಎರಡನೇ ಹಂತದಲ್ಲಿ ಅಂದರೆ ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ 21 ಸಭೆಗಳು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಹೇಳಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ದೇಶದ ಉನ್ನತ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೂರು ಪರೀಕ್ಷಾ ಪ್ರಕ್ರಿಯೆಗೆ ಹಾಜರಾಗದೆ ತೆರವುಗೊಳಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಈಗ ಎಎಫ್ಪಿ ಸತ್ಯ ಪರಿಶೀಲನೆ ಮಾಡಿದೆ.
ಸಂಸತ್ತಿನ ಮಾನ್ಸೂನ್ ಅಧಿವೇಶನ ಪ್ರಾರಂಭವಾಗುವುದಕ್ಕೆ ಕನಿಷ್ಠ 72 ಗಂಟೆಗಳ ಮೊದಲು ಕರೋನವೈರಸ್ ಪರೀಕ್ಷಿಸಲು ಸಂಸದರು ಮತ್ತು ಅವರ ಸಿಬ್ಬಂದಿಯನ್ನು ಕೋರಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶುಕ್ರವಾರ ತಿಳಿಸಿದ್ದಾರೆ.
ಸೋಮವಾರದಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನದ ಹಿನ್ನಲೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಸುಗಮ ಕಾರ್ಯಕ್ಕಾಗಿ ಸದನದಲ್ಲಿ ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಸಂಸತ್ತು ಗ್ರಂಥಾಲಯ ಕಟ್ಟಡದಲ್ಲಿ ಸಭೆ ನಡೆಯಲಿದೆ.
ನೂತನ ಸಂಸತ್ತಿನ ಕಟ್ಟಡದ ನಿರ್ಮಾಣವನ್ನು ಪರಿಗಣಿಸಲಾಗುತ್ತಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶನಿವಾರ ಹೇಳಿದರು, ಆದರೆ ಈ ವಿಚಾರವಾಗಿ ಇನ್ನೂ ಅಂತಿಮ ನಿರ್ಣಯ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.
'ಡೋಂಟ್ ಟಚ್ ಮೈ ಸ್ಟಾಪ್ ' ಹೀಗೆ ಒಮ್ಮೆಗೆ ಪ್ರತಿಪಕ್ಷದ ಸದಸ್ಯರ ಮೇಲೆ ಗರಂ ಆದದ್ದು ಬೇರೆ ಯಾರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ. ಶುಕ್ರವಾರದಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷದ ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಓಂ ಬಿರ್ಲಾ ಅವರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.