ದೇಶದಲ್ಲಿ ಏರಿಕೆಯಾಗುತ್ತಿರುವ ಈರುಳ್ಳಿ ದರವನ್ನು ಕಡಿಮೆ ಮಾಡಲು ವಿದೇಶಗಳಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ 2,500 ಟನ್ ಈರುಳ್ಳಿ 80 ಕಂಟೇನರ್ಗಳಲ್ಲಿ ಈಗಾಗಲೇ ಭಾರತದ ಬಂದರುಗಳನ್ನು ತಲುಪಿದೆ ಎಂದು ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ.
ಈರುಳ್ಳಿ (Onion) ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಏತನ್ಮಧ್ಯೆ, ಇತರ ದೇಶಗಳಿಂದ ಈರುಳ್ಳಿ ಆಮದನ್ನು ಸರ್ಕಾರ ಪ್ರೋತ್ಸಾಹಿಸುತ್ತದೆ. ಇದರಿಂದ ಈರುಳ್ಳಿ ದರ ಕಡಿಮೆಯಾಗಬಹುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಮಂಗಳವಾರ ಹೇಳಿದೆ.
ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು.
ದೇಶಾದ್ಯಂತ ಈರುಳ್ಳಿ ಬೆಲೆ ಆಕಾಶ ಮುಟ್ಟಿದ್ದು, ಈರುಳ್ಳಿ ಕೊಳ್ಳುವವರ ಕಣ್ಣಲ್ಲೇ ನೀರು ಬರುತ್ತಿದೆ. ಸೇಬಿನ ಬೆಲೆಯಲ್ಲಿ ಮಾರಾಟವಾಗುತ್ತಿರುವ ಈರುಳ್ಳಿಯಿಂದಾಗಿ ಅಸಮಾಧಾನಗೊಂಡಿರುವ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಅಗ್ಗದ ಈರುಳ್ಳಿಯನ್ನು ಪ್ರತಿ ಕೆ.ಜಿ.ಗೆ 22 ರೂ.ಗೆ ಮಾರಾಟ ಮಾಡುತ್ತಿದೆ.
ಮಹಾರಾಷ್ಟ್ರದ ನಾಸಿಕ್ನಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 50 ರಿಂದ 55 ರೂ. ದೇಶದಲ್ಲಿ ಈರುಳ್ಳಿ ದಾಸ್ತಾನು ತುಂಬಾ ಕಡಿಮೆಯಾಗಿದೆ, ಆದ್ದರಿಂದ ಈರುಳ್ಳಿ ಆಗಮನ ದುರ್ಬಲವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಈರುಳ್ಳಿ ಬೆಲೆಗಳು ಮತ್ತೊಮ್ಮೆ ಜನಸಾಮಾನ್ಯರು ಕೊಳ್ಳುವಾಗಲೇ ಕಣ್ಣೀರುಡುವಂತೆ ಮಾಡುತ್ತಿದೆ. ಕಳೆದ ಒಂದು ತಿಂಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಈ ಅವಧಿಯಲ್ಲಿ, ಈರುಳ್ಳಿಯ ಬೆಲೆ ಶೇಕಡಾ 75 ಕ್ಕಿಂತ ಹೆಚ್ಚಾಗಿದೆ.
ಏಷಿಯಾ ಪೆಸಿಫಿಕ್ ಜರ್ನಲ್ ಆಫ್ ಕ್ಲಿನಿಕಲ್ ಆಂಕೊಲಾಜಿಯಲ್ಲಿ ಪ್ರಕಟವಾದ ಈ ಸಂಶೋಧನಾ ವರದಿಯು, ಈರುಳ್ಳಿ ಜಾತಿಯ ತರಕಾರಿ ಸೇವನೆಯಿಂದ
ವಯಸ್ಕರಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಅಪಾಯ 79 ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.