NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಎಸಿ ವತಿಯಿಂದ ನಡೆಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
PM Matru Vandana Yojana: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಕೇಂದ್ರ ಸರ್ಕಾರ ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ತರುತ್ತಿದೆ, ಇಲ್ಲಿಯವರೆಗೂ ದೇಶದಲ್ಲಿ 510 ಕ್ಕೂ ಹೆಚ್ಚು ಯೋಜನೆಗಳು ಜಾರಿಯಲ್ಲಿವೆ ಎಂದೆ ಹೇಳಬಹುದು.
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Karnataka examination authority : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಅಪ್ಲಿಕೇಶನ್ನಿಂದ ಸಾಲವನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿದೆ. ಕೆಲವೇ ಕ್ಲಿಕ್ಗಳು ಮತ್ತು ಹಣವು ನಿಮ್ಮ ಖಾತೆಗೆ ಬರುತ್ತದೆ. ಆದರೆ ಸಾಲವನ್ನು ತೆಗೆದುಕೊಳ್ಳುವ ಮೊದಲು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ನೀವು ತಪ್ಪು ಮಾಡಿದರೆ, ನೀವು ದೊಡ್ಡ ನಷ್ಟವನ್ನು ಅನುಭವಿಸಬಹುದು.
ಆನ್ಲೈನ್ ಅಪ್ಲಿಕೇಶನ್ನಿಂದ ಸಾಲವನ್ನು ತೆಗೆದುಕೊಳ್ಳುವಾಗ ನೀವು ಮಾಡಬಾರದ ಕೆಲವು ತಪ್ಪುಗಳು ಇಲ್ಲಿವೆ:
1. ಸಂಶೋಧನೆ ಇಲ್ಲದೆ ಸಾಲ ತೆಗೆದುಕೊಳ್ಳುವುದು:
ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ (ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ ಗ್ರುಪ್ ಡಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೆ.14: 2023-24 ನೇ ಸಾಲಿನ ಮೆಟ್ರಿಕ್ ನಂತರದ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ 2017-18ನೇ ಸಾಲಿನಿಂದ 2023-24ನೇ ಸಾಲಿನವರೆಗೆ ಮಾನ್ಯತೆಯನ್ನು ನವೀಕರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯನ್ನು 2023-24ನೇ ಸಾಲಿಗೆ ಮುಂದುವರೆದಿದ್ದು, ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕೆ, ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಉತ್ಪಾದನೆ ವಲಯಕ್ಕೆ ರೂ.50 ಲಕ್ಷಗಳವರೆಗೆ ಮತ್ತು ಸೇವಾ ವಲಯಕ್ಕೆ ರೂ.20 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
ಅರ್ಜಿಯನ್ನು ಇಲಾಖೆಯ ವೆಬ್ಸೈಟ್ ವಿಳಾಸ www.sw.kar.nic.in ನಲ್ಲಿ ಫೆ.15 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಕಛೇರಿ ದೂರವಾಣಿ ಸಂಖ್ಯೆ: 0836-244 7201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021ನೇ ಸಾಲಿನ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆ (Jobs) ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ನ. 8 ರಂತೆ ಕೊಪ್ಪಳ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 133 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.