ಯಾವುದೇ ಕಾರ್ಯಕ್ರಮವಿರಲಿ ಬಾಲಿವುಡ್ ಬೆಡಗಿ, ಕನ್ನಡತಿ ದೀಪಿಕಾ ಪಡುಕೋಣೆ ಯಾವುದೇ ಕಾರ್ಯಕ್ರಮವಿರಲಿ ಸ್ಟೈಲಿಶ್ ಆಗಿ ರೆಡಿಯಾಗುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಇದೀಗ ನಟಿ ಬಿಳಿ ಸೀರೆಯಲ್ಲಿ ಮಿಂಚುತ್ತಿದ್ದು, ಆ ಪೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Jr NTR wish on his wife birhday : ಆರ್ಆರ್ಆರ್ ನಟ ಜೂನಿಯರ್ ಎನ್ಟಿಆರ್ ತಮ್ಮ ಮಡದಿಯ ಜನ್ಮದಿನಂದು ಅಪರೂಪದ ಫೋಟೋವನ್ನು ಹಂಚಿಕೊಂಡೊದ್ದಾರೆ. ಪ್ರೀತಿಯ ಪತ್ನಿಗೆ ಮುದ್ದಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
Elephant Whisperers: 'ದಿ ಎಲಿಫೆಂಟ್ ವಿಸ್ಪರರ್ಸ್ ಮಾವುತರಾದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿ, ಇದೀಗ ಧರ್ಮಪುರಿಯಿಂದ ಮತ್ತೊಂದು ಅನಾಥ ಆನೆಯನ್ನು ದತ್ತು ಪಡೆದು ಈ ಹಸುಗೂಸಿಗೆ ಪೋಷಕರಾಗಿದ್ದಾರೆ.
ವಿಶ್ವದ ಅತಿ ದೊಡ್ಡ ಸಿನಿಮಾ ಕ್ಷೇತ್ರದ ಪ್ರಶಸ್ತಿ ಆಸ್ಕರ್. ಅದರಲ್ಲೂ ಈ ಬಾರಿಯ ಆಸ್ಕರ್ ಅವಾರ್ಡ್ ಪ್ರತಿ ಭಾರತೀಯನಿಗೂ ವಿಶೇಷವಾಗಿತ್ತು. ಮೊನ್ನೆ ನಡೆದ ಅವಾರ್ಡ್ ಸಮಾರಂಭದಲ್ಲಿ ಭಾರತ 2 ಆಸ್ಕರ್ ಪ್ರಶಸ್ತಿಗಳನ್ನು ಗೆದ್ದು ಬೀಗಿದೆ. ಅದರಲ್ಲೂ ಆ ಎರಡು ಪ್ರಶಸ್ತಿ ಬಂದಿದ್ದು, ಸೌತ್ ಸಿನಿಮಾಗಳಿಗೆ ಎಂಬುದು ಮತ್ತಷ್ಟೂ ವಿಶೇಷ. ಆದರೆ ಈ ಎಲ್ಲದರ ನಡುವೆ ಕೆಲ ಸಂಗತಿಗಳು ಆಸ್ಕರ್ ಸಮಾರಭದಲ್ಲಿ ಹೈಲೈಟ್ ಆಗಿವೆ. ಅವುಗಳನ್ನು ಕನ್ನಡಿಗರು ಗರ್ವದಿಂದ ಹೇಳಿಕೊಳ್ಳಬಹುದು.
RRR Lahari Music Right: ಆದರೆ ಇದೀಗ ಭಾರತಕ್ಕೆ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಒಂದಲ್ಲ,,, ಎರಡು ಪ್ರಶಸ್ತಿಗಳು ಭಾರತದ ಪಾಲಾಗಿದೆ. ಇನ್ನು ಎಸ್ ಎಸ್ ರಾಜಮೌಳಿಯವರ "RRR" ನ ನಾಟು ನಾಟು ಹಾಡು ಕೇಳಿದ್ರೆ ಸಾಕು ಕಾಲು ಖಂಡಿತವಾಗಿಯೂ ನೆಲದ ಮೇಲೆ ನಿಲ್ಲಲ್ಲ. ಇದಕ್ಕೆ ಸರಿಯಾಗಿ ‘ನಾಟು ನಾಟು’ ಆಸ್ಕರ್ ಅಂಗಳದಲ್ಲಿ ಮೋಡಿ ಮಾಡಿದ್ದು, ಪ್ರಶಸ್ತಿಯನ್ನೂ ಬಾಚಿದೆ.
Oscars 2023 Winner : ಆಸ್ಕರ್ 2023 ರಲ್ಲಿ ನಾಟು ನಾಟು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿತು. ದೀಪಿಕಾ ಪಡುಕೋಣೆ ಇದನ್ನು ಅನೌನ್ಸ್ ಮಾಡಿದರು. RRR ಹಾಡು ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಕ್ಷಣದಲ್ಲಿ ನಟಿ ದೀಪಿಕಾ ಪಡುಕೋಣೆ ಕಣ್ಣೀರನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ.
ಮಾರ್ಚ್ 12 ರಂದು ನಡೆಯಲಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಟೌನ್ ಬೆಡಗಿ, ಕನ್ನಡತಿ ದೀಪಿಕಾ ಪಡುಕೋಣೆ ಮಿಂಚಲಿದ್ದಾರೆ. ಇತ್ತೀಚೆಗೆ ದೀಪಿಕಾಗೆ ಆಸ್ಕರ್ ಟೀಂನಿಂದ ಆಹ್ವಾನ ಬಂದಿತ್ತು. ಆಸ್ಕರ್ ಪ್ರಶಸ್ತಿ ಪ್ರದಾನ ಮಾಡುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಆಕೆಯ ಹೆಸರನ್ನು ಸೇರಿಸಲಾಗಿದೆ. ದೀಪಿಕಾ ಪಡುಕೋಣೆ ಅವರನ್ನು ಆಸ್ಕರ್ ಕಾರ್ಯಕ್ರಮಕ್ಕೆ ನಿರೂಪಕಿಯಾಗಿ ಆಹ್ವಾನಿಸಿದ ನಂತರ, ದೀಪ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ.
'ಜಸ್ಟ್ ಅನದರ್ ಮಿಸ್ಸಿಂಗ್ ಕಿಡ್' ಎಂಬ ಸಾಕ್ಷ್ಯ ಚಿತ್ರಕ್ಕೆ ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ 1983 ರಲ್ಲಿ ಆಸ್ಕರ್ ಪ್ರಶಸ್ತಿಯನ್ನು ಪಡೆದಿದ್ದ ಹಿರಿಯ ಚಲನಚಿತ್ರ ನಿರ್ಮಾಪಕ ಜಾನ್ ಜರಿಟ್ಸ್ಕಿ ಹೃದಯಾಘಾತದಿಂದ ಅಸುನೀಗಿದ್ದಾರೆ.
Writing With Fire Oscar 2022: ಭಾರತದ ಸಾಕ್ಷ್ಯಚಿತ್ರ 'ರೈಟಿಂಗ್ ವಿತ್ ಫೈರ್' (Writing With Fire) 2022 ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಚಿತ್ರದ ಬರಹಗಾರ ಮತ್ತು ನಿರ್ದೇಶಕರು ಯಾರು ಎಂದು ತಿಳಿಯೋಣ.
ಮಲಯಾಳಂ ಚಿತ್ರ ಜಲ್ಲಿಕಟ್ಟು ಅಂತಾರಾಷ್ಟ್ರೀಯ ವೈಶಿಷ್ಟ್ಯ ಚಲನಚಿತ್ರ ವಿಭಾಗದಲ್ಲಿ 93 ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲಿದೆ. ಹರೀಶ್ ಅವರ ಮಾವೋವಾದಿ ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರವನ್ನು ಲಿಜೊ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ ಮತ್ತು ಆಂಟನಿ ವರ್ಗೀಸ್, ಚೆಂಬನ್ ವಿನೋದ್ ಜೋಸ್, ಸಬುಮೊನ್ ಅಬ್ದುಸಮದ್ ಮತ್ತು ಸಂತ ಬಾಲಚಂದ್ರನ್ ನಟಿಸಿದ್ದಾರೆ.
ಭಾರತದ ಮೊದಲ ಆಸ್ಕರ್ ಪ್ರಶಸ್ತಿ ವಿಜೇತ ವಸ್ತ್ರ ವಿನ್ಯಾಸಕಿ ಭಾನು ಅಥೈಯಾ ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ತಮ್ಮ ಮನೆಯಲ್ಲಿ ನಿಧನರಾದರು ಎಂದು ಅವರ ಮಗಳು ತಿಳಿಸಿದ್ದಾರೆ.ಅವರಿಗೆ 91 ವರ್ಷ ವಯಸ್ಸಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.