4ನೇ ದಿನಕ್ಕೆ ತಲುಪಿದ ಪ್ರೊಟೆಸ್ಟ್, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಲು ಜನರ ಆಗ್ರಹ
ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಆಗ್ರಹ
ಕೆಲವು ದಿನಗಳ ಹಿಂದೆಯಷ್ಟೇ ಭಾರತ ಪಿಒಕೆ ಯಿಂದ ಗಿಲ್ಗಿಟ್ ಬಾಲ್ಟಿಸ್ತಾನ್ ವರೆಗಿನ ಹವಾಮಾನ ವರದಿ ಪ್ರಸಾರ ಮಾಡಿತ್ತು. ಇದೆ ಕಾರಣದಿಂದ ಇದೀಗ ರಾಜಾ ಫಾರೂಕ್ ಹೈದರ್ ಉರಿದು ಹೋಗಿದ್ದಾನೆ. ಅಷ್ಟೇ ಅಲ್ಲ ಪಾಕ್ ನಲ್ಲಿಯೂ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಟಿಯಾಗಿದೆ.
ಮುಂಬೈ ಮೆಟ್ರೋ ಯೋಜನೆಗಾಗಿ 2,500 ಕ್ಕೂ ಹೆಚ್ಚು ಮರಗಳನ್ನು ಕಡಿದುಹಾಕಲು ನ್ಯಾಯಾಲಯವು ಅನುಮತಿ ನೀಡಿದ ಒಂದು ದಿನದ ನಂತರ, ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಹೆಚ್ಚಿಸಿದ್ದರಿಂದಾಗಿ ಮುಂಬೈ ಪೊಲೀಸರು ಆರೆ ಕಾಲೋನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.