ಅಗ್ರ ಶ್ರೇಯಾಂಕದ ನಿತೇಶ್ ಕುಮಾರ್ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್ ಎಸ್ಎಲ್ 3 ವಿಭಾಗದ ಬ್ಯಾಡ್ಮಿಂಟನ್ ಫೈನಲ್ನಲ್ಲಿ ಬ್ರಿಟನ್ನ ಡೇನಿಯಲ್ ಬೆಥಾಲ್ ಅವರನ್ನು 21-14, 18-21, 23-21 ರಿಂದ ಕಠಿಣ ಪಂದ್ಯದಲ್ಲಿ ಸೋಲಿಸುವ ಮೂಲಕ ಚಿನ್ನದ ಪದಕ ಗೆದ್ದರು.
Blade Runner Shalini Saraswathi: ಶಾಲಿನಿ ಸರಸ್ವತಿ ಭಾರತದ ಮೊದಲ ಮಹಿಳಾ ಬ್ಲೇಡ್ ರನ್ನರ್. ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಟಿ62 ವಿಭಾಗದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದರು.
Paris Paralympic Games 2024: ಜಿಯೋಸಿನಿಮಾ ಎರಡು ಏಕಕಾಲೀನ ಫೀಡ್ಗಳಲ್ಲಿ ವೀಕ್ಷಕರಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ ಗೇಮ್ಸ್-2024ರ ಅತ್ಯುತ್ತಮ ಕ್ರೀಡಾಸ್ಪರ್ಧೆಗಳ ಸಮಗ್ರ ಪ್ರಸ್ತುತಿಯನ್ನು ನೀಡಲಿದೆ.
Tokyo 2020 Paralympics:ಭಾರತೀಯ ಮಹಿಳಾ ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ (Bhavina Patel) ಚೀನಾದ ಆಟಗಾರ್ತಿಯನ್ನು ಸೋಲಿಸುವ ಮೂಲಕ ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಫೈನಲ್ ಹಂತವನ್ನು ಪ್ರವೇಶಿಸಿದ್ದಾರೆ. ಚೀನಾದ ಆಟಗಾರರು ಟೇಬಲ್ ಟೆನ್ನಿಸ್ ಆಟದಲ್ಲಿ ವಿಶೇಷ ಕೌಶಲ್ಯತೆಯನ್ನು ಹೊಂದಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.