Ranbir : ರಣಬೀರ್ ಮತ್ತು ಅಲಿಯಾ ಭಟ್ ತಮ್ಮ ಕಾಮಗಾರಿಯಲ್ಲಿರುವ ಮನೆಗೆ ವಿಸಿಟ್ ಕೊಟ್ಟಿದ್ದಾರೆ ಮತ್ತು ಇವರಜೊತೆಗೆ ರಾಹಾ ಇದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Parenting Tips: ತಮ್ಮ ಮಕ್ಕಳು ಆತ್ಮವಿಶ್ವಾಸದಿಂದ ಕೂಡಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯಕವಾಗುವ ಕೆಲವು ಶಬ್ದಗಳ ಬಗ್ಗೆ ಇಲ್ಲಿ ತಿಳಿಸಲಿದ್ದೇವೆ.
SSLC Exam: ಶಿಕ್ಷಕರ ಆಜಾಗರೂಕತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯ ವರ್ಷದ ಭವಿಷ್ಯವೇ ಹಾಳಾದಂತಾಗಿದೆ. ಇದೀಗ ಶಿಕ್ಷಕರ ನಿರ್ಲಕ್ಷ್ಯವನ್ನು ಖಂಡಿಸಿ ವಿದ್ಯಾರ್ಥಿಯ ಪೋಷಕರು ಹಾವೇರಿ ಡಿಸಿ ಕಚೇರಿ ಎದುರು ವಿದ್ಯಾರ್ಥಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಪೋಷಕರನ್ನು ಹುಡುಕಿ ಮೈಸೂರಿಗೆ ಬಂದ ಸ್ವೀಡನ್ ದೇಶದ ಮಹಿಳೆ
ಜೋಲಿ ಸ್ಯಾಂಡ್ಬರ್ಗ್, ಪೋಷಕರ ಹುಡುಕಾಟದಲ್ಲಿರುವ ಮಹಿಳೆ
7 ವರ್ಷಗಳಿಂದ ಕರ್ನಾಟಕದಲ್ಲಿ ಹುಡುಕಾಟ ನಡೆಸುತ್ತಿರುವ ಜೋಲಿ
32 ವರ್ಷದ ನಂತರ ಮತ್ತೆ ಪೋಷಕರ ಹುಡುಕಾಟಕ್ಕೆ ಯತ್ನ
ಪತಿ ಸ್ವೀಡನ್ನ ಎರಿಕ್ ಜೊತೆ ಪೋಷಕರಿಗಾಗಿ ಹುಡುಕಾಟ
ಬೈರಾಪಟ್ಟಣ ಗ್ರಾಮದ ಮೋಹನ್ ಹಾಗೂ ಸ್ಪೂರ್ತಿ ದಂಪತಿಯ ಮಗು ಸಾತ್ವಿಕ್ ಪೇಂಟಾ ವ್ಯಾಕ್ಸಿನೇಷನ್ ಬಳಿಕ ಅಸ್ವಸ್ಥವಾಗಿದ್ದು ಕೆಲವೇ ಹೊತ್ತಿನಲ್ಲಿ ಅಸುನೀಗಿದೆ. ಇದಕ್ಕೆ ಕಾರಣ ವೈದ್ಯರ ನಿರ್ಲಕ್ಷ್ಯ ಅಂತ ಪೋಷಕರು ಆರೋಪ ಮಾಡಿದ್ದಾರೆ..
Students below 18 driving risk: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ನಿಯಾಮಕ್ಕೆ ಕ್ಯಾರೆ ಎನ್ನದ ಪೋಷಕರು ತಮ್ಮ ಮಕ್ಕಳಿಗೆ ವಾಹನ ನೀಡುತ್ತಿರುವುದು ಪೋಷಕರ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಂತಿದೆ. 18 ವರ್ಷ ತುಂಬದ ವಿದ್ಯಾರ್ಥಿಗಳಿಂದ ವಾಹನ ಬಳಕೆ ಹೆಚ್ಚಳವನ್ನು ಸೂಕ್ಷ್ಮವಾಗಿ ಗಮನಿಸಿರುವ ಟ್ರಾಫಿಕ್ ಬೆಂಗಳೂರು ಪೊಲೀಸರು ಶಾಲಾ-ಕಾಲೇಜು ಬಳಿಯೇ ವಿದ್ಯಾರ್ಥಿಗಳು ತಂದ ವಾಹನ ತಡೆದು DL, ವಯಸ್ಸು ತಪಾಸಣೆ ನಡೆಸಿತ್ತಿದ್ದಾರೆ.
Parenting Tips: ಮಕ್ಕಳು ಬೆಳೆದಂತೆ ಅವರ ನಡವಳಿಕೆಯಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಆದರೆ, ಅವರ ನಡವಳಿಕೆಯನ್ನು ಸಕಾರಾತ್ಮಕವಾಗಿ ಬದಲಾಯಿಸಲು ಪೋಷಕರ ವರ್ತನೆಯೂ ಸಕಾರಾತ್ಮಕವಾಗಿರುವುದು ತುಂಬಾ ಅಗತ್ಯ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮನೆಯವರ ಇಷ್ಟಕ್ಕೆ ವಿರುದ್ಧವಾಗಿ ತಮ್ಮ ಹುಡುಗಿಯನ್ನು ಮದುವೆಯಾಗಿರುವ ಯುವಕನ ವಿರುದ್ಧ ಕುಪಿತಗೊಂಡು ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಸೋಮವಾರ (ಡಿ. 18) ಯುವಕನ ಮನೆಗೆ ನುಗ್ಗಿ ದಾಳಿ ನಡೆಸಿ, ಯುವಕನ ತಂದೆ ತಾಯಿಯನ್ನು ಹೊರಗೆ ಎಳೆತಂದು ನಡು ರಸ್ತೆಯಲ್ಲೇ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ.
Laziness: ಆಡುವ ಮಕ್ಕಳು ಓದುವುದರಲ್ಲಿ ಆಸಕ್ತಿ ತೋರದೆ ಇರುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ, ಕೆಲವು ಸಿಂಪಲ್ ಟಿಪ್ಸ್ ಅನುಸರಿಸುವ ಮೂಲಕ ಮಕ್ಕಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಬಹುದು.
ಒಂದೆಡೆ ಸರ್ಕಾರಿ ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರೋ ಪಾಲಕರು. ಮತ್ತೊಂದೆಡೆ ಸರ್ಕಾರದಿಂದ ಮನರು ನಿಯೋಜನೆ ಕೈಯಲ್ಲಿ ಹಿಡಿದು ಶಾಲೆಗೆ ಹಾಜರಾದ ಶಿಕ್ಷಕ. ಇಂತಹ ದೃಶ್ಯ ಕಂಡು ಬಂದಿದ್ದು ಬಾಗಲಕೋಟೆಯ ಬಿಟಿಡಿಎ ಆವರಣದಲ್ಲಿರೋ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ.
Health Tips: ಪಾಲಕರು ಆಗಾಗ್ಗೆ ಮಕ್ಕಳ ಒತ್ತಾಯಕ್ಕೆ ಮಣಿಯುತ್ತಾರೆ, ಆದರೆ ನೀವು ಆಹಾರ ಮತ್ತು ಪಾನೀಯದ ವಿಷಯದಲ್ಲಿ ಹೀಗೆ ಮಾಡುತ್ತಿದ್ದರೆ, ಅದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವೆಂದು ಸಾಬೀತುಪಡಿಸಬಹುದು.
ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಅನುದಾನಿತ ಪ್ರಾಥಮಿಕ ಪ್ರೌಢ ಶಾಲೆ ಸೇರಿ ಒಟ್ಟು 129 ಶಾಲೆಗಳಿದ್ದು ಬಹುತೇಕ ಶಾಲೆ ಕೊಠಡಿಗಳು ಮೂರ್ನಾಲ್ಕು ವರ್ಷದ ಅತಿವೃಷ್ಟಿ ಹೊಡೆತಕ್ಕೆ ನಲುಗಿ ಹೋಗಿ ಪುನಃ ಭದ್ರವಾಗಿ ನಿರ್ಮಾಣ ಆಗಬೇಕಿದೆ.
ಅಪಾಯದ ಸ್ಥಳಗಳಲ್ಲಿ ಪ್ರವಾಸಿಗರು, ಯುವಕ-ಯುವತಿಯರು, ಮಕ್ಕಳು ಜಾರುವ ಬಂಡೆ, ಕಲ್ಲುಗಳ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಮೋಜುಮಸ್ತಿ ಮಾಡ್ತಿದ್ದಾರೆ. ಏನಾದ್ರು ಹೆಚ್ಚು ಕಡಿಮೆಯಾದರೆ ಜವಾಬ್ದಾರಿ ಯಾರೆಂದು ಸ್ಥಳಿಯರು ಪ್ರಶ್ನಿಸಿದ್ದಾರೆ.
CM-DCM swearing Ceremony: ಮೇ 20ರಂದು ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.