Lok Sabha Security Breach: ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Parliament Attack: ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ. ಬಿರ್ಲಾ ಅವರು ಈ ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Parliament Attack: ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪ ಎಸಗಿರುವುದು ಬೆಳಕಿಗೆ ಬಂದಿದೆ. ಬುಧವಾರ ಲೋಕಸಭೆಯ ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಏಕಾಏಕಿ ಇಬ್ಬರು ಯುವಕರು ಸದನಕ್ಕೆ ಜಿಗಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.