ಅದಾನಿ ಹಗರಣ ಹಾಗೂಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿಗೆ ಒಳಗಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪಗಳು ಇಂದಿನಿಂದ ಸುಗಮವಾಗಿ ಆರಂಭವಾಗುವ ನಿರೀಕ್ಷೆ ಇದೆ. ಸಭಾಧ್ಯಕ್ಷರೊಂದಿಗಿನ ಸರ್ವಪಕ್ಷ ಸಭೆಯ ಬಳಿಕ ಈ ಮಹತ್ವದ ಬೆಳವಣಿಗೆ ನಡೆದಿದೆ.'ಡಿ.13 ಮತ್ತು 14ರಂದು ಲೋಕಸಭೆಯಲ್ಲಿ ಮತ್ತು 16 ಮತ್ತು 17ರಂದು ರಾಜ್ಯ ಸಭೆಯಲ್ಲಿ ವಿಧಾನದ ಮೇಲಿನ ಚರ್ಚೆಗೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳು ಒಪ್ಪಿಕೊಂಡಿವೆ.
Lok Sabha session 2024: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರ ನಡೆಸಲು ಬಹುಮತ ಬೇಕು ಎಂದು ನಾವು ನಂಬುತ್ತೇವೆ ಆದರೆ ದೇಶವನ್ನು ನಡೆಸಲು ಒಮ್ಮತವು ಬಹಳ ಮುಖ್ಯ ಎಂದು ಹೇಳಿದರು.
ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿರುವ ಸಭಾಂಗಣವನ್ನು ಪ್ರಸ್ತುತ ಅಧಿವೇಶನ ನಡೆಸಲು ಬಳಸುತ್ತಿಲ್ಲ. ಈಗ ಲೋಕಸಭೆ ಮತ್ತು ರಾಜ್ಯಸಭೆಯ ಸಭೆಗಳು ಹೊಸ ಕಟ್ಟಡದಲ್ಲಿ ನಡೆಯುತ್ತಿವೆ. ಆದಾಗ್ಯೂ, ಸಂಸತ್ತಿನ ಸೆಕ್ರೆಟರಿಯೇಟ್ನಲ್ಲಿ ಕೆಲವು ಕಚೇರಿಗಳು ಈಗಲೂ ಸೆಂಟ್ರಲ್ ಹಾಲ್ನಿಂದ ಕಾರ್ಯನಿರ್ವಹಿಸುತ್ತಿವೆ.
ಕೇಂದ್ರ ಸರ್ಕಾರ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ತೆರೆ ಬಿದ್ದು ಹೊಸ ಭವನದಲ್ಲಿ ಧ್ವಜಾರೋಹಣ ಮಹಿಳಾ ಮೀಸಲು ಭವನದಲ್ಲಿದ್ದಜಾರೋಹಣ ತಿಂಗಳು ಪೂರ್ಣಗೊಳ್ಳುವ ಮುನ್ನವೇ ಇಂದಿನಿಂದ ಐದು ದಿನಗಳ ವಿಶೇಷ ಸಂಸತ್ ಕಲಾಪ ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ಕುತೂಹಲ, ಕಾತರಕ್ಕೆ ಕಾರಣವಾಗಿದೆ.
Budget Session - ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ (Lok Sabha) ಪ್ರತಿಪಕ್ಷ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸುದೀರ್ಘ ಭಾಷಣದಲ್ಲಿ ಅವರು ಹಲವು ಬಾರಿ ಕಾಂಗ್ರೆಸ್ ಅನ್ನು ಗುರಿಯಾಗಿಸಿದ್ದಾರೆ. ಹಾಗಾದರೆ ಬನ್ನಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಭಾಷಣದ ಮುಖ್ಯಾಂಶಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.
ಈ ಬಾರಿಯ ಅಧಿವೇಶನವನ್ನು ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಒಂದು ಶಿಫ್ಟ್ ಮತ್ತು ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಇನ್ನೊಂದು ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು, 2019 ರ ಈ ಕೊನೆಯ ಅಧಿವೇಶನ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರೊಂದಿಗೆ ಮಾತನಾಡಿದ್ದೇನೆ.
ನವೆಂಬರ್ 18 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದೇಶದ ಆರ್ಥಿಕ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮುಖ್ಯ ವಿರೋಧ ಪಕ್ಷದ ಕಾಂಗ್ರೆಸ್ ಯೋಜಿಸುತ್ತಿದೆ.
ಮೊದಲಿಗೆ ನನ್ನ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಹೇಳಿದ ಸುಮಲತಾ ಅವರು, ಬಳಿಕ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಂಡ್ಯದ ರೈತರು ಮತ್ತು ನೀರಿನ ಸಮಸ್ಯೆಗಳನ್ನು ವಿವರಿಸುತ್ತಾ ಗಮನ ಸೆಳೆದರು.
ಬುಧವಾರದಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಪ್ರಧಾನಿ ಮೋದಿ ಚುನಾವಣೆಯಲ್ಲಿ ಇವಿಎಂಗಳನ್ನು ದೂರುವ ಬದಲು ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.