Actress Shruti Haasan: ಸ್ಟಾರ್ ಹೀರೋಯಿನ್ ಶ್ರುತಿ ಹಾಸನ್ ತಮ್ಮ ಜೀವನದ ಬಗ್ಗೆ ಶಾಕಿಂಗ್ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ನಟಿ ಬಹಳ ದಿನಗಳಿಂದ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ಹೇಳಿಕೊಂಡಿದ್ದಾರೆ..
Guinness World Record: ಮಹಿಳೆಯರಲ್ಲಿ ಅತಿಯಾದ ಕೂದಲು ಬೆಳವಣಿಗೆಗೆ ಕಾರಣವಾಗುವ ಪಾಲಿಸಿಸ್ಟಿಕ್ ಓವರಿಯನ್ ಸಿಂಡ್ರೋಮ್ (PCOS)ಕಾಯಿಲೆಯಿಂದ ಎರಿನ್ ಹನಿಕಟ್ ಬಳಲುತ್ತಿದ್ದು, 11.8 ಇಂಚು ಉದ್ದದ ಗಡ್ಡವನ್ನು ಬೆಳೆಸುವ ಮೂಲಕ ಈ ವಿಶೇಷ ಸಾಧನೆ ಮಾಡಿದ್ದಾಳೆ.
ನಟಿ ಶ್ರುತಿ ಹಾಸನ್ ತಾವು ಎದುರಿಸಿದ ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (ಪಿಸಿಓಎಸ್) ಮತ್ತು ಎಂಡೊಮೆಟ್ರಿಯೊಸಿಸ್ ಕಾಯಿಲೆ ಕುರಿತಾಗಿ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
Photo courtesy: Shruti Haasan
Yoga For PCOD, PCOS: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಸಮಸ್ಯೆಯಾಗಿ ಕಾಡುತ್ತಿರುವ ಪಿಸಿಒಡಿ ಮತ್ತು ಪಿಸಿಓಎಸ್ ಸಮಸ್ಯೆಯನ್ನು ನಿವಾರಿಸಲು ಅನುಕೂಲವಾಗುವ ಕೆಲವು ಯೋಗಾಸನಗಳ ಬಗ್ಗೆ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.