Peanuts and Jaggery Benefits: ಚಳಿಗಾಲವು ಶುರುವಾಗುತ್ತಿದೆ. ಈ ಋತುವಿನಲ್ಲಿ ದೇಹವನ್ನು ಬೆಚ್ಚಗಿಡುವುದು ಬಹಳ ಮುಖ್ಯ. ಅದಕ್ಕಾಗಿಯೇ ಈ ದಿನಗಳಲ್ಲಿ ಚಿಕ್ಕಿ, ಕಡಲೆಕಾಯಿ ಲಡ್ಡುಗಳು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವುದು ಕಾಣಬಹುದು. ಇನ್ನು ಈ ಬೆಲ್ಲ ಮತ್ತು ಶೇಂಗಾವನ್ನು ಒಟ್ಟಾಗಿ ಸೇವಿಸುವುದರಿಂದ ದೇಹಕ್ಕೆ ಯಾವ ಪ್ರಯೋಜನ ಸಿಗಲಿದೆ ಎಂಬುದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.