Home Remedies for Constipation: ಕಳಪೆ ಜೀವನಶೈಲಿ, ಫೈಬರ್ ಕೊರತೆ ಮತ್ತು ಕಡಿಮೆ ನೀರು ಕುಡಿಯುವುದರಿಂದ ಮಲಬದ್ಧತೆಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿಭಾಯಿಸಲು ಔಷಧಿಗಳ ಬದಲಿಗೆ ಕೆಲವು ಸುಲಭವಾದ ಮನೆಮದ್ದುಗಳು ಬಹಳ ಪರಿಣಾಮಕಾರಿಯಾಗಿವೆ.
ಸೇಬು ಹಣ್ಣಿನಲ್ಲಿ ಸಿಪ್ಪೆಯಲ್ಲಿ ಫೈಬರ್, ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳಿವೆ, ಇದು ಹೃದಯವನ್ನು ಆರೋಗ್ಯಕರವಾಗಿಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಈ ಹಣ್ಣಿನ ಸಿಪ್ಪೆಯು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
Diabetes Patient : ಮಧುಮೇಹಿಗಳು ಆಹಾರದ ಬಗ್ಗೆ ಗಮನವಹಿಸುವುದು ಬಹಳ ಮುಖ್ಯ. ನಮ್ಮ ಆಹಾರದಲ್ಲಿ ಸರಿಯಾದ ಪದಾರ್ಥಗಳನ್ನು ಆಯ್ಕೆ ಮಾಡಿಕೊಳ್ಳೂವುದು ತುಂಬಾ ಒಳ್ಳೆಯದು, ಇಂದು ನಾವು ಕೆಲ ಹಣ್ಣುಗಳ ಬಗ್ಗೆ ಮಾಹಿತಿ ತಂದಿದ್ದೇವೆ.
ಕೇವಲ 25000 ರೂಪಾಯಿಗಳ ಬಂಡವಾಳ ಹಾಕಿ ತಿಂಗಳಿಗೆ 3 ಲಕ್ಷ ರೂ ಲಾಭ ಪಡೆಯಬಹುದು. ಈ ಉದ್ಯಮವನ್ನು ದೊಡ್ಡ ಮಟ್ಟದಲ್ಲಿ ಆರಂಭಿಸಬೇಕಾದರೆ ಕೇಂದ್ರ ಸರಕಾರದಿಂದ ಶೇ.50ರಷ್ಟು ಸಹಾಯಧನವೂ ದೊರೆಯುತ್ತದೆ.
ಮಧುಮೇಹಕ್ಕೆ ಹಣ್ಣುಗಳು: ತರಕಾರಿಗಳಷ್ಟೇ ಹಣ್ಣುಗಳು ಸಹ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ. ಆದರೆ, ಮಧುಮೇಹಿಗಳಿಗೆ ಎಲ್ಲಾ ಹಣ್ಣುಗಳನ್ನು ಸೇವಿಸುವುದು ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಹಾಗಾಗಿ, ಅವರು ಕೆಲವು ಹಣ್ಣುಗಳನ್ನು ಮಾತ್ರ ಸೇವಿಸಬೇಕು. ಪೌಷ್ಟಿಕ ತಜ್ಞರ ಪ್ರಕಾರ, ಮಧುಮೇಹಿಗಳು ತಮ್ಮ ನಿತ್ಯದ ಆಹಾರದಲ್ಲಿ ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.