ವೃದ್ಧಾಪ್ಯದಲ್ಲಿ ಪಿಂಚಣಿದಾರರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದ ಜೆಪಿಸಿ ಈ ಶಿಫಾರಸ್ಸು ಮಾಡಿತ್ತು. ಜೀವನದ ಆ ಹಂತದಲ್ಲಿ ಹಣಕಾಸಿನ ಅಗತ್ಯ ಬಿದ್ದಾಗ ಹಣದ ಕೊರತೆ ಎದುರಾಗಬಾರದು ಎನ್ನುಅ ಉದ್ದೇಶ ಈ ಶಿಫಾರಸ್ಸಿನ ಹಿಂದಿತ್ತು.
ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
central govt employees salary hike: ಕೇಂದ್ರ ನೌಕರರು ಪ್ರಸ್ತುತ 2016 ರಿಂದ ಜಾರಿಗೆ ಬಂದ 7 ನೇ ವೇತನ ಆಯೋಗದ ಅಡಿಯಲ್ಲಿ ಸಂಬಳ ಪಡೆಯುತ್ತಿದ್ದಾರೆ. ಸರ್ಕಾರಿ ನೌಕರರು 8ನೇ ವೇತನ ಆಯೋಗದಿಂದ ತಮ್ಮ ವೇತನದಲ್ಲಿ ಭಾರಿ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದಾರೆ.
8th Pay Commission: 10 ವರ್ಷಗಳಿಗೆ ಒಮ್ಮೆ ಸರ್ಕಾರಿ ನೌಕರರ ಜೀವನ ಮಟ್ಟ ಸುಧಾರಿಸಲು ಯಾವ ಪ್ರಮಾಣದಲ್ಲಿ ವೇತನ, ಭತ್ಯೆಗಳು ಮತ್ತು ಪಿಂಚಣಿಯನ್ನು ಹೆಚ್ಚಿಸಬೇಕಂದು ವೇತನ ಆಯೋಗ ಶಿಫಾರಸ್ಸು ಮಾಡುತ್ತದೆ. ಈಗ 8ನೇ ಆಯೋಗ ರಚನೆಯಾಗಿದ್ದು ಅದರ ಬಗ್ಗೆ ಕುತೂಹಲ ಹುಟ್ಟುಕೊಂಡಿದೆ.
8th Pay Commission: ಕೋಟ್ಯಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
ಹೆಚ್ಚುವರಿ ಪಿಂಚಣಿ ಬಗ್ಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರಿ ನಾಗರಿಕ ಸೇವಾ ನೌಕರರಿಗೆ ಪಿಂಚಣಿ ಕುರಿತು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಯುಪಿಎಸ್ ಹೊಸದಾಗಿ ಜಾರಿಗೆ ತಂದಿರುವ ಯೋಜನೆಯಾಗಿರುವುದರಿಂದ ಅನೇಕರಿಗೆ ಇದರ ಬಗ್ಗೆ ನಾನಾ ಅನುಮಾನ, ಪ್ರಶ್ನೆಗಳು ಮೂಡುವುದು ಸಹಜ.ಇದನ್ನೇ ಆನ್ಲೈನ್ ವಂಚಕರು ತಮ್ಮ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಾಗೂ ಪಿಂಚಣಿದಾರರ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜೀವನ ಪ್ರಮಾಣ ಪತ್ರ ಅಭಿಯಾನ ಆರಂಭಿಸಿದೆ.ನವೆಂಬರ್ 1, 2024 ರಿಂದ ನವಂಬರ್ 30, 2024 ರವರೆಗೆ ಅಭಿಯಾನ ನಡೆಸಲಾಗುವುದು.
8ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರಕಾರಕ್ಕೆ ಮುಂದಿನ ವೇತನ ಹೆಚ್ಚಳವನ್ನು ಮೋದಿ ಸರಕಾರ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ. 8ನೇ ವೇತನ ಆಯೋಗದ ಬೇಡಿಕೆ ಬಹುದಿನಗಳಾಗಿದ್ದು, ಘೋಷಣೆಗಾಗಿ ಕೇಂದ್ರ ಸರ್ಕಾರಿ ನೌಕರರು ಕಾತರದಿಂದ ಕಾಯುತ್ತಿದ್ದಾರೆ.
Gratuity: ಕೇಂದ್ರ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು ಹೆಚ್ಚಿಸಿದೆ.
Epf Claim Rejection Reasons: ಹಲವು ಬಾರಿ ಇಪಿಎಫ್ ಹಣವನ್ನು ಹಿಂಪಡೆಯಲು ಅರ್ಜಿ ಹಾಕಿದಾಗಲೆಲ್ಲಾ ಕ್ಲೈಮ್ಗಳನ್ನು ತಿರಸ್ಕರಿಸಲಾಗುತ್ತದೆ. ಅಷ್ಟಕ್ಕೂ, ಇಪಿಎಫ್ ಕ್ಲೈಮ್ ಅನ್ನು ತಿರಸ್ಕರಿಸಲು ಇರುವ ಕೆಲವು ಪ್ರಮುಖ ಕಾರಣಗಳೇನು ಎಂದು ತಿಳಿಯೋಣ...
Digital Life Certificate: 80 ವರ್ಷಕ್ಕಿಂತ ಮೇಲ್ಪಟ್ಟವರು, ಬ್ಯಾಂಕ್ಗೆ ಹೋಗಲು ಬಯಸದ ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರಗಳನ್ನು ಆನ್ಲೈನ್ನಲ್ಲಿ ಸಲ್ಲಿಸಲು ಕೆಲವು ಮಾರ್ಗಗಳನ್ನು ಅನುಸರಿಸಬಹುದು.
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಸುದ್ದಿ. ನೀವೂ ಸಹ ಸಂಬಳದ ಹೆಚ್ಚಳಕ್ಕಾಗಿ ಕಾಯುತ್ತಿದ್ದರೆ ಶೀಘ್ರದಲ್ಲೇ ನಿಮ್ಮ ಸಂಬಳವು ಬಂಪರ್ ಹೆಚ್ಚಳವಾಗಲಿದೆ. ಇದರೊಂದಿಗೆ ಪಿಂಚಣಿದಾರರು ಕೂಡ ಹೆಚ್ಚಿನ ಲಾಭವನ್ನು ಪಡೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.