side effects of filling a full tank of petrol: ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿದ್ರೆ ಮೈಲೇಜ್ ಬರುತ್ತೆ ಎಂಬುದು ಎಲ್ಲಾ ವಾಹನ ಚಾಲಕರು ಅಂದುಕೊಂಡಿರುವ ಸಂಗತಿ. ಆದರೆ ಈ ಅಭ್ಯಾಸದಿಂದ ಸಮಸ್ಯೆಗಳು ಉದ್ಭವಿಸಬಹುದು. ಏಕೆಂದರೆ ಪೆಟ್ರೋಲ್ ಅಥವಾ ಡೀಸೆಲ್ನಂತಹ ಇಂಧನವು ಹೊರಗಿನ ತಾಪಮಾನಕ್ಕೆ ಒಡ್ಡಿಕೊಂಡಾಗ ಸ್ಪ್ರೆಡ್ ಆಗಲು ಪ್ರಾರಂಭಿಸುತ್ತದೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
Reduction in petrol: ಈ ಕಡಿತದ ನಂತರ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್ಗೆ 2 ರೂಪಾಯಿಗಳಷ್ಟು ಕಡಿಮೆಯಾಗುತ್ತವೆ.ಅಂದರೆ ಈಗ ಪೆಟ್ರೋಲ್, ಡೀಸೆಲ್ ಗೆ ಮೊದಲಿಗಿಂತ ಎರಡು ರೂಪಾಯಿ ಕಡಿಮೆ ಖರ್ಚು ಮಾಡಬೇಕಾಗುತ್ತದೆ.
Petrol and Diesel Price: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಗೆ ಪರಿಷ್ಕರಣ್ ಮಾಡಲಾಗಿದೆ. ಹಾಗಾದ್ರೆ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ, ಮತ್ತು ಚೆನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೀರ್ಘಕಾಲದಿಂದ ಸ್ಥಿರವಾಗಿವೆ. ಆದರೆ, ಈಗ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಾಣಬಹುದು ಎಂದು ಹೇಳಲಾಗಿದೆ. ಮೋದಿ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯ ಸೂಚನೆಗಳು ಬಂದಿವೆ.
Petrol Price Update Today: ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ನೀವೂ ಕೂಡ ಇಂದು ನಿಮ್ಮ ಗಾಡಿಯ ಟ್ಯಾಂಕ್ ತುಂಬಲು ಹೊರಟಿದ್ದೀರಾ ಹಾಗಾದರೆ ತಿಳಿಯಿರಿ ಇದಕ್ಕೂ ಮೊದಲು ಬೆಲೆ. ನೋಯ್ಡಾ, ಘಾಜಿಯಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ.
Petrol Diesel Price Today : ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 15 ಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ನೀವು ನಿಮ್ಮ ನಗರದ ಇತ್ತೀಚಿನ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು.
Fuel Price in Pakistan: ಪಾಕಿಸ್ತಾನವು ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 35 ರೂ.ಹೆಚ್ಚಳ ಮಾಡಿದೆ. ದೂರದರ್ಶನದ ಸಂಕ್ಷಿಪ್ತ ಭಾಷಣದಲ್ಲಿ ಹಣಕಾಸು ಸಚಿವ ಇಶಾಕ್ ದಾರ್ ಈ ಘೋಷಣೆ ಮಾಡಿದ್ದಾರೆ. ಸೀಮೆಎಣ್ಣೆ ಮತ್ತು ಲಘು ಡೀಸೆಲ್ ತೈಲದ ಬೆಲೆಯನ್ನು ಲೀಟರ್ಗೆ 18 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂದು ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಪೆಟ್ರೋಲಿಯಂ ಕೊರತೆಯ ಕುರಿತು ‘ಕೃತಕ’ ಅಭಾವ ಸೃಷ್ಟಿಸಲಾಗುತ್ತಿದೆ ಎಂದರು.
ಫ್ರೀ ಪೆಟ್ರೋಲ್ ಎಂದರೆ ಪೆಟ್ರೋಲ್ ಬಂಕ್ ಗೆ ಹೋದ ಕೂಡಲೇ ಉಚಿತ ಪೆಟ್ರೋಲ್ ಸಿಗುತ್ತದೆಯೇ ? ಖಂಡಿತಾ ಇಲ್ಲ. ಅದಕ್ಕೊಂದು ಸ್ಕೀಮ್ ಇದೆ. ಇದರ ಪ್ರಕಾರ ಪ್ರತಿ ವರ್ಷ 50 ಲೀಟರ್ ಪೆಟ್ರೋಲ್ ಅನ್ನು ಉಚಿತವಾಗಿ ಪಡೆಯುವುದು ಸಾಧ್ಯವಾಗುತ್ತದೆ.
Toyota Diesel Car: ಆಗಸ್ಟ್ 2022ರಲ್ಲಿ, ಟೊಯೋಟಾ ತನ್ನ ಇನ್ನೋವಾ ಕ್ರಿಸ್ಟಾ ಡೀಸೆಲ್ ಅನ್ನು ಬುಕ್ ಮಾಡುವುದನ್ನು ನಿಲ್ಲಿಸಿದೆ. ಇದೀಗ ಕಂಪನಿಯ ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ ಅನ್ನು ಪೆಟ್ರೋಲ್-ಹೈಬ್ರಿಡ್ ಆಯ್ಕೆಯಲ್ಲಿ ಮಾತ್ರ ತರಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಕಂಪನಿಯು ಹಳೆಯ ಇನ್ನೋವಾ ಕ್ರಿಸ್ಟಾದ ಪೆಟ್ರೋಲ್ ರೂಪಾಂತರವನ್ನು ನಿಲ್ಲಿಸಲು ಮತ್ತು ಡೀಸೆಲ್ ಎಂಜಿನ್ ಅನ್ನು ಮಾತ್ರ ಮುಂದುವರಿಸಲು ನಿರ್ಧರಿಸಿದೆ
ಕೆಲವು ಕ್ರೆಡಿಟ್ ಕಾರ್ಡ್ ಗಳ ಮೂಲಕ ನೀವು ಉಚಿತವಾಗಿ ಪೆಟ್ರೋಲ್ ನ್ನು ಫ್ರೀಯಾಗಿ ಖರೀದಿಸಬಹುದು. ಅಷ್ಟೇ ಅಲ್ಲದೆ, ಅನೇಕ ಬಹುಮಾನಗಳನ್ನು ಪಡೆದುಕೊಳ್ಳಬಹುದು. ಒಂದು ಬ್ಯಾಂಕ್ 53 ಲೀಟರ್ ಪೆಟ್ರೋಲ್ ಅನ್ನು ಫ್ರೀಯಾಗಿ ಪಡೆಯಬಹುದು ಎಂದು ಹೇಳಿಕೊಂಡಿದೆ. ಆಫರ್ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಸಾರ್ವಜನಿಕ ವಲಯದ ಪೆಟ್ರೋಲಿಯಂ ಕಂಪನಿಗಳ ಬೆಲೆ ಅಧಿಸೂಚನೆಯ ಪ್ರಕಾರ, ಎಟಿಎಫ್ ಬೆಲೆ ಪ್ರತಿ ಲೀಟರ್ಗೆ ರೂ 1,38,147.93 ಇದೆ. ಅದರಲ್ಲಿ ಶೇ. 2.2 ಅಂದರೆ ರೂ 3,084.94 ಕಡಿತಗೊಳಿಸಲಾಗಿದೆ. ಎಟಿಎಫ್ ಬೆಲೆಯನ್ನು ಈ ವರ್ಷ ಎರಡನೇ ಬಾರಿಗೆ ಕಡಿತಗೊಳಿಸಲಾಗುತ್ತಿದೆ. ಕಳೆದ ತಿಂಗಳು ಲೀಟರ್ಗೆ 1,41,232.87 ರೂ ಇತ್ತು. 141.23 ರೂ. ಬೆಲೆ ಇಳಿಕೆ ಮಾಡಲಾಗಿತ್ತು.
Fuel Consumption Standards: ಒಂದು ವೇಳೆ ಸರ್ಕಾರದ ಈ ಪ್ರಸ್ತಾವನೆಗೆ ಅಂಗೀಕಾರ ದೊರತರೆ ಇಂಧನ ಬಳಕೆ ನಿಯಮಾವಳಿಗಳನ್ನು ಅನುಸರಿಸುವುದು ಕಡ್ಡಾಯವಾಗಲಿದೆ ಮತ್ತು ಇದರಿಂದ ಶ್ರೀಸಾಮಾನ್ಯರ ಜೇಬಿನ ಮೇಲೆ ನೇರ ಪ್ರಭಾವ ಉಂಟಾಗಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.