ಕಳೆದ ಒಂದು ತಿಂಗಳಿನಿಂದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ತೈಲ ಬೆಲೆ ಸ್ಥಿರವಾಗಿವೆ. ಆದರೆ, ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಕಂಡುಬಂದಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.41 ರೂ. ಇದ್ದು, ಡೀಸೆಲ್ ಲೀಟರ್ಗೆ 86.67 ರೂ.ಗೆ ಮಾರಾಟವಾಗುತ್ತಿದೆ. ಇದಲ್ಲದೇ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.28 ಮತ್ತು ಡೀಸೆಲ್ 86.80 ರೂ.ಗೆ ಮಾರಾಟವಾಗುತ್ತಿದೆ.
ಕಳೆದ ಎರಡೂವರೆ ತಿಂಗಳಿನಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 95.41 ರೂ. ರಷ್ಟಿದ್ದು, ಡೀಸೆಲ್ ರೂ 86.67 ಕ್ಕೆ ಮಾರಾಟವಾಗುತ್ತಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಸರ್ಕಾರ ಜನರಿಗೆ ತೊಂದರೆ ಕೊಡುವಲ್ಲಿ ದಾಖಲೆಗಳನ್ನು ನಿರ್ಮಿಸಿದೆ ಎಂದು ಆರೋಪಿಸಿದ್ದಾರೆ.
82 ದಿನಗಳ ವಿರಾಮದ ನಂತರ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೈನಂದಿನ ಬೆಲೆ ಪರಿಷ್ಕರಣೆಯನ್ನು ಪುನರಾರಂಭಿಸಿದ್ದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾನುವಾರ ಪ್ರತಿ ಲೀಟರ್ಗೆ 60 ಪೈಸೆ ಹೆಚ್ಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.