Petrol-Diesel Price: ದೀರ್ಘಕಾಲದಿಂದ ಹೆಚ್ಚಾಗುತ್ತಿರುವ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ನ (Petrol-Diesel Price) ಹಣದುಬ್ಬರದಿಂದ (Inflation) ಶ್ರೀಸಾಮಾನ್ಯರಿಗೆ ಶೀಘ್ರದಲ್ಲಿಯೇ ನೆಮ್ಮದಿ ಸಿಗುವ ನಿರೀಕ್ಷೆ ಇದೆ. ಹೌದು, ಪೆಟ್ರೋಲ್-ಡಿಸೇಲ್ ಗೆ ಸಂಬಂಧಿಸಿದ ಪ್ರಸ್ತಾವನೆಯನ್ನು 45 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ (GST Council) ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
Petrol-Diesel Price: ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ವಿಧಿಸಿದರೆ, ರಾಜ್ಯಗಳು ಅವುಗಳ ಮೇಲೆ ವ್ಯಾಟ್ ವಿಧಿಸುತ್ತವೆ. ಮುಖ್ಯವಾಗಿ ಈ ಎರಡು ತೆರಿಗೆಗಳ ನಂತರ, ತೈಲದ ಚಿಲ್ಲರೆ ಬೆಲೆಗಳು ಹೆಚ್ಚಾಗುತ್ತವೆ.
Electric Vehicles Subsidy:ಇತ್ತೀಚಿನ ದಿನಗಳಲ್ಲಿ ಜನರು ಇಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಾಗಿ ಆಸಕ್ತಿ ತೋರುತ್ತಿದ್ದಾರೆ. ಪೆಟ್ರೋಲ್ ಮತ್ತು ಡಿಸೇಲ್ ವಾಹನಗಳು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಬೇಕು ಮತ್ತು ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ನಡೆಸುತ್ತಿವೆ. ಈ ಹಿನ್ನೆಲೆ ದೆಹಲಿ ಸರ್ಕಾರ ಕೂಡ ಕ್ಯಾಂಪೇನ್ ಆರಂಭಿಸಿದೆ.
Petrol-Diesel Prices: ಸಾಮಾನ್ಯ ಜನರಿಗೆ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಿಂದ ಪರಿಹಾರ ಸಿಗಲಿದೆ ಎಂದು ತೋರುತ್ತದೆ. ಏಕೆಂದರೆ ದುಬಾರಿ ಇಂಧನವು ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು, ಇದು ಸರ್ಕಾರದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಾಗಾಗಿ ಈ ಬಗ್ಗೆ ಸರ್ಕಾರದೊಳಗೆ ಗಂಭೀರ ಚರ್ಚೆ ನಡೆದಿದೆ.
ದೇಶಾದ್ಯಂತ ಹರಡಿರುವ ಕರೋನಾ ಬಿಕ್ಕಟ್ಟಿನ ಮಧ್ಯೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ನಿರಂತರವಾಗಿ ಹೆಚ್ಚುತ್ತಿದೆ. ಇಂದೂ ಸಹ ದೇಶದ ರಾಜಧಾನಿ ಸೇರಿದಂತೆ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (Special Additional excise duty) ಮತ್ತು ರಸ್ತೆ ಸೆಸ್ ಅನ್ನು ಹೆಚ್ಚಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೀಘ್ರವಾಗಿ ಕುಸಿಯುತ್ತಿರುವ ಮಧ್ಯೆ ಸರ್ಕಾರವು ಕಾನೂನಿನಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಿದೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ (Excise duty) ವನ್ನು ಪ್ರತಿ ಲೀಟರ್ಗೆ ಎಂಟು ರೂಪಾಯಿಗೆ ಹೆಚ್ಚಿಸಲು ಮುಂದಾಗಿದೆ.
ಯುರೋ -6 ಗ್ರೇಡ್ ಇಂಧನವನ್ನು ವಿಶ್ವದ ಸ್ವಚ್ಛವಾದ ಪೆಟ್ರೋಲ್ ಮತ್ತು ಡೀಸೆಲ್ ಎಂದು ಪರಿಗಣಿಸಲಾಗಿದೆ. ಭಾರತವು ಕೇವಲ ಮೂರು ವರ್ಷಗಳಲ್ಲಿ ಈ ಮೈಲಿಗಲ್ಲನ್ನು ಸಾಧಿಸಿದೆ, ಆದರೆ ವಿಶ್ವದ ದೊಡ್ಡ ದೇಶಗಳಿಗೆ ಇದು ಇನ್ನೂ ಸಾಧ್ಯವಾಗಲಿಲ್ಲ.
ಮೋದಿ ಸರ್ಕಾರ ಇಂಧನ ಚಿಲ್ಲರೆ ವ್ಯಾಪಾರವನ್ನು ಜಾರಿಗೆ ತರಲು ಯೋಚಿಸುತ್ತಿದೆ. ಇಂಧನ ಚಿಲ್ಲರೆ ವ್ಯಾಪಾರ ಎಂದರೆ ನೀವು ಪೆಟ್ರೋಲ್ ಡೀಸೆಲ್ ಅನ್ನು ಪೆಟ್ರೋಲ್ ಪಂಪ್ಗಳಲ್ಲಿ ಮಾತ್ರವಲ್ಲದೆ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿಯೂ ಖರೀದಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.