ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿವೆ.
ದೇಶದಲ್ಲಿ ಮಂಗಳವಾರ (ಸೆಪ್ಟೆಂಬರ್ 14) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೇಶದ ಅತಿದೊಡ್ಡ ಇಂಧನ ಚಿಲ್ಲರೆ ವ್ಯಾಪಾರಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.19 ರೂ. ಮತ್ತು ಡೀಸೆಲ್ ಬೆಲೆ 88.62 ರೂ. ಗೆ ಸ್ಥಿರವಾಗಿದೆ.
Petrol-Diesel Price Today: ಮೇ 4 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸಾಕಷ್ಟು ಏರಿಕೆ ಕಂಡಿದೆ. 28 ದಿನಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 6.90 ರೂ.ಗಳಷ್ಟು ದುಬಾರಿಯಾದರೆ, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 7.19 ರೂ.ಗಳಷ್ಟು ಏರಿಕೆ ಕಂಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂದು ವಾರದಿಂದ ಬದಲಾವಣೆ ಕಂಡಿಲ್ಲ. ಮುಂದಿನ 10 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಇರುವುದಿಲ್ಲ. ಆದಾಗ್ಯೂ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆಗಳು ಹೆಚ್ಚಳವಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.