Pertol-Diesel Price:ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಈ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದ ಸಾಮಾನ್ಯ ಜನರಿಗೆ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ನಿಂದ ಪರಿಹಾರ ಸಿಗುತ್ತದೆ.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನಕುಮಾರ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲ ಮುಂಭಾಗ ಜಮಾಯಿಸಿ ಭುವನೇಶ್ವರಿ ವೃತ್ತದ ತನಕ ಪ್ರತಿಭಟನೆ ನಡೆಸಿದರು.
HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
CT Ravi Slams Congress Government: ʼಸಿಎಂ ಸಿದ್ದರಾಮಯ್ಯ ಅವರೇ ಕೆಲ ದಿನದ ಹಿಂದೆ "ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ" ಎಂದ ನೀವು, ಈಗ ಧಿಢೀರ್ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
Karnataka government hikes petrol and diesel prices: ರಾಜ್ಯ ಸರ್ಕಾರದ ಅಧಿಸೂಚನೆಯ ಪ್ರಕಾರ, ಕರ್ನಾಟಕ ಮಾರಾಟ ತೆರಿಗೆಯನ್ನು (KST) ಪೆಟ್ರೋಲ್ ಮೇಲೆ ಶೇ.25.92ರಿಂದ ಶೇ.29.84ಕ್ಕೆ ಮತ್ತು ಡೀಸೆಲ್ ಮೇಲೆ ಶೇ.14.3ರಿಂದ ಶೇ.18.4ಕ್ಕೆ ಹೆಚ್ಚಿಸಲಾಗಿದೆ.
Pakistan Financial crisis: ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪ್ರಸ್ತುತ 1 ಲೀಟರ್ ಪೆಟ್ರೋಲ್ ಬೆಲೆ 279 ರೂ.ನಷ್ಟಿದೆ. ಮುಂದಿನ 15 ದಿನಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 289 ರೂ.ನಷ್ಟು ಏರಿಕೆಯಾಗಲಿದೆ ಎಂದು ವರದಿಯಾಗಿದೆ.
Petrol Diesel Rate today : ದ್ರ ಸರ್ಕಾರವು 2024 ರ ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿತಗೊಳಿಸಿದೆ.ಮೇ 2022 ರ ನಂತರ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿರುವುದು ಇದೇ ಮೊದಲು.
Petrol-Diesel Price :ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಇಳಿಕೆಯ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.
Petrol Diesel Price : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿತ್ತು. ಇದರಿಂದ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೊನೆಗೂ ಸಂತಸದ ಸುದ್ದಿ ಸಿಕ್ಕಿದೆ. ಹೊಸ ವರ್ಷಕ್ಕೂ ಮುನ್ನ ಪೆಟ್ರೋಲ್ - ಡೀಸೆಲ್ ಬೆಲೆ ಭಾರೀ ಇಳಿಕೆ ಕಂಡಿದೆ.
Fuel Price On December 28: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Fuel Price: ಭಾರತದಲ್ಲಿ ಡಿಸೆಂಬರ್ 25 ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗಿದೆ. ಹಾಗಾದ್ರೆ ನಿಮ್ಮ ನಗರದ ಇಂಧನದ ಬೆಲೆಯನ್ನು ಪರಿಶೀಲಿಸಲು ಮಾಡಬೇಕಾದರೇ, ಇಲ್ಲಿದೆ ಸಂಪೂರ್ಣ ವಿವರ.
Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ನ ದರವನ್ನು ಪರಿಶೀಲಿಸಿ.
Fuel Price: ಭಾರತದಲ್ಲಿ ಡಿಸೆಂಬರ್ 9ರಂದು ಶನಿವಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ನಿಮ್ಮ ನಗರಗಳಲ್ಲಿ ಬೆಲೆ ಎಷ್ಟಾಗಿದೆಂದು ತಿಳಿಯಬೇಕೆ. ಕೆಚ್ಚಾ ತೈಲದ ಬೆಲೆ ಎಷ್ಟಾಗಿದೆಂದು ಗೊತ್ತಾಗಬೇಕೆ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ವಿವರ.
Petrol and Diesel Price: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಗೆ ಪರಿಷ್ಕರಣ್ ಮಾಡಲಾಗಿದೆ. ಹಾಗಾದ್ರೆ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ, ಮತ್ತು ಚೆನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.