ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಕೇಂದ್ರ ಸರ್ಕಾರವು ನಿರ್ದಿಷ್ಟ ಮೊತ್ತವನ್ನು ರೈತರ ಖಾತೆಗಳಿಗೆ ನಿಯಮಿತವಾಗಿ ಜಮಾ ಮಾಡುತ್ತದೆ. ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 6,000 ರೂ.ಗಳನ್ನು ನೀಡಲಾಗುತ್ತದೆ.
PM Kisan Samman Nidhi: ದೇಶದಾದ್ಯಂತ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತು ಫೆಬ್ರವರಿ 2025ರ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿಗಾಗಿ ಕಾಯುತ್ತಿದ್ದರೆ ಅದಕ್ಕೂ ಮೊದಲು ಕೆಲವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಇಲ್ಲವಾದರೆ ಮುಂದಿನ ಕಂತು ನಿಮ್ಮ ಕೇ ಸೇರುವುದಿಲ್ಲ.
Pm Kisan Samman Nidhi : ಹಣಕಾಸು ಸಚಿವರೊಂದಿಗಿನ ಸಂವಾದದ ಸಂದರ್ಭದಲ್ಲಿ, ರೈತ ಪ್ರತಿನಿಧಿಗಳು ಅಗ್ಗದ ಬಡ್ಡಿದರದಲ್ಲಿ ದೀರ್ಘಕಾಲೀನ ಸಾಲಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದರ ಜೊತೆಗೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
PM-Kisan Samman Nidhi: ಪಿಎಂ ಕಿಸಾನ್ ಸಮ್ಮಾನ್ ನಿಧಿʼ ಯೋಜನೆಯ ಪ್ರಯೋಜನ ಪಡೆಯಲು ಸರ್ಕಾರವು ಈ ಯೋಜನೆಯಡಿ ಇ-ಕೆವೈಸಿ ಮತ್ತು ಭೂ ದಾಖಲೆಗಳ ಪರಿಶೀಲನೆ ಕಡ್ಡಾಯಗೊಳಿಸಿದೆ. ನೀವು ಈ 2 ಅಗತ್ಯ ಕಾರ್ಯಗಳನ್ನು ಪೂರ್ಣಗೊಳಿಸದಿದ್ದರೆ ಯೋಜನೆಯ ಲಾಭ ಸಿಗುವುದಿಲ್ಲ.
PM Kisan Samman Nidhi: 9.26 ಕೋಟಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ 20 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೇರವಾಗಿ ಮೋದಿ ಜಮಾ ಮಾಡಲಿದ್ದಾರೆ. ಇದೇ ವೇಳೆ ವಾಟ್ಸ್ಆ್ಯಪ್ ಗ್ರೂಪ್’ಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
PM Kisan New update: ದೇಶದ ಕೋಟ್ಯಾಂತರ ರೈತರು ಪಿಎಂ ಕಿಸಾನ್ ಯೋಜನೆಯ 17ನೇ ಕಾಂತಿಗಾಗಿ ಕಾಯುತ್ತಿದ್ದಾರೆ. ಆದರೆ, ಇದಕ್ಕಾಗಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲ, ಇ-ಕೆವೈಸಿ ಪೂರ್ಣಗೊಳಿಸುವ ವೇಳೆ ಕೆಲವು ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸುವುದು ಕೂಡ ಅತ್ಯಗತ್ಯವಾಗಿದೆ.
PM Kisan: ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೋ. ಆರ್ಥಿಕ ನೆರವನ್ನು ನೀಡುತ್ತದೆ. ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಫಲಾನುಭವಿ ಆಗದಿದ್ದರೆ, ಈಗಲೇ ಇದರಲ್ಲಿ ನೋಂದಾಯಿಸಿಕೊಳ್ಳಿ. ಇದಕ್ಕಾಗಿ, ಇಲ್ಲಿದೆ ಸುಲಭ ಪ್ರಕ್ರಿಯೆ.
PM Kisan: ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ವರ್ಷ ರೈತರಿಗೆ 6,000 ರೂ.ಗಳನ್ನು ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. ಆದರೆ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೆಲವು ಷರತ್ತುಗಳನ್ನು ಪೂರೈಸುವುದು ಅಗತ್ಯವಾಗಿದೆ.
PM Kisan 16th Installment Release Date: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಂತಾಗಿದೆ. 16ನೇ ಕಂತಿನ ಹಣವನ್ನು ಶೀಘ್ರದಲ್ಲೇ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಇದಕ್ಕಾಗಿ ಸರ್ಕಾರ ದಿನಾಂಕವನ್ನು ಕೂಡ ಪ್ರಕಟಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ಮೋದಿ ಅವರೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. (Business News In Kannada)
PM Kisan Big Update: ಕೃಷಿ ಸಚಿವ ಅರ್ಜುನ್ ಮುಂಡಾ ಲೋಕಸಭೆಯಲ್ಲಿ ನೀಡಿದ ತಮ್ಮ ಲಿಖಿತ ಉತ್ತರದಲ್ಲಿ, ಈ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸುತ್ತಿಲ್ಲ ಅಥವಾ ಯೋಜನೆಯಡಿಯಲ್ಲಿ ಮಹಿಳಾ ರೈತರ ಪ್ರಯೋಜನಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದಾರೆ. (Busienss News In Kannada)
PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ರೈತರಿಗೆ ವಾರ್ಷಿಕ 6,000 ರೂ. ಈ ಹಣವನ್ನು ರೈತರಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಈಗ ಈ ಯೋಜನೆಯ ಲಾಭವನ್ನು ಅಕ್ರಮವಾಗಿ ಪಡೆಯುತ್ತಿರುವ ರೈತರು ಇದರ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. (Business News In Kannada)
Good News For Farmers: ಒಂದು ವೇಳೆ ನೀವೂ ಕೂಡ ಪಿಎಂ ಕಿಸಾನ್ ಲಾಭಾರ್ಥಿಗಳಾಗಿದ್ದು, ಪಿಎಂ ಕಿಸಾನ್ ನ 15 ನೇ ಕಂತಿಗಾಗಿ ಕಾಯುತ್ತಿದ್ದಾರೆ, ಈ ಸುದ್ದಿ ನಿಮಗಾಗಿ. ಏಕೆಂದರೆ ನಿಮ್ಮ ನಿರೀಕ್ಷೆಗೆ ಶೀಘ್ರದಲ್ಲಿಯೇ ತೆರೆಬೀಳಲಿದೆ. ನವೆಂಬರ್ 15 ರಂದು ದೇಶದ ಕೋಟ್ಯಾಂತರ ರೈತರ ಖಾತೆಗೆ 15ನೇ ಕಂತು ಡಿಬಿಟಿ ಮೂಲಕ ವರ್ಗಾವಣೆಯಾಗಲಿದೆ.(Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.