PM Modi: ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳ ಅದ್ಧೂರಿಯಾಗಿ ಜರುಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡಿದರು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
ಬಿಹಾರದ ಪ್ರಸಿದ್ಧ ಮಖಾನಾ (Foxnut) ಕೃಷಿಯನ್ನು ಉತ್ತೇಜಿಸಲು ಹೊಸ ಮಖಾನಾ ಮಂಡಳಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮಂಡಳಿ ಉತ್ಪಾದನೆ, ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಬೆಳವಣಿಗೆಗೆ ನೆರವಾಗಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಅಮೆರಿಕ ಅಕ್ರಮ ವಲಸಿಗರನ್ನು ದೇಶದಿಂದ ತೆರವುಗೊಳಿಸೋ ಕಾರ್ಯ ಚುರುಕುಗೊಳಿಸಿದೆ...
ಅಮೆರಿಕ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ
ಡೊನಾಲ್ಡ್ ಟ್ರಂಪ್ ಜೊತೆ ಪ್ರಧಾನಿ ಮಾತುಕತೆ
ಉಭಯ ರಾಷ್ಟ್ರಗಳ ಸಂಬಂಧ ವಿಚಾರ ಚರ್ಚೆ
ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡ ನಮೋ
ವೈಟ್ಹೌಟ್ಗೆ ಭೇಟಿ ನೀಡುವಂತೆ ಮೋದಿಗೆ ಆಹ್ವಾನ
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ದೇವಾಲಯದ ಸಮುಚ್ಛಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಇಲ್ಲಿನ ಖಾರ್ಘರ್ನಲ್ಲಿಸುಮಾರು 9 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ನೂತನ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು.
ಕೇಂದ್ರ ಸರಕಾರಿ ನೌಕರರಿಗೆ ವೇತನ ಪರಿಷ್ಕರಣೆ ಕುರಿತು ಪರಿಶೀಲನೆ ಮತ್ತು ಶಿಫಾರಸು ಮಾಡುವ ಕಾರ್ಯವನ್ನು ಹೊಂದಿರುವ 8ನೇ ಕೇಂದ್ರ ವೇತನ ಆಯೋಗ ರಚನೆಯನ್ನು ಕೇಂದ್ರ ಸರಕಾರ ಗುರುವಾರ ಪ್ರಕಟಿಸಿದೆ
ಐಎಎನ್ಎಸ್ ಪ್ರಕಾರ, ಈ ಯೋಜನೆಯ ಫಲಾನುಭವಿಯು ರೂ 1.42 ಲಕ್ಷದ ಕೊಡುಗೆಯನ್ನು ಹೊರತುಪಡಿಸಿ ಐದು ವರ್ಷಗಳವರೆಗೆ ನಿರ್ವಹಣೆಗಾಗಿ ರೂ 30,000 ಪಾವತಿಸಬೇಕಾಗುತ್ತದೆ. ಈ ಮೂಲಕ ಫಲಾನುಭವಿಯು ಫ್ಲ್ಯಾಟ್ನ ಮಾಲೀಕತ್ವದ ಹಕ್ಕುಗಳನ್ನು 1.72 ಲಕ್ಷ ರೂ.ಗೆ ಪಡೆಯುತ್ತಾನೆ.
PM kisan samman nidhi 19th : ಹೊಸ ವರ್ಷ 2025 ಪ್ರಾರಂಭಕ್ಕೆ ಕೇವಲ 3 ದಿನಗಳು ಬಾಕಿ ಇವೆ.. ಇದೇ ವೇಳೆ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 19ನೇ ಕಂತು ಬಿಡುಗಡೆ ಮಾಡಲು ಸಜ್ಜಾಗಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ದೆಹಲಿ ಮೆಟ್ರೋ ಹಂತ-4 ರ ರಿಥಾಲಾ-ನರೇಲಾ-ಕುಂಡ್ಲಿ ಕಾರಿಡಾರ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ನಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. 9.5 ಕೋಟಿ ರೂಪಾಯಿ ಮೌಲ್ಯದ ನಿರ್ಧಾರಗಳನ್ನು ಸರ್ಕಾರ ಮಾಡಿದೆ.
Woman SPG commando: ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ಮಹಿಳಾ ಕಮಾಂಡೋ ನಿಂತಿರುವ ಫೋಟೋ ಕಳೆದ ಕೆಲವು ದಿನಗಳಿಂದ ವೈರಲ್ ಆಗಿದೆ. ಪ್ರಧಾನಿಯವರ ಭದ್ರತೆಯನ್ನು ನೋಡಿಕೊಳ್ಳುವ ಎಸ್ಪಿಜಿಗೆ ಹೊಸ ಮಹಿಳಾ ಕಮಾಂಡೋ ಸೇರಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.
Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
"ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದರೆ, ಅವರು ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು, ಅದಕ್ಕೆ ನಾನು ಕೃತಜ್ಞನಾಗಿರುತ್ತಿದ್ದೆ. ಬಹುಶಃ ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.