Boeing CEO met PM Modi: ಭಾರತದ ವಾಣಿಜ್ಯಾತ್ಮಕ ವಾಯುಯಾನ ಮಾರುಕಟ್ಟೆಯ ತ್ವರಿತ ವಿಸ್ತರಣೆಯಲ್ಲಿ ಮತ್ತು ರಾಷ್ಟ್ರದ ರಕ್ಷಣಾ ಪಡೆಗಳ ಆಧುನೀಕರಣ ಮತ್ತು ಕಾರ್ಯಸಿದ್ಧವಾಗಿರುವಂತೆ ಮಾಡುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದು ಬೋಯಿಂಗ್ ಗೆ ಹೆಮ್ಮೆಯಾಗಿದೆ- ಬೋಯಿಂಗ್ ಅಧ್ಯಕ್ಷ ಹಾಗೂ ಸಿಇಓ ಡೇವಿಡ್ ಕಲ್ಹೌನ್
Star Link Entry To India: ಇದೀಗ ಮತ್ತೊಮ್ಮೆ ಎಲೋನ್ ಮಸ್ಕ್ ಅವರ ಸ್ಟಾರ್ ಲಿಂಕ್ ಕಂಪನಿ ಭಾರತದಲ್ಲಿ ಅಬ್ಬರ ಸೃಷ್ಟಿಸಲು ಸಿದ್ಧವಾಗಿದೆ. ಕಂಪನಿ 2021ರಲ್ಲಿ ಭಾರತದಲ್ಲಿ ಸ್ಟಾರ್ ಲಿಂಕ್ ಇಂಟರ್ನೆಟ್ ಸೌಲಭ್ಯವನ್ನು ಕಲ್ಪಸುವ ಕುರಿತು ಹೇಳಿಕೆ ನೀಡಿತ್ತು. ಆದರೆ, ಆ ಸಮಯದಲ್ಲಿ ತಾಂತ್ರಿಕ ಅಡಚನೆಗಳ ಕಾರಣ ಅದು ಸಾಧ್ಯವಾರಿಯಲಿಲ್ಲ. ಆದರೆ, ಈ ಬಾರಿ ಸ್ಟಾರ್ ಲಿಂಕ್ ಭಾರತ ಪ್ರವೇಶ ದೃಢಪಡಿಸಲಾಗಿದೆ.
PM Modi In US: ಪ್ರಧಾನಿ ಮೋದಿ ಅವರು ಯುಎಸ್ ಕಾಂಗ್ರೆಸ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ, ಇಬ್ಬರು ಯುಎಸ್ ಸಂಸದರು ಪ್ರಧಾನಿ ಮೋದಿ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಇವರಲ್ಲಿ ರಶೀದಾ ತ್ಲೈಬ್ ಮತ್ತು ಇಲ್ಹಾನ್ ಒಮರ್ ಶಾಮೀಲಾಗಿದ್ದಾರೆ. ಪ್ರಧಾನಿಯವರು ಅಲ್ಪಸಂಖ್ಯಾತರ ದಮನ ಮಾಡಿದ್ದಾರೆ ಎಂದು ಇಬ್ಬರೂ ಸಂಸದರು ಆರೋಪಿಸಿದ್ದಾರೆ. ಅವರ ಆರೋಪಕ್ಕೆ ಭಾರತದ ಮುಸ್ಲಿಂ ನಾಯಕರೂಬ್ಬರು ಪ್ರತಿಕ್ರಿಯಿಸಿದ್ದಾರೆ.
PM Modi In USA: ಪ್ರಸ್ತುತ ಭೇಟಿಯ ವೇಳೆ ಉಭಯ ರಾಷ್ಟ್ರಗಳು ಹಲವು ಒಪ್ಪಂದಗಳಿಗೆ ಸಹಿ ಹಾಕಲಿವೆ. ಭಾರತದ ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು 15 ಪ್ರಿಡೇಟರ್ (ಎಂಕ್ಯೂ9) ಡ್ರೋಣ್ಗಳನ್ನು ಅಮೆರಿಕ ಭಾರತಕ್ಕೆ ಸರಬರಾಜು ಮಾಡಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
PM Modi Visit To US:ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸಕ್ಕೆ ತೆರಳುತ್ತಿದ್ದು, ಅಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅಧ್ಯಕ್ಷ ಜೋ ಬಿಡನ್ ಅವರನ್ನು ಭೇಟಿ ಮಾಡಲಿದ್ದಾರೆ.
PM Modi US Visit: ಈ ಹಿಂದೆ ಪ್ರಧಾನಿ ಮೋದಿ ಸೆಪ್ಟೆಂಬರ್ 2021 ರಲ್ಲಿ ವಾಷಿಂಗ್ಟನ್ಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ದ್ವಿಪಕ್ಷೀಯ ಸಭೆಗಾಗಿ ಬಿಡೆನ್ ಅವರ ಆಹ್ವಾನದ ಮೇರೆಗೆ ಅಮೆರಿಕಕ್ಕೆ ತಲುಪಿದ್ದರು. ಪ್ರಧಾನಿ ಮೋದಿ ಮತ್ತು ಜೋ ಬಿಡೆನ್ ಜೂನ್ 21 ರಂದು ಮತ್ತೆ ಪರಸ್ಪರ ಭೇಟಿಯಾಗಲಿದ್ದಾರೆ. ಇದಕ್ಕೂ ಮುನ್ನ ಈ ಸಭೆಯ ನಿಜವಾದ ಅರ್ಥವೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.