Yoga For PCOD: ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಪಿಸಿಒಡಿ ಮತ್ತು ಪಿಸಿಓಎಸ್ ಸಮಸ್ಯೆಯಾಗಿ ಕಾಡುತ್ತಿವೆ. ಈ ಸಮಸ್ಯೆಗಳನ್ನು ನಿವಾರಿಸಲು ಅನುಕೂಲಕರವಾಗುವ ಕೆಲವು ಯೋಗಾಸನಗಳ ಬಗ್ಗೆ ತಿಳಿಯಿರಿ.
ನಟಿ ಶ್ರುತಿ ಹಾಸನ್ ತಾವು ಎದುರಿಸಿದ ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (ಪಿಸಿಓಎಸ್) ಮತ್ತು ಎಂಡೊಮೆಟ್ರಿಯೊಸಿಸ್ ಕಾಯಿಲೆ ಕುರಿತಾಗಿ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
Photo courtesy: Shruti Haasan
By accepting cookies, you agree to the storing of cookies on your device to enhance site navigation, analyze site usage, and assist in our marketing efforts.