Changes From 1st August: ಇನ್ನೇನು ಕೆಲವೇ ಗಂಟೆಗಳಲ್ಲಿ ಆಗಸ್ಟ್ 1 ರಿಂದ ಹೊಸ ತಿಂಗಳು ಆರಂಭಗೊಳ್ಳಲಿದೆ. ಪ್ರತಿ ತಿಂಗಳಿನಂತೆ ಆಗಸ್ಟ್ ತಿಂಗಳಿನಲ್ಲಿಯೂ ಕೂಡ ಕೆಲ ಮಹತ್ವದ ಬದಲಾವಣೆಗಳು ಸಂಭವಿಸಲಿವೆ.
ಆಗಸ್ಟ್ 1 ರಿಂದ ಹಲವು ನಿಯಮಗಳು ಬದಲಾಗಲಿವೆ. ಈ ನಿಯಮಗಳಲ್ಲಿನ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ. ಪ್ರತಿ ಬಾರಿಯಂತೆ ಈ ಬಾರಿಯೂ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಜತೆಗೆ ಚೆಕ್ ಮೂಲಕ ಪಾವತಿ ಮಾಡುವ ವ್ಯವಸ್ಥೆಯೂ ಬದಲಾಗಲಿದೆ.
ಹೊಸ ಆರ್ಥಿಕ ವರ್ಷದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಅದರಲ್ಲಿ ಪಿಎನ್ ಬಿ ಮತ್ತು ಆಕ್ಸಿಸ್ ಬ್ಯಾಂಕ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಪ್ರಮುಖವಾಗಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ ಬರುವ ಏಪ್ರಿಲ್ 4 ರಿಂದ ಪಿಪಿಎಸ್ ವ್ಯವಸ್ಥೆ ಜಾರಿಗೆ ಬರಲಿದೆ.
Bank New Rules: ಬ್ಯಾಂಕ್ ಆಫ್ ಬರೋಡಾದ ಚೆಕ್ ಕ್ಲಿಯರೆನ್ಸ್ (ಧನಾತ್ಮಕ ವೇತನ ದೃಢೀಕರಣ) ನಿಯಮವನ್ನು ಬದಲಾಯಿಸಲಾಗಿದೆ. ಬ್ಯಾಂಕ್ ಆಫ್ ಬರೋಡಾ ತನ್ನ ಕೋಟಿಗಟ್ಟಲೆ ಗ್ರಾಹಕರಿಗೆ ಈ ಮಾಹಿತಿಯನ್ನು ನೀಡಿದೆ. ಹೊಸ ನಿಯಮದ ಬಗ್ಗೆ ತಿಳಿಯೋಣ.
Banking Update: Axis Bank ಗ್ರಾಹಕರಿಗೊಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ಸೆಪ್ಟೆಂಬರ್ 1, 2021 ರಿಂದ Axis Bankನ ಚೆಕ್ ಕ್ಲಿಯರಿಂಗ್ ಸಿಸ್ಟಂ ಬದಲಾಗುತ್ತಿದೆ. ಆಕ್ಸಸ್ ಬ್ಯಾಂಕ್ ತನ್ನ ಕೋಟ್ಯಾಂತರ ಗ್ರಾಹಕರಿಗೆ SMS ಮೂಲಕ ಈ ಮಾಹಿತಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.