Public Provident Fund Account: ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಸಂಬಂಧಿಸಿದಂತೆ ಆಗಸ್ಟ್ 21, 2024ರಂದು ಹೊಸ ಸುತ್ತೋಲೆ ಹೊರಡಿಸಲಾಗಿದ್ದು, ಅಕ್ಟೋಬರ್ 01ರಿಂದ ಹೊಸ ನಿಯಮ ಜಾರಿಯಾಗಲಿದೆ.
Post Office Insurance: ಸುರಕ್ಷಿತ ಹಾಗೂ ಭವಿಷ್ಯದ ದೃಷ್ಟಿಯಿಂದ ಹೂಡಿಕೆಗಾಗಿ ಯೋಚಿಸುತ್ತಿದ್ದರೆ ಪೋಸ್ಟ್ ಆಫೀಸ್ನ ಅತ್ಯುತ್ತಮ ಜೀವ ವಿಮಾ ಯೋಜನೆ ಕೂಡ ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು.
post office sukanya samriddhi yojana: ಭಾರತ ಸರ್ಕಾರವು ಹೆಣ್ಣುಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪೋಸ್ಟ್ ಆಫೀಸ್ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದೆ. 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗಾಗಿ ಯಾರು ಬೇಕಾದರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.
Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
Best investment ideas : ವಿಶೇಷವೆಂದರೆ ಈ ಯೋಜನೆಗಳಲ್ಲಿ ಹೂಡಿಕೆಯು ಖಾತರಿಯ ಆದಾಯವನ್ನು ನೀಡುತ್ತದೆ. ಅಂಚೆ ಕಚೇರಿಯಲ್ಲಿ ಇಂತಹ ಹಲವು ಉಳಿತಾಯ ಯೋಜನೆಗಳಿವೆ. ಇವುಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಮಾಸಿಕ ಆದಾಯ ಯೋಜನೆ (MIS).
Post Office Scheme: ಅಂಚೆ ಕಚೇರಿಯ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಭವಿಷ್ಯದಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕಬಹುದು. ಅಂತಹ ಯೋಜನೆಗಳ ಬಗ್ಗೆ ತಿಳಿಯೋಣ...
Post Office RD: ನೀವು ಸಣ್ಣ ಉಳಿತಾಯಕ್ಕಾಗಿ ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ ಖಾತೆಯಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಈ ಕುರಿತಂತೆ ಕೆಲವು ನಿಯಮಗಳನ್ನು ತಿಳಿದಿರುವುದು ಬಹಳ ಮುಖ್ಯ. ಇಲ್ಲದಿದ್ದರೆ, ನೀವು ನಷ್ಟ ಅನುಭವಿಸಬೇಕಾಗಬಹುದು.
Post Office Scheme: ಪೋಸ್ಟ್ ಆಫೀಸ್ ಯೋಜನಗಳಲ್ಲಿ ಕಿಸಾನ್ ವಿಕಾಸ್ ಪತ್ರ ಯೋಜನೆಯು ಒಂದಾಗಿದೆ. ಈ ಯೋಜನೆಯಲ್ಲಿ ನೀವು ಶೇಕಡಾ 7 ಕ್ಕಿಂತ ಹೆಚ್ಚು ಬಡ್ಡಿಯನ್ನು ಪಡೆಯಬಹುದು. ಅಲ್ಲದೇ ಯಾವುದೇ ಅಪಾಯವಿಲ್ಲದೆ ಉತ್ತಮ ಆದಾಯವನ್ನು ಒದಗಿಸುವ ಈ ಯೋಜನೆಯಲ್ಲಿ ಶೇಕಡಾ 7.5 ಬಡ್ಡಿಯನ್ನು ನೀಡುತ್ತದೆ.
Senior Citizens Saving Scheme: ಹಿರಿಯ ನಾಗರಿಕರ ಉಳಿತಾಯ ಯೋಜನೆಯು ಪೋಸ್ಟ್ ಆಫೀಸ್ ನೀಡುವ ಸರ್ಕಾರಿ ಹೂಡಿಕೆ ಯೋಜನೆಯಾಗಿದೆ. ಇದು ಪೋಸ್ಟ್ ಆಫೀಸ್ನ ಸಣ್ಣ ಉಳಿತಾಯ ಯೋಜನೆಗಳ ಅಡಿಯಲ್ಲಿ ಬರುತ್ತದೆ.
Sovereign Gold Bond: ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಡಿ ಹೂಡಿಕೆ ಮಾಡಲು ಯೋಜಿಸುತ್ತಿರುವವರಿಗೆ 2024ರ ಫೆಬ್ರವರಿ 16 ರವರೆಗೆ ಚಿನ್ನದಲ್ಲಿ ಹೂಡಿಕೆ ಮಾಡಲು ಅವಕಾಶವಿದೆ. ಈ ಯೋಜನೆಯಡಿ ಗ್ರಾಹಕರು 24 ಕ್ಯಾರೆಟ್ನ 99.9% ಶುದ್ಧ ಚಿನ್ನದಲ್ಲಿ ಹೂಡಿಕೆ ಮಾಡಬಹುದು.
RBI Guidelines: ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳನ್ನು ಅಂಚೆ ಕಚೇರಿಗಳ ಮೂಲಕವೂ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಿದೆ. ಹಾಗಾದ್ರೆ 2000 ರೂ. ನೋಟುಗಳನ್ನು ಅಂಚೆ ಕಚೇರಿಯಲ್ಲಿ ಹೇಗೆ ವಿನಿಮಯಗೊಳಿಸಬಹುದೆಂಬುದಕ್ಕೆ ಇಲ್ಲಿದೆ ಸಲಹೆಗಳು.
Post office Time Deposit Scheme: ಜನರು ಕಷ್ಟಪಟ್ಟು ದುಡಿದ ಹಣವನ್ನು ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಾರೆ. ಭವಿಷ್ಯದ ಭದ್ರತೆಗಾಗಿ, ತುರ್ತು ಸಂದರ್ಭಗಳಲ್ಲಿ ಬಳಕೆಗಾಗಿ ಮತ್ತು ಸಂಪತ್ತನ್ನು ಸಂಗ್ರಹಿಸಲು ಹೂಡಿಕೆಗಳನ್ನು ಮಾಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.