Prabhas Marriage: ಡಾರ್ಲಿಂಗ್ ಪ್ರಭಾಸ್ ಟಾಲಿವುಡ್ನ ಅತ್ಯಂತ ಅರ್ಹ ಬ್ಯಾಚುಲರ್ಗಳಲ್ಲಿ ಒಬ್ಬರು. ಸುಮಾರು ಹತ್ತು ವರ್ಷಗಳಿಂದ, ಅವರು ತಮ್ಮ ಮದುವೆಗೆ ಸಂಬಂಧಿಸಿದ ವಿವಿಧ ಸುದ್ದಿಗಳಿಂದ ಸಾಮಾಜಿಕ ಮಾಧ್ಯಮವನ್ನು ಬೆಚ್ಚಿಬೀಳಿಸುತ್ತಿದ್ದಾರೆ.
Prabhas marriage: ದೇಶಾದ್ಯಂತ ಎಲ್ಲರೂ ಕಾಯುತ್ತಿರುವ ಒಂದು ವಿಷಯವಿದ್ದರೆ, ಅದು ಇದೊಂದೇ. ಅದೇನೆಂದರೆ.. ಪ್ಯಾನ್ ಇಂಡಿಯಾ ಡಾರ್ಲಿಂಗ್ ಪ್ರಭಾಸ್ ಮದುವೆ. ಅವರು ಇದೇ ತಿಂಗಳ 23ರಂದು 45ರ ವಸಂತಕ್ಕೆ ಕಾಲಿಟ್ಟರು.
Ram Charan statement about prabhas marriage: ಈ ಶೋನಲ್ಲಿ ಪ್ರಭಾಸ್, ಮಹೇಶ್ ಬಾಬು, ವೆಂಕಟೇಶ್, ಅಲ್ಲು ಅರ್ಜುನ್, ರಣಬೀರ್ ಕಪೂರ್, ಸೂರ್ಯ ಮುಂತಾದ ದೊಡ್ಡ ತಾರೆಯರು ಆಗಮಿಸಿ ಮಾತುಕತೆ ನಡೆಸಿದ್ದರು. ಇದೀಗ, ರಾಮ್ ಚರಣ್ ಸರದಿ. ರಾಮ್ ಚರಣ್ ಅವರ ಹೊಸ ಚಿತ್ರ ಗೇಮ್ ಚೇಂಜರ್ ಜನವರಿ 10 ರಂದು ಬಿಡುಗಡೆಯಾಗುತ್ತಿರುವುದು ಗೊತ್ತೇ ಇದೆ. ಆ ಚಿತ್ರದ ಪ್ರಚಾರದ ಭಾಗವಾಗಿ ಆಗಮಿಸಿದ್ದರು ಆದರೆ, ಈ ಸಂಚಿಕೆ ಇನ್ನೂ ಬಿಡುಗಡೆಯಾಗಿಲ್ಲ.
Prabhas Marriage: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮದುವೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.. ಹಾಗಾದ್ರೆ ಯಾವಾಗ..? ಯಾರೊಂದಿಗೆ..? ಡಾರ್ಲಿಂಗ್ ಹಸೆಮಣೆ ಏರಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯೋಣ..
Rajamouli on Prabhas marriage : ಸೌತ್ ಸಿನಿ ಇಂಡಸ್ಟ್ರೀಯ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳ ಪಟ್ಟಿಯಲ್ಲಿ ಪ್ರಭಾಸ್ ಹೆಸರು ಮೊದಲ ಸ್ಥಾನದಲ್ಲಿದೆ. ಸಧ್ಯ ಪ್ರಭಾಸ್ ಮದುವೆ ಬಗ್ಗೆ ಸ್ಟಾರ್ ಡೈರೆಕ್ಟರ್ ರಾಜಮೌಳಿ ನೀಡಿರುವ ಹೇಳಿಕೆ ಸಧ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Prabhas networth : ಪ್ರಭಾಸ್ ಮದುವೆಯಾಗುತ್ತಾರೆ ಎಂಬ ನಿರೀಕ್ಷೆಗಳು ದಿನದಿಂದ ದಿನಕ್ಕೆ ಕಳೆದು ಹೋಗುತ್ತಿವೆ. ಈ ಕ್ರಮದಲ್ಲಿ ಪ್ರಭಾಸ್ ಮದುವೆಯಾಗದಿದ್ದರೆ ಅವರು ಸಂಪಾದಿಸಿರುವ ನೂರಾರು ಕೋಟಿ ಆಸ್ತಿ ಯಾರ ಪಾಲಾಗುತ್ತೆ ಅಂತ ನೋಡೋಣ...
Actor Prabhas post : ಪ್ರಭಾಸ್ ಮದುವೆ ಯಾವಾಗ..? ಎನ್ನುವ ಪ್ರಶ್ನೆ ಹುಟ್ಟಿಕೊಂಡು ಹಲವಾರು ವರ್ಷಗಳೇ ಆಯ್ತು. ರೆಬಲ್ ಯಾವಾಗ ಡಬಲ್ ಆಗ್ತಾರೆ ಅಂತ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ನಟ ಪೋಸ್ಟ್ ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಲು ರೆಡಿಯಾಗಿದ್ದಾಗಿ ತಿಳಿಸಿದ್ದಾರೆ.
Prabhas Proposals: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ನಟ ಪ್ರಭಾಸ್ ಈಗಾಗಾಲೇ 40 ದಾಟಿದರೂ ಮದುವೆ ಆಗಿಲ್ಲ. ಇದೀಗ ಸೋಶಿಯಲ್ ಮಡಿಯಾದಲ್ಲಿ ಈ ನಟನಿಗೆ ಇದುವರೆಗೂ ಎಷ್ಟು ಪ್ರಪೋಸಲ್ಗಳು ಬಂದಿವೆ ಅನ್ನೊದರ ಬಗ್ಗೆ ಚರ್ಚೆಯಾಗುತ್ತಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Prabhas Marriage: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಫ್ರಭಾಸ್ 44 ವರ್ಷವಾದರೂ ಯಾಕೆ ಇನ್ನು ಮಾದುವೆಯಾಗಿಲ್ಲ ಎಂಬುದರ ಬಗ್ಗೆ ಖ್ಯಾತ ಸೆಲೆಬ್ರೆಟಿ ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Salar Updates: ಡಾರ್ಲಿಂಗ್ ಪ್ರಭಾಸ್ ಅವರ ಇತ್ತೀಚಿನ ಚಿತ್ರ ಸಲಾರ್. ಕೆಜಿಎಫ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದು ಗೊತ್ತೇ ಇದೆ. ಆದರೆ ಪ್ರಭಾಸ್ ಚಿತ್ರದಲ್ಲಿ ಯುವ ನಾಯಕಿಯೊಬ್ಬರು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗುತ್ತಿದೆ..
Salar Trailer Release Date: ಸಲಾರ್ ಒಂದು ಮಾಸ್ ಆಕ್ಷನ್ ಎಂಟರ್ಟೈನರ್ ಸಿನಿಮಾ ಆಗಿದ್ದು, ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಕೆಜಿಎಫ್ ಸರಣಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸದ್ಯ ಈ ಚಿತ್ರದ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ..
Salar Action Sequence: ನಿರ್ದೇಶಕ ಪ್ರಶಾಂತ್ ನೀಲ್ 'ಸಾಲಾರ್' ಚಿತ್ರದಲ್ಲಿ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಪ್ಲಾನ್ ಮಾಡಿದ್ದು, ಕೆಲವು ಯುದ್ಧದ ದೃಶ್ಯಗಳಿಗೆ ನೂರಾರು ವಾಹನಗಳನ್ನು ಬಳಸಲಾಗಿಗೆ ಎಂದು ವರದಿಯಾಗಿದೆ. ಹೀಗಾಗಿ ಸದ್ಯ ಪ್ರಭಾಸ್ ಚಿತ್ರದ ಮೇಲಿನ ನಿರೀಕ್ಷೆಗಳು ಉತ್ತುಂಗಕ್ಕೇರುವುದು ಖಚಿತ ಎನ್ನಲಾಗುತ್ತಿದೆ.
Shyamala devi on Prabhas Marriage : ತೆಲುಗು ಹಿರಿಯ ನಟ ಕೃಷ್ಣಂರಾಜ್ ಅವರ ಪತ್ನಿ ಶ್ಯಾಮಲಾ ದೇವಿ ಅವರು ಪ್ರಭಾಸ್ ಮದುವೆ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ನವರಾತ್ರಿ ನಿಮಿತ್ತ ವಿಜಯವಾಡದ ದುರ್ಗಮ್ಮ ದೇವಸ್ಥಾನಕ್ಕೆ ಬಂದಿದ್ದ ಅವರು, ರೆಬಲ್ಸ್ಟಾರ್ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Salar Story Leaked : ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆ ಮೇಲೆ ಅಪ್ಪಳಿಸಲಿದೆ. ಸದ್ಯ ಟ್ರೈಲರ್ಗಾಗಿ ಅಭಿಮಾನಿಗಳು ಕಾತೂರದಿಂದ ಕಾಯುತ್ತಿದ್ದಾರೆ. ಇನ್ನು ಈ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಈ ಚಿತ್ರದ ಸ್ಟೋರಿ ಲೀಕ್ ಆಗಿದೆ ಎನ್ನಲಾಗುತ್ತಿದೆ.
Prabhas Face book Page Hacked : ಪ್ಯಾನ್ ಇಂಡಿಯಾ ಸೂಪರ್ಸ್ಟಾರ್ ಪ್ರಭಾಸ್ 'ಆದಿಪುರುಷ್' ಸಿನಿಮಾದ ಸೋಲಿನಿಂದ ಹೊರಬಂದಿಲ್ಲ. ಆ ಬೆನ್ನಲೇ ನಿನ್ನೆ (ಜುಲೈ 27) ತಡರಾತ್ರಿ ನಟನ ಫೇಸ್ಬುಕ್ ಪೇಜ್ ಹ್ಯಾಕ್ ಆಗಿದೆ. ಈ ಬಗ್ಗೆ ಸ್ವತಃ ಪ್ರಭಾಸ್ ತಮ್ಮ ಇನ್ಸ್ಟಾಗ್ರಾಂ ಸ್ಟೋರೀಸ್ನಲ್ಲಿ ಮಾಹಿತಿ ನೀಡಿದ್ದರು.
Actor Prabhas wedding : ಇಷ್ಟು ದಿನ ನಟ ಡಾರ್ಲಿಂಗ್ ಪ್ರಭಾಸ್ ಮದುವೆ ಯಾವಾಗ ಎಂದು ತಲೆಕಡಿಸಿಕೊಂಡಿದ್ದ ಅವರ ಅಭಿಮಾನಿಗಳಿಗೆ ಕೊಂಚ ರಿಲೀಫ್ ಸಿಕ್ಕಿದೆ. ಪ್ರಭಾಸ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದು, ತಿರುಪತಿಯಲ್ಲಿ ಮದುವೆಯಾಗುವುದಾಗಿ ತಿಳಿಸಿದ್ದಾರೆ. ಹಾಗಿದ್ರೆ ರೆಬಲ್ ಸ್ಟಾರ್ ಮದುವೆಯಾಗಲಿರುವ ಹುಡುಗಿ ಯಾರು ಅಂತೀರಾ.. ಮುಂದೆ ಓದಿ..
ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಮತ್ತು ಕರಾವಳಿ ಬೆಡಗಿ ನಟಿ ಅನುಷ್ಕಾ ಶೆಟ್ಟಿ ಸಂಬಂಧದ ಸುದ್ದಿಗಳು ಆಗಾಗ ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ತೆಲುಗಿನ ʼಬಿಲ್ಲಾʼ ಸಿನಿಮಾದಿಂದ ಒಂದಾದ ಜೋಡಿ ಮದುವೆ ಆಗ್ತಾರೆ ಅಂತ ಅವರ ಅಭಿಮಾನಿಗಳು ಬೆಟ್ಟದಷ್ಟು ಆಸೆಯನ್ನು ಇಟ್ಟುಕೊಂಡು ಕುಳಿತಿದ್ದಾರೆ. ಆದ್ರೆ ಇಬ್ಬರು ಜಸ್ಟ್ ಬೆಸ್ಟ್ ಫ್ರೆಂಡ್ಸ್ ಅಂತ ಹೇಳುವುದುನ್ನು ಬಿಟ್ರೆ ಮದುವೆ ವಿಚಾರವಾಗ್ಲಿ ಲವ್ ಮ್ಯಾಟರ್ ಆಗ್ಲಿ.. ಯಾವುದೇ ವಿಚಾರ ಕುರಿತು ಚಕಾರ ಎತ್ತುತ್ತಿಲ್ಲ.
ಟಾಲಿವುಡ್ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಸ್ 'ಡಾರ್ಲಿಂಗ್' ಪ್ರಭಾಸ್ ಮದುವೆ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡುತ್ತಿದೆ. ಪ್ರಭಾಸ್ ಅಭಿಮಾನಿಗಳ ಜೊತೆಗೆ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ರೆಬಲ್ ಮದುವೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೆಲವು ವರ್ಷಗಳಿಂದ ಪ್ರಭಾಸ್ ಅನುಷ್ಕಾ ಮದುವೆ ಆಗ್ತಾರೆ ಅಂತ ಹೇಳಲಾಗುತ್ತಿದ್ದು, ಇದೀಗ, ಪ್ರಭಾಸ್ ಬಿಟೌನ್ ಬೆಡರಿ ಕೃತಿ ಸನನ್ ಜೊತೆ ಸಪ್ತಪದಿ ತುಳಿಯಲಿದ್ದಾರೆ ಅಂತ ಹೇಳಲಾಗುತ್ತಿದೆ.
ಬಾಹುಬಲಿ ಚಿತ್ರದ ಮೂಲಕ ಫ್ಯಾನ್ ಇಂಡಿಯಾ ಲೆವೆಲ್ನಲ್ಲಿ ಖ್ಯಾತಿ ಪಡೆದಿರುವ ಡಾರ್ಲಿಂಗ್ ಪ್ರಭಾಸ್ ಕುರಿತ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಂದು ಸಿನಿಮಾಗೆ ಕೋಟ್ಯಾಂತರ ರೂ. ಸಂಭಾವನೆ ಪಡೆಯುವ ನಟ ಕೇವಲ 21 ಕೋಟಿ ರೂ. ಸಾಲ ಮಾಡಲು ಆಸ್ತಿ ಒತ್ತೆಯಿಟ್ಟಿರುವುದಾಗಿ ಸುದ್ದಿಯಾಗುತ್ತಿದೆ. ಈ ವಿಚಾರ ಭಾರತೀಯ ಸಿನಿರಂಗದಲ್ಲಿ ಸಂಚಲನ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.