Darling prabhas: ಸರಣಿ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಪ್ರಭಾಸ್ ತಮ್ಮ ಮುಂಬರುವ ಚಿತ್ರಗಳ ಬಗ್ಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ನಿರ್ದೇಶಕರು ತಮ್ಮ ಪ್ಲಾನಿಂಗ್ ಗೆ ಸ್ವಲ್ಪವೂ ತೊಂದರೆಯಾಗದಂತೆ ನಿರ್ಮಾಪಕರಿಗೆ ಕಟ್ಟುನಿಟ್ಟಿನ ನಿಯಮ ರೂಪಿಸಿದ್ದಾರೆ. ಡಾರ್ಲಿಂಗ್ ನಿರ್ಧಾರ ಈಗ ಇಂಡಸ್ಟ್ರಿ ವಲಯದಲ್ಲಿ ಹಾಟ್ ಟಾಪಿಕ್ ಆಗುತ್ತಿದೆ.
Prabhas : ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.
Prabhas remuneration: ಯಂಗ್ ರೆಬೆಲ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಅಭಿನಯದ 'ಕಲ್ಕಿ' ಸಿನಿಮಾ ವಿಶ್ವದಾದ್ಯಂತ ಸಂಚಲನ ಮೂಡಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ವಿಮರ್ಶಕರಿಂದ ಪ್ರಶಂಸೆ ಪಡೆಯುತ್ತಿದೆ.
Deepika Padukone Remuneration for Kalki 2898 AD: ಬಾಲಿವುಡ್ ಸ್ಟಾರ್ ಹೀರೋಯಿನ್ ದೀಪಿಕಾ ಪಡುಕೋಣೆ 'ಕಲ್ಕಿ 2898 ಎಡಿ' ಚಿತ್ರದಲ್ಲಿ ಪ್ರಭಾಸ್ ಜೊತೆ ನಟಿಸುತ್ತಿರುವುದು ಗೊತ್ತೇ ಇದೆ. ಆದರೆ ಈ ಸಿನಿಮಾಗೆ ಆಕೆ ಪಡೆಯುತ್ತಿರುವ ಸಂಭಾವನೆ ಗೊತ್ತಾದ್ರೆ ಮೂಕವಿಸ್ಮಿತರಾಗೊದಂತೂ ಫಿಕ್ಸ್..
Guess: ಇತ್ತೀಚೆಗೆ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.. ಅದೇ ರೀತಿ ಇದೀಗ ಸಿನಿರಂಗದ ಪ್ಯಾನ್ ಇಂಡಿಯಾ ಸ್ಟಾರ್ನ ಚೈಲ್ಡ್ಹುಡ್ ಪೋಟೋಗಳು ಹರಿದಾಡುತ್ತಿವೆ.. ಹಾಗಾದರೆ ಈ ಪೋಟೋದಲ್ಲಿರುವ ಬಾಲಕ ಯಾರೆಂದು ನೀವು ಗುರುತಿಸಬಲ್ಲಿರಾ?
Pan India Star Prabhas: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಸುದ್ದಿಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿವೆ.. ಈ ಸುದ್ದಿಯಲ್ಲಿ ಎಷ್ಟು ನಿಜವಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ.
Kalki 2898 AD : ಇತ್ತೀಚೆಗಷ್ಟೇ ಸಲಾರ್ ಸಿನಿಮಾದಿಂದ ಮಿಂಚಿದ್ದ ಪ್ರಭಾಸ್ ಸದ್ಯ ʼಕಲ್ಕಿʼ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ.. ಈ ಚಿತ್ರದಲ್ಲಿ ಬಹುತೇಕ ಎಲ್ಲಾ ಚಿತ್ರರಂಗದ ಸ್ಟಾರ್ ನಟರು ನಟಿಸುತ್ತಿದ್ದು.. ನಾಯಕಿಯಾಗಿ ಮಲಯಾಳಂ ನಟಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ..
Kalki 2898 AD Teaser Leak: ಇತ್ತೀಚೆಗಷ್ಟೇ ಪ್ರಭಾಸ್ ಅಭಿನಯದ ಸಲಾರ್ ರಿಲೀಸ್ ಆಗಿ ಭರ್ಜರಿ ಸೌಂಡ್ ಮಾಡಿತ್ತು.. ನಂತರ ಡಾರ್ಲಿಂಗ್ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಅದೇ ಕಲ್ಕಿ ಸಿನಿಮಾ.. ಇದೀಗ ಈ ಚಿತ್ರದ ಟೀಸರ್ ವಿಡಿಯೋ ಆನ್ಲೈನ್ನಲ್ಲಿ ಲೀಕ್ ಆಗಿದೆ..
Prabhas Adhar Card: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಹೊಸ ಪರಿಚಯದ ಅಗತ್ಯವಿಲ್ಲ... ಪ್ರಸ್ತುತ ತೆಲುಗು ಸೇರಿದಂತೆ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ತಮ್ಮ ಯುಕ್ತಿ-ಶಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಇದೀಗ ಪ್ರಭಾಸ್ ಅವರ ಆಧಾರ್ ಕಾರ್ಡ್ ವೈರಲ್ ಆಗಿದ್ದು, ಅವರ ನಿಜವಾದ ವಯಸ್ಸು ಸಹ ರಿವೀಲ್ ಆಗಿದೆ..
Kalki 2898 Film Updates: ಬಾಹುಬಲಿ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಪ್ರಭಾಸ್, ಸತತವಾಗಿ ದೊಡ್ಡ ಪ್ರಾಜೆಕ್ಟ್ಗಳಿಗೆ ಕೈ ಹಾಕುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಭಾಸ್... ನಾಗ್ ಅಶ್ವಿನ್ ಜೊತೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಸದ್ಯ ಆ ಚಿತ್ರದ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Fan slapped actor Prabhas : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಕೆನ್ನೆಗೆ ಯುವತಿಯೊಬ್ಬಳು ಹೊಡೆದಿರುವ ಘಟನೆ ನಡೆದಿದೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಆ ಯುವತಿ ಡಾರ್ಲಿಂಗ್ ಕೆನ್ನೆಗೆ ಹೊಡೆಯಲು ಕಾರಣ ಏನು..? ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ.
Kalki 2898 AD Prabhas Look: ಮಹಾನಟಿ ನಿರ್ದೇಶಕ ನಾಗ್ ಅಶ್ವಿನ್ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಕಲ್ಕಿ 2898 ಸಿನಿಮಾ ಪ್ಯಾನ್ ಪ್ಯಾನ್ ವರ್ಲ್ಡ್ ಲೆವೆಲ್ ನಲ್ಲಿ ನಿರ್ಮಾಣವಾಗುತ್ತಿದ್ದು, ಸದ್ಯ ಈ ಚಿತ್ರದ ಪ್ರಭಾಸ್ ನ್ಯೂ ಲುಕ್ ಲೀಕ್ ಆಗಿ, ವೈರಲ್ ಆಗುತ್ತಿದೆ.
Adipurush : ಆದಿಪುರುಷ್ ಸಿನಿಮಾ ರಿಲೀಸ್ ಆದಾಗಿನಿಂದಲೂ ಸೋಷಿಯಲ್ ಮಿಡಿಯಾದಲ್ಲಿ ರಾಮ ಸೀತೆ ವೇಷ ಧರಿಸಿ ರೀಲ್ಸ್ ಹಾಗೂ ಪೋಸ್ಟ್ಗಳನ್ನು ಶೇರ್ ಮಾಡುತ್ತಿದ್ದಾರೆ. ಇದೀಗ ಅಂತದ್ದೇ ಒಂದು ಪೋಸ್ಟ್ ಸಖತ್ ವೈರಲ್ ಆಗಿದ್ದು, ಅದರಲ್ಲಿ ನಿಮ್ಮ ಫೇವರೆಟ್ ಯಾರು ನೀವೆ ಹೇಳಿ..
ಭಾರತೀಯ ಸ್ಟಾರ್ ನಟ ಪ್ರಭಾಸ್ ಮತ್ತು ಕೃತಿ ಸನೋನ್ ಕುರಿತ ಮ್ಯಾಟರ್ ಒಂದು ಇಂಟರ್ನೆಟ್ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಲ್ಲದೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಈ ಕುರಿತ ಸುದ್ದಿ ಹರಿದಾಡುತ್ತಿವೆ. ಕೃತಿ ಪ್ರಭಾಸ್ ಅವರನ್ನು ಮದುವೆಯಾಗ್ತಾರೆ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿದ ಬಾಹುಬಲಿ ಫ್ಯಾನ್ಸ್ ರೊಚ್ಚಿಗೆದ್ದಿದ್ದಾರೆ. ಅಲ್ಲದೆ, ಪ್ರಭಾಸ್ ಅನುಷ್ಕಾ ಶೆಟ್ಟಿ ನಡುವೆ ಲವ್ ಇತ್ತು ಎಂದು ಹೇಳಲಾಗುತ್ತಿದ್ದ ಮಾತು ಸುಳ್ಳಾ..? ಎಂದು ಚರ್ಚೆ ನಡೆಸುತ್ತಿದ್ದಾರೆ.
ಇಂದು ಟಾಲಿವುಡ್ ಖ್ಯಾತ ನಟ, ಪ್ಯಾನ್ ಇಂಡಿಯಾ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಬಾಹುಬಲಿಯ ಹೊಸ ಸಿನಿಮಾ ಪೋಸ್ಟರ್ ಒಂದು ಬಿಡುಗಡೆಯಾಗಿದೆ. ಆದಿಪುರಷ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡುತ್ತದೆ ಅಂತ ತಿಳಿದಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಉಂಟಾಗಿದೆ. ಬದಲಾಗಿ ಪ್ರಭಾಸ್ ಹೊಸ ಸಿನಿಮಾ ಘೋಷಣೆ ಆಗಿದೆ. ಆದರೂ ಈ ಸುದ್ದಿ ಫ್ಯಾನ್ಸ್ಗಳಿಗೆ ಅಸಮಾಧಾನ ಉಂಟುಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.