ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.
Prajwal revanna case : ನಟಿ ಸ್ವರಾ ಭಾಸ್ಕರ್ ತಮ್ಮ ಟ್ಟಿಟರ್ ಖಾತೆಯಲ್ಲಿ ಕೇಂದ್ರ ಬಿಜೆಪಿ ಆಡಳಿತಾರೂಢ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಅಲ್ಲದೆ, ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ ಕಾಂಗ್ರೆಸ್ನವರಾಗಿದ್ದರೆ ಬಿಜೆಪಿಗರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಿದ್ದರು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Prajwal Revanna Case: ಇನ್ನೂ ಮುಂದುವರೆದು ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ.ಸತ್ಯಮೇವ ಜಯತೇ ಎಂದು ಅವರು ಅಭಯ ಹಸ್ತ ನೀಡಿದ್ದಾರೆ.
CM Siddaramaiah: ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದು ಅವರು ಮನವಿ ಮಾಡಿದರು.
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
Prajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.