Prajwal Revanna Case: ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ
ಒಬ್ಬ ವ್ಯಕ್ತಿ ಮೇಲೆ ಆರೋಪಗಳು ಬಹಳಷ್ಟು ಬರುತ್ತವೆ. ನಮ್ಮ ಜೊತೆ ಮೈತ್ರಿ ಆದ ಬಳಿಕ ನಡೆದಿರುವ ಘಟನೆ ಅಲ್ಲ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ. ಈ ಪ್ರಕರಣ ಅನೇಕ ವರ್ಷಗಳಿಂದ ನಡೆದಂತೆ ಕಾಣಿಸುತ್ತದೆ.
Hassan PenDrive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಸಂಬಂಧ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಈ ಪ್ರಕರಣದ ತನಿಖೆಗೆ SIT ರಚಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.
ಒಟ್ಟು 3 ಆಯಾಮಗಳಲ್ಲಿ ಮಹಜರು ಮಾಡಲು ತಯಾರಿ. ಲೈವ್ ಎವಿಡೆನ್ಸ್, ಡಿಜಿಟಲ್ ಮತ್ತು ಟೆಕ್ನಿಕಲ್ ಎವಿಡೆನ್ಸ್. ಈ ಮೂರು ಆಯಾಮಗಳಲ್ಲಿ ತನಿಖೆ ಮಾಡಲು ಸಿದ್ಧತೆ. ಈ ಎಲ್ಲಾ ಆ್ಯಂಗಲ್ಗಳಲ್ಲಿಯೂ ಸ್ಥಳ ಮಹಜರಿಗೆ ತಯಾರಿ.
Lok Sabha Election 2024: ಬಿಜೆಪಿಗೆ ಜೆಡಿಎಸ್ ಮೇಲೆ ಇರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಳ್ಳುವ ಕೆಲಸ ನಡೆದಿದೆ. ಹುಣಸೂರಿನಿಂದ ಪ್ರಜ್ವಲ್ ಅವರು ಸ್ಪರ್ಧಿಸಬೇಕು ಎನ್ನುವ ಚರ್ಚೆ ಬಂದಾಗ ʼನಮ್ಮ ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಅದು ಹೋಗುವ ತನಕ ಇದೆಲ್ಲಾ ನಿಲ್ಲುವುದಿಲ್ಲʼ ಎಂದಿದ್ದರು. ಈ ಕಾರಣಕ್ಕೆ ರೇವಣ್ಣ ಮತ್ತು ಕುಮಾರಸ್ವಾಮಿ ಕುಟುಂಬದ ನಡುವೆ ಅಸಮಾಧಾನ ಹೊತ್ತಿಕೊಂಡಿತು.
ರಶ್ಮಿ ಗೌತಮ್ ಅವರು ಪ್ರಾಣಿ ಪ್ರಿಯೆ. ಆಗಾಗ ಮೂಕ ಜೀವಿಗಳ ಮೇಲಿನ ಹಿಂಸೆಯನ್ನು ವಿರೋಧಿಸಿ ಧ್ವನಿ ಎತ್ತುತ್ತಾರೆ. ಪ್ರಾಣಿಗಳನ್ನೂ ಮನುಷ್ಯರಂತೆ ನಡೆಸಿಕೊಳ್ಳಿ ಎಂದು ಹೇಳುತ್ತಾರೆ. ಇದೀಗ ಅವರ ಇತ್ತೀಚಿನ ಇನ್ಟಾಗ್ರಾಮ್ ಸ್ಟೇಟಸ್ ಒಂದು ಸಂಚಲನ ಸೃಷ್ಟಿಸುತ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Hassan PenDrive Case: ಪ್ರಕರಣ ಸಂಬಂಧ ಹೊಳೆನರಸೀಪುರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ, ʼವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್ ನೀಡಿದೆ. ಏನೇ ಬಂದರೂ ನಾವು ಎದುರಿಸುತ್ತೇವೆ. ಎಲ್ಲವೂ ಸರಿ ಹೋಗಲಿದೆ ಅನ್ನೋ ವಿಶ್ವಾಸವಿದೆʼ ಅಂತಾ ಹೇಳಿದ್ದಾರೆ.
Hassan PenDrive Case: ಅಶ್ಲೀಲ ವಿಡಿಯೋ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದೆ.
ನನ್ನ ಮಗ ರಾಕೇಶ್ ವಿದೇಶದಲ್ಲಿ ಮೃತಪಟ್ಟಿದ್ದ. ಆತನ ಮೃತದೇಹವನ್ನು ಇಲ್ಲಿಗೆ ತರಿಸಿಕೊಂಡು ಅಂತ್ಯಕ್ರಿಯೆ ಮಾಡಿದ್ದೇವೆ ಅಷ್ಟೇ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಪ್ರಧಾನಿ ಮೋದಿ ಸೇರಿದಂತೆ ನಾನು ಯಾರನ್ನೂ ಸಂಪರ್ಕಿಸಿಯೇ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ
ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಮಹತ್ವದ ತೀರ್ಮಾನ
ಎಚ್ಡಿಕೆ, ಜಿಟಿ ದೇವೇಗೌಡ ಸೇರಿದಂತೆ ಕಮಿಟಿ ಸದಸ್ಯರು ಭಾಗಿ
ಹೆಚ್.ಡಿ.ರೇವಣ್ಣನ ಮೇಲೂ ಕ್ರಮದ ಬಗ್ಗೆ ಮಹತ್ವದ ಚರ್ಚೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.