Praveen Kumar Statement on IPL 2024 Champions: 2008 ರಲ್ಲಿ ನಡೆದ ಪಂದ್ಯಾವಳಿಯ ಉದ್ಘಾಟನಾ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ (RR) ಪ್ರಶಸ್ತಿಯನ್ನು ಗೆದ್ದಿತ್ತು. ಇನ್ನೊಂದೆಡೆ ಇದುವರೆಗೆ ನಡೆದ 16 ಸೀಸನ್’ಗಳಲ್ಲಿ ಚೆನ್ನೈ ಮತ್ತು ಮುಂಬೈ ತಂಡ ತಲಾ 5 ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಆದರೆ ಸತತ ಹೋರಾಟ ನಡೆಸಿದರೂ ಸಹ ಕೊನೆ ಕ್ಷಣದಲ್ಲಿ ಕೈಚೆಲ್ಲಿದಂತೆ, ಆರ್ ಸಿ ಬಿ ಸೋಲು ಕಂಡಿದೆ.
ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ "ದೇಸಾಯಿ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು.ಮಾಜಿ ಉಪ ಮುಖ್ಯಮಂತ್ರಿಗಳಾದ ಹಾಗೂ ಶಾಸಕ ಶ್ರೀ ಲಕ್ಷ್ಮಣ್ ಸವದಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಲ್ಲಿಕಾರ್ಜುನ ಲೋನಿ, ವಿಜಯಕುಮಾರ್ ಪಿ.ಜಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Praveen kumar on RCB: ಐಪಿಎಲ್ ಮೊದಲ ಸೀಸನ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಲು ಇಚ್ಛಿಸಿರಲಿಲ್ಲವಂತೆ. ಬದಲಾಗಿ ತನ್ನ ತವರು ನೆಲೆ ಮೀರತ್’ಗೆ ಸಮೀಪ ಇರುವ ಡೆಲ್ಲಿ ಕ್ಯಾಪಿಟಲ್ಸ್ (ಹಿಂದಿನ ಡೆಲ್ಲಿ ಡೇರ್ ಡೆವಿಲ್ಸ್) ತನ್ನ ಮೊದಲ ಆಯ್ಕೆಯಾಗಿತ್ತು ಎಂದು ಹೇಳಿದ್ದಾರೆ.
Team India Cricketer Car Accident: ಸ್ವಿಂಗ್ ಬೌಲರ್ ಪ್ರವೀಣ್ ಕುಮಾರ್ ಅವರ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ವೇಗದ ಬೌಲರ್ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಕಾರಿನೊಳಗೆ ಇದ್ದರು ಎಂದು ತಿಳಿದುಬಂದಿದೆ.
Tokyo Paralympics: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಎತ್ತರ ಜಿಗಿತದಲ್ಲಿ (ಟಿ 64) ಭಾರತೀಯ ಆಟಗಾರ ಪ್ರವೀಣ್ ಕುಮಾರ್ (ಕ್ರೀಡಾ ವಿಭಾಗ ಟಿ 44) ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರವೀಣ್ 2.07 ಮೀಟರ್ ಹೈ ಜಂಪ್ ಮೂಲಕ ಬೆಳ್ಳಿ ಪದಕ ಗೆದ್ದರು. ಈ ಜಂಪ್ನೊಂದಿಗೆ, ಪ್ರವೀಣ್ ಅವರ ಹೆಸರಿನಲ್ಲಿ ಹೊಸ ಏಷ್ಯನ್ ದಾಖಲೆಯನ್ನು ಸಹ ಮಾಡಿದರು.
ಭಾರತದ ಮಾಜಿ ಕ್ರಿಕೆಟ್ ತಂಡದ ವೇಗದ ಬೌಲರ್ ಪ್ರವೀಣ್ ಕುಮಾರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಮಾನಸಿಕ ಖಿನ್ನತೆಯ ಬಗ್ಗೆ ತೆರೆದಿಟ್ಟರು. ಉತ್ತರ ಪ್ರದೇಶದ ಈ ಕ್ರಿಕೆಟಿಗ ಒಂದು ಹಂತದಲ್ಲಿ ಸಾಯಲು ನಿರ್ಧರಿಸಿದ್ದ ಸಂಗತಿಯನ್ನು ಬಹಿರಂಗಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.