ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು (Central Govt) ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಬಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.
Russia : 70% ಚುನಾವಣಾ ಪ್ರೋಟೋಕಾಲ್ಗಳನ್ನು ಪ್ರಕ್ರಿಯೆಗೊಳಿಸಿದ ಫಲಿತಾಂಶದ ಆಧಾರದ ಮೇಲೆ 87.17% ಮತಗಳನ್ನು ಪಡೆದು, ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್ ಗೆಲುವನ್ನು ಸಾಧಿಸಿದ್ದಾರೆ
ರಾಷ್ಟ್ರಪತಿ ಭವನದಲ್ಲಿ ಇಂದು (ಮಾ.30) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪ್ರತಿಷ್ಠಿತ ಭಾರತ ರತ್ನವನ್ನು ಪ್ರದಾನ ಮಾಡಿದರು.
Article 370 SC Verdict: ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಘೋಷಿಸಿದ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಉದ್ಘಾಟಿಸಬೇಕೇ ಹೊರತು ಪ್ರಧಾನಿ ನರೇಂದ್ರ ಮೋದಿಯಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ. 2004ರಿಂದ ಹಗರಣಗಳೇ ಸದ್ದು ಮಾಡಿದವು. ಆ ದಶಕವು ದೇಶಕ್ಕೆ ಹೊರೆಯಾಗಿ ಪರಿಣಮಿಸಿತು ಎಂದಿದ್ದಾರೆ. ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಮೋದಿ, ಭಾಷಣದುದ್ದಕ್ಕೂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ವಿಧಾನಸೌಧ ಭದ್ರತಾ ವಿಭಾಗ ಡಿಸಿಪಿ ಅಶೋಕ ರಾಮಪ್ಪ ಜುಂಜರವಾಡ ಅವರ ವಿರುದ್ಧ ಅಧಿಕಾರಿ, ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ಇದೇ ಡಿಸಿಪಿ ವಿರುದ್ಧ ಜೂನ್ನಲ್ಲಿ ಕಾರು ಚಾಲಕನೇ ಅಸಮಾಧಾನ ವ್ಯಕ್ತಪಡಿಸಿ ಬಹಿರಂಗ ಪತ್ರ ಬರೆದಿದ್ದರು. ಇದೀಗ ಮತ್ತೆ ಅಧಿಕಾರಿ ಸಿಬ್ಬಂದಿ ಹೆಸರಲ್ಲಿ ಯಾವುದೇ ಸಹಿ ಇಲ್ಲದೇ ದಯಾಮರಣ ಕೋರಿ ರಾಷ್ಟ್ರಪತಿಗೆ ಬರೆದಿರುವ ಅರ್ಜಿ ಎಲ್ಲೆಡೆ ವೈರಲ್ ಆಗಿದೆ.
ವಿದ್ಯಾಕಾಶಿ ಎಂದು ಪ್ರಖ್ಯಾತಿ ಹೊಂದಿರುದ ಧಾರವಾಡಕ್ಕೆ ಇದೀಗ ಮತ್ತೊಂದು ಮುಕುಟು ಮುಡಿಗೇರಿಸಿಕೊಂಡಿದೆ. ತಾಲೂಕಿನ ತಡಸಿನಕೊಪ್ಪ ಗ್ರಾಮದ ಹತ್ತಿರ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವ್ರು ಲೋಕಾರ್ಪಣೆ ಮಾಡಿದ್ರು..
ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ರಾಷ್ಟ್ರಪತಿ ಮುರ್ಮು ದಸರಾ ಉತ್ಸವಕ್ಕೆ ಚಾಲನೆ ನೀಡಿಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ರಾಷ್ಟ್ರಪತಿ ಚುನಾವಣೆಗಾಗಿ NDA ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಜು 21 ರಂದು ಮತ ಎಣಿಕೆ ನಡೆಯಲಿದೆ . ದ್ರೌಪದಿ ಮುರ್ಮು ಆಯ್ಕೆ ಸಾಧ್ಯತೆ ಹೆಚ್ಚು ಎಂದೇ ಹೇಳಲಾಗುತ್ತಿದೆ.
ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಬಾಲ್ಯವನ್ನು ಕಳೆದ ಅವರು ರಾಷ್ಟ್ರಪತಿ ಹುದ್ದೆವರೆಗೆ ಸಾಗಿದ ಸುದೀರ್ಘ ಪ್ರಯಾಣದ ಮೇಲೆ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ 'ಪ್ರೆಸಿಡೆನ್ಶಿಯಲ್ ಇಯರ್ಸ್' ಬೆಳಕುಚೆಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.