Coconut Price Hike: ಮನೆಯಲ್ಲಿ, ಹೋಟೆಲ್ಗಳಲ್ಲಿ, ದೇವಾಲಯಗಳಲ್ಲಿ ತೆಂಗಿನ ಕಾಯಿ ಎಂದರೆ ಬೆಚ್ಚಿ ಬೀಳುವಂತಾಗಿದೆ. ಕಾಯಿ ಕಥೆ ಇದಾದರೆ, ಇನ್ನೂ ಉತ್ತಮ ಎಳನೀರಿಗೆ 60-70 ರೂ. ಕೇಳುತ್ತಿದ್ದಾರೆ ಮಾರಾಟಗಾರರು. ಹಿಡಿ ಗಾತ್ರದ ಎಳನೀರು 50-60 ರೂ.ವರೆಗೆ ಹೇಳುತ್ತಾರೆ. ಇದ್ದಕ್ಕಿದ್ದಂತೆ ತೆಂಗಿಗೆ ಈಗ ಶುಕ್ರ ದೆಸೆ ಬಂದಿದೆ.
Auto Rickshaw Price Hike: ಪೆಟ್ರೋಲ್ ಮತ್ತು ಗ್ಯಾಸ್ ದರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರ ಸಂಘಟನೆಗಳು ಪ್ರಯಾಣ ದರ ಏರಿಸಲು ಮುಂದಾಗಿವೆ. ಇಂದು ಆಟೋ ಚಾಲಕರ ಸಂಘದ ಸಭೆಯಿದ್ದು ದರ ಏರಿಕೆ ಬಗ್ಗೆ ನಿರ್ಧಾರವಾಗಲಿದೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ ಎಂದು ಆಕ್ಷೇಪಿಸಿದರು.
Varamahalakshmi Festival: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಜನಸಾಮಾನ್ಯರು ಈ ದುಬಾರಿ ದುನಿಯಾದಲ್ಲಿ ಬದುಕುವುದೇ ಕಷ್ಟವಾಗಿದೆ. ಇಂದು ವರಮಹಾಲಕ್ಷ್ಮಿ ಹಬ್ಬದಂದು ಕೂಡ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿದ್ದಾರೆ.
LPG Price: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ದೇಶದ ಮೂಲೆ ಮೂಲೆಯಲ್ಲಿ ಹೆಚ್ಚಾಗುತ್ತಿದೆ. ಬಳಕೆ ಹೆಚ್ಚಾಗುತ್ತಿದ್ದಂತೆ ಸಿಲಿಂಡರ್ನ ಬೆಲೆ ಕೂಡ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಸಾಮಾನ್ಯ ಜನರಿಗೆ ದೊಡ್ಡ ತಲೆ ನೋವಾಗಿ ಮಾರ್ಪಾಡಾಗಿದೆ. ಹಾಗಾದರೆ ಈ ಎಲ್ಪಿಜಿ ಸಿಲಿಂಡರ್ ಅನ್ನು ಕಡಿಮೆ ಬೆಲೆಗೆ ಖರೀದಿಸುವುದು ಹೇಗೆ..?ತಿಳಿಯಲು ಮುಂದೆ ಓದಿ...
Mumbai : ಅನಂತ ಅಂಬಾನಿ ಮದುವೆ ಇದೇ ತಿಂಗಳ 12ರಂದು ಮುಂಬೈ ನಲ್ಲಿ ನಡೆಯಲಿದ್ದು, ಮುಂಬೈ ನಲ್ಲಿರುವ ಹೋಟೆಲ್ ಗಳಿಗೆ ಭಾರಿ ಬೇಡಿಕೆ ಹೆಚ್ಚಾಗಿದ್ದು ಹೋಟೆಲ್ ಗಳು ದರವನ್ನು ಹೆಚ್ಚಿಸಿವೆ.
Newdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
CT Ravi Slams Congress Government: ʼಸಿಎಂ ಸಿದ್ದರಾಮಯ್ಯ ಅವರೇ ಕೆಲ ದಿನದ ಹಿಂದೆ "ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ" ಎಂದ ನೀವು, ಈಗ ಧಿಢೀರ್ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
Lokshabha Elections 2024: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್ಗೆ 180 ರೂ., ಪೆಟ್ರೋಲ್ 100 ರೂ., ಡೀಸೆಲ್ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Shivratri 2024: ನಾಳೆ (ಮಾರ್ಚ್ 08) ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ. ಇದಕ್ಕಾಗಿ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಭರದಿಂದ ಸಾಗಿದ್ದು ಹೂವು-ಹಣ್ಣುಗಳ ದರಗಳು ಗಗನಮುಖಿಯಾಗಿರುವುದು ಜನರಲ್ಲಿ ಬೇಸರ ಉಂಟು ಮಾಡಿದೆ.
ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಗಳ ದರ ಡಬಲ್... ಹಬ್ಬದ ನೆಪದಲ್ಲಿ ಟಿಕೆಟ್ ದರ ಒನ್ ಟು ತ್ರಿಬಲ್... ದುಪ್ಪಟ್ಟು ದರವಿದ್ರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು... ಬೆಂಗಳೂರಿನಿಂದ ಎಲ್ಲಾ ಕಡೆಗಳಿಗೆ ದುಪ್ಪಟ್ಟು ದರ... ಸಾಮಾನ್ಯ ದರಕ್ಕಿಂತ ಮೂರು ಪಟ್ಟು ಹೆಚ್ಚಳ
ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಜನರಿಗೆ ಸರ್ಕಾರ ಶೀಘ್ರದಲ್ಲೇ ಕೊಂಚ ನೆಮ್ಮದಿಯ ಸುದ್ದಿ ನೀಡಲಿದೆ. ಅದಕ್ಕಾಗಿ ದೆಹಲಿಯಲ್ಲಿ ನಡೆದ 52ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಂತೆಯೇ, ಈ ಒಂದು ವಸ್ತುವಿನ ಮೇಲಿನ GST ದರವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗಾಗದ್ರೆ ಯಾವುದರ GST ಬೆಲೆ ಕಡಿಮೆಯಾಗಲಿದೆ? ಎಷ್ಟು ಪ್ರಮಾಣ ಇಳಿಯಲಿದೆ? ಇಲ್ಲಿದೆ ಡಿಟೇಲ್ಸ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.