Tumakuru Crime News: ತುಮಕೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಮಾನಸ ಕೆಲಸ ಮಾಡ್ತಿದ್ದರು. ಮಕ್ಕಳಾಗಿಲ್ಲವೆಂದು ಒಂದೂವರೆ ತಿಂಗಳಿನಿಂದ ಚಿನ್ಮಯ ಆಸ್ಪತ್ರೆ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು.
ಇದಕ್ಕೆ ಸರ್ಕಾರ ಹಲಾಲ್ ಪ್ರಮಾಣ ಪತ್ರದ ಕುರಿತ ಲಿಖಿತ ಪ್ರಶ್ನೆಗೆ ಸರ್ಕಾರದಿಂದ ಲಿಖಿತ ಉತ್ತರ ನೀಡಿ, ಸರ್ಕಾರ ಹಲಾಲ್ ಪ್ರಮಾಣೀಕೃತ ಆಸ್ಪತ್ರೆ ಅಂತ ಯಾವುದೇ ಪ್ರಮಾಣ ಪತ್ರ ನೀಡ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹಲಾಲ್ ಆಸ್ಪತ್ರೆಗಳು ಅಂತ ಪ್ರಮಾಣ ಪತ್ರ ಪಡೆಯುತ್ತಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿಲ್ಲ. ಹಲಾಲ್ ಪ್ರಮಾಣ ಪತ್ರವನ್ನು ಯಾವುದೇ ಆರೋಗ್ಯ ಸಂಸ್ಥೆಯಿಂದ ಪಡೆಯುತ್ತಿಲ್ಲ, ನೀಡುತ್ತಿಲ್ಲ ಎಂದಿದೆ.
Covid-19 Vaccine News - ಕಳೆದ ತಿಂದಳ ಯಾವುದೇ ಒಂದು ವಾರದಲ್ಲಿ ನಿತ್ಯ ಬಳಕೆಯಾದ ವ್ಯಾಕ್ಸಿನ್ ಗಳ ಎರಡು ಪಟ್ಟು ಲಸಿಕೆಗಳನ್ನು ಮಾತ್ರ ಖರೀದಿಸಿ ಸಂಗ್ರಹಿಸಿಡಬಹುದು. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳು (Private Hospitals) ವಾರದ ಯಾವುದೇ ಒಂದು ದಿನದಲ್ಲಿ ಬಳಕೆಯಾದ ಒಟ್ಟು ಲಸಿಕೆಗಳನ್ನು ಆಧಾರವಾಗಿಟ್ಟುಕೊಳ್ಳಬಹುದಾಗಿದೆ.
ನೌಕರರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ಸೋಮವಾರ ತನ್ನ ಫಲಾನುಭವಿಗಳಿಗೆ ತುರ್ತು ಸಂದರ್ಭಗಳಲ್ಲಿ ಯಾವುದೇ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳನ್ನು ನೇರವಾಗಿ ಪಡೆಯಲು ಅನುಮತಿ ನೀಡಿದೆ.
ಒಂದೊಮ್ಮೆ ಭವಿಷ್ಯದಲ್ಲಿ ಖಾಸಗಿ ಆಸ್ಪತ್ರೆಗಳ ಮುಖಾಂತರ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕಾದರೆ ಅಂತಹ ಪರಿಸ್ಥಿತಿಯಲ್ಲಿ ಎಷ್ಟು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ (Covid Vaccine) ಶೇಖರಿಸಿಡುವ ಮೂಲ ಸೌಕರ್ಯವಿದೆ?
ಮುಖ್ಯಮಂತ್ರಿಗಳು ಬೆಂಗಳೂರಿನ 8 ವಲಯದ ಉಸ್ತುವಾರಿ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ನಾವು ಖಾಸಗಿ ಆಸ್ಪತ್ರೆಗಳಿಗೆ ಯಾವುದೇ ಒತ್ತಡ ಹಾಕುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.