Jawan Box Office Collection: ಜವಾನ್' ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸಿದ್ದು, ಇದರ ಮ್ಯೂಸಿಕ್ ರೈಟ್ಸ್ ಈಗಾಗಲೇ 36 ಕೋಟಿ ರೂ.ಗೆ ಮಾರಾಟವಾಗಿದೆ.
Priyamani Role in Jawan : ಕಾಲಿವುಡ್ನ ಖ್ಯಾತ ನಿರ್ದೇಶಕ ಅಟ್ಲೀ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ ಕಾಂಬಿನೇಷನ್ನಲ್ಲಿ ಮೂಡಿಬಂದ ಜವಾನ್ ಸಿನಿಮಾ ಸದ್ಯ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದಲ್ಲಿ ಪ್ರತಿಯೊಂದು ಪಾತ್ರಕ್ಕೂ ಹೆಚ್ಚು ಮಹತ್ವ ನೀಡಲಾಗಿದ್ದು, ಇದೀಗ ಪ್ರಿಯಾಮಣಿ ಪಾತ್ರದ ಬಗ್ಗೆ ಚರ್ಚೆಯಾಗುತ್ತಿದೆ.
Anirudh Ravichander : ಮೊನ್ನೆಯಷ್ಟೇ ಜವಾನ್ ಚಿತ್ರತಂಡ ಯೂಟೂಬ್ನಲ್ಲಿ ಸಂಚಲನ ಮೂಡಿಸಿತ್ತು. ಪ್ರಿವ್ಯೂ ಹೆಸರಿನಲ್ಲಿ ಟ್ರೈಲರ್ ಬಿಡುಗಡೆ ಮಾಡಿ ಕಿಕ್ಕೇರಿಸಿದೆ. ಇಲ್ಲಿ ನಟ ಹಾಗೂ ನಿರ್ದೇಶಕರ ಹೊರತ ತಂಡದ ಮತ್ತೊರ್ವ ಕಲಾವಿದ ಹೆಚ್ಚು ಮೆಚ್ಚುಗೆಯನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.
Priyamani News: ಇತ್ತೀಚೀನ ದಿನಗಳಲ್ಲಿ ಸೋಶಿಯಲ್ ಮೀಡಿಯಾದದಿಂದ ಸೃಷ್ಠಿಯಾದ ಟ್ರೋಲ್ ಹಲವರ ಜೀವನದಲ್ಲಿ ಕೆಟ್ಟ ರೀತಿಯಲ್ಲಿ ಪರಿಣಾಮಿಸುತ್ತಿದೆ. ಇದೀಗ ಹಲವು ದಿನಗಳಿಂದ ವೈಯಕ್ತಿಕ ವಿಚಾರವಾಗಿ ಟ್ರೋಲ್ ಗೆ ಒಳಗಾಗುತ್ತಿರುವ ನಟಿ ಪ್ರಿಯಾಮಣಿ ಟ್ರೋಲರ್ಸ್ ವಿರುದ್ಧ ಕಿಡಿಕಾರಿದ್ದಾರೆ.
Custody trailer : ಬಂಗಾರ ರಾಜು ಚಿತ್ರದ ಮೂಲಕ ಒಂದಾಗಿದ್ದ ನಾಗ ಜೈತನ್ಯ ಮತ್ತು ಕೃತಿ ಶೆಟ್ಟಿ ಮತ್ತೆ ಒಂದಾಗಿದ್ದಾರೆ. ಇಬ್ಬರು ʼಕಸ್ಟಡಿʼ ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರವು ಮೇ 12 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ.
ನಟಿ ಪ್ರಿಯಾಮಣಿ ತಮ್ಮ ಪತಿ ಮುಸ್ತಾಪಾ ರಾಜ್ ನಿಂದ ವಿಚ್ಚೇದನ ಪಡೆಯುತ್ತಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ಬೆನ್ನಲ್ಲೇ ಈಗ ಬಹುಭಾಷಾ ನಟಿ ಪ್ರಿಯಾಮಣಿ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ.
Priyamani divorce from Mustafa Raj : ಟಾಲಿವುಡ್ ನಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್. ಟಾಲಿವುಡ್ ಖ್ಯಾತ ನಟಿ ಪ್ರಿಯಾಮಣಿ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ತೆಲುಗಿನ ಎಲ್ಲಾ ಪ್ರಮುಖ ನಾಯಕರ ಜೊತೆ ನಟಿಸಿದ್ದಾರೆ. ಇತ್ತೀಚೆಗೆ ಅವರ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಜನಪ್ರಿಯ ದಕ್ಷಿಣ ನಟಿ ಪ್ರಿಯಾಮಣಿ, ಇತ್ತೀಚೆಗೆ ತಮ್ಮ ವಿವಾಹದ ವಿಚಾರವಾಗಿ ತೊಂದರೆಗೆ ಸಿಲುಕಿದ್ದಾರೆ.ಪ್ರಿಯಾಮಣಿ (Priyamani) ಯನ್ನು ಮದುವೆಯಾಗುವ ಮೊದಲು ಮುಸ್ತಫಾ ವಿಚ್ಚೇದನ ನೀಡದ ಕಾರಣ ಮದುವೆ ಕಾನೂನುಬಾಹಿರ ಎಂದು ಮುಸ್ತಫಾ ಅವರ ಮೊದಲ ಪತ್ನಿ ಆಯೆಷಾ ಆರೋಪಿಸಿದ್ದಾರೆ.
ಮದುವೆಯಾದ ನಂತರ ಸ್ವಲ್ಪ ದಿನಗಳ ಕಾಲ ದೂರವಾಗಿದ್ದ ಬಹುಭಾಷಾ ನಟಿ ಪ್ರಿಯಾಮಣಿ ಈಗ ಮತ್ತೆ ಹೊಸ ಅವತಾರದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಅಷ್ಟಕ್ಕೂ ಅವರ ಹೊಸ ಅವತಾರ ಯಾವುದೇನ್ನುತ್ತಿರಾ? ಈಗ ಟ್ವಿಟ್ಟರ್ ನಲ್ಲಿ ಹೊಸ ಪೋಟೋ ಶೂಟ್ ಮೂಲಕ ಕಾಣಿಸಿಕೊಳ್ಳುವ ಮೂಲಕ ತಮ್ಮ ಹೊಸ ಅವತಾರವನ್ನು ಪ್ರಸ್ತುತ ಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.