ಇಂದಿನ ಯುಗದಲ್ಲಿ, ಮೆಟ್ರೋ ನಗರಗಳಲ್ಲಿ ಹೆಚ್ಚಿನ ಜನರು ಫ್ಲ್ಯಾಟ್ ಖರೀದಿಸುವ ಮೂಲಕ ತಮ್ಮ ಸ್ವಂತ ಮನೆಯನ್ನು ಹೊಂದುವ ಕನಸನ್ನು ನನಸಾಗಿಸಿಕೊಳ್ಳುತ್ತಾರೆ. ಆದರೆ ಅದರಲ್ಲಿ ಬಳಸುವ ವಸ್ತುಗಳ ಗುಣಮಟ್ಟ ಏನು ಎಂಬುದು ಖರೀದಿದಾರರಿಗೆ ತಿಳಿದಿರಿವುದಿಲ್ಲ. ಹೊರಗಿನಿಂದ ಎಲ್ಲವೂ ಹೊಳೆಯುವಂತೆ ಕಾಣುತ್ತದೆ, ಆದರೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿದ ಕಾರಣ ಕಟ್ಟಡವು ಒಳಗೆ ಟೊಳ್ಳಾಗಿರುತ್ತದೆ.ಇದು ನಿಮಗೆ ಸಂಭವಿಸಿದಲ್ಲಿ ಕಾನೂನು ಸಂಪೂರ್ಣವಾಗಿ ನಿಮ್ಮ ಕಡೆ ಇರುತ್ತದೆ ಆದರೆ ನೀವು ಇದನ್ನು ತಿಳಿದಿರಬೇಕು. ಇದರ ಅರಿವಿದ್ದರೆ ನಿಮಗೆ ಖಂಡಿತಾ ನ್ಯಾಯ ಸಿಗುತ್ತದೆ.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Nagpur Hit and Run Case: ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ, ಹಿಟ್ ಅಂಡ್ ರನ್ ಪ್ರಕರಣದಂತೆ ಮಾಡಿ ಪುರುಷೋತ್ತಮ್ ಪುಟ್ಟೇವಾರ್ರನ್ನು ಹತ್ಯೆ ಮಾಡಿಸಲು ಅರ್ಚನಾ ಪುಟ್ಟೇವಾರ್ 1 ಕೋಟಿ ರೂ. ಖರ್ಚು ಮಾಡಿ ಒಂದಷ್ಟು ಜನರನ್ನು ನೇಮಕ ಮಾಡಿದ್ದರೆಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಮೂಲಕ ಕಡಿಮೆ ದರದಲ್ಲಿ ಮನೆಯನ್ನು ಖರೀದಿಸಬಹುದು. ಈ ಅವಕಾಶ ಇಂದು ಮಾತ್ರ. ಇದು ವಸತಿ ಆಸ್ತಿ, ವಾಣಿಜ್ಯ ಆಸ್ತಿ, ಕೈಗಾರಿಕಾ ಆಸ್ತಿ ಮತ್ತು ಕೃಷಿ ಆಸ್ತಿಯನ್ನು ಒಳಗೊಂಡಿದೆ.
ಜಮೀನು ಪಡೆದುಕೋಳ್ಳುವುದಕೋಸ್ಕರ ಸುಳ್ಳು ದಾಖಲೆಯನ್ನು ಸೃಷ್ಟಿಮಾಡಿ ಅವರ ಸಂಬಂಧಿಕರೊಬ್ಬರ ಮಗ ವೃದ್ದೆ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದಿದ್ದಾನೆ. ಇವನು ಬೇಲೂರು ತಹಸಿಲ್ದಾರ್ ಕಚೇರಿಯಿಂದಲೇ ಮರಣ ಪತ್ರ ಪಡೆದಿದ್ದಾನೆ ಎಂದು ತಿಳಿದುಬಂದಿದೆ.
Best Investment Plans: ನೀವು ಕಷ್ಟಪಟ್ಟು ದುಡಿದು ಉಳಿತಾಯ ಮಾಡಿದ ಹಣವನ್ನು ವಿವಿಧ ರೀತಿಯಲ್ಲಿ ಹೂಡಿಕೆ ಮಾಡಿದ್ರೆ ಉತ್ತಮ ಲಾಭ ಪಡೆಯಬಹುದು. ಸುರಕ್ಷಿತ ಮತ್ತು ಲಾಭದಾಯಕ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವುದು ನಿಮಗೆ ಬಂಪರ್ ಲಾಭ ತಂದುಕೊಡುತ್ತದೆ.
Property Fraud Case: ಪಟ್ಟಣಗೆರೆ ಗ್ರಾಮದ ರಾಮಕೃಷ್ಣಯ್ಯ ಎಂಬುವರು 40 ಕೋಟಿ ರೂ. ಮೌಲ್ಯದ 3 ಎಕರೆ ಜಮೀನು ಹೊಂದಿದ್ದು, ರಿಯಲ್ ಎಸ್ಟೇಟ್ ಸಂಸ್ಥೆಯೊಂದಕ್ಕೆ ಸಂಬಂಧಿಸಿದ ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮ ಪ್ರವೇಶ ಮಾಡಿದ್ದರು.
ಜೆ.ಪಿ.ನಗರದ 8ನೇ ಹಂತ 2ನೇ ಬ್ಲಾಕ್ ಕೊತ್ತನೂರ್ ವ್ಯಾಪ್ತಿಯ ಸರ್ವೇ ನಂಬರ್ 21/3ರ 1 ಎಕರೆ 8 ಗುಂಟೆ ಜಾಗವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಹಿಂದೆ ಯಾವಾಗಲೂ ಸಮಯಕ್ಕೆ ಸರಿಯಾಗಿ ಆಸ್ತಿ ಘೋಷಣೆ ಮಾಡುತ್ತಿದ್ದೆ. ಆದರೆ ಇದೀಗ ತಿರುಗಾಟದಿಂದಾಗಿ ಸಮಯ ಸಾಕಾಗುತ್ತಿಲ್ಲ, ಹಾಗಾಗಿ ಆಸ್ತಿ ಘೋಷಣೆ ಮಾಡಲು ಸಾಧ್ಯ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ..
ಮುನಿರಾಜು ಮೊದಲ ಹೆಂಡತಿ ಮಗ ಮಿಥುನ್, ಎರಡನೇ ಹೆಂಡತಿ ನಾರಾಯಣಮ್ಮನಿಂದ ನಕಲಿ ದಾಖಲೆ ಸೃಷ್ಟಿಸಿ ಮನೆ, ಸೈಟು ಲಪಟಾಹಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಜರುಗಿದೆ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.