“ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಗುಡ್ ನ್ಯೂಸ್
ತೆರಿಗೆ ಪಾವತಿಸದ ತೆರಿಗೆದಾರರು ಶೇ.50ರಷ್ಟು ತೆರಿಗೆ ಆಫರ್
ಅಸ್ತಿ ತೆರಿಗೆ ಬಾಕಿ ಉಳಿಸಿರುವ ಕಟ್ಟಡ ಮಾಲೀಕರಿಗೆ ವಿನಾಯಿತಿ
ನೋಟಿಸ್ ಪಡೆದ ತೆರಿಗೆದಾರರು ಅರ್ಧದಷ್ಟು ತೆರಿಗೆ ಪಾವತಿಸಿ
ಪ್ರೀತಿಯ ಸಂಕೇತವಾಗಿರುವ ‘ತಾಜ್ಮಹಲ್’ಗೆ ದೊಡ್ಡದೊಂದು ಸಂಕಷ್ಟ ಎದುರಾಗಿದೆ. ಜಗತ್ತಿನ 7 ಅದ್ಭುತಗಳ ಪೈಕಿ ಸ್ಥಾನ ಪಡೆದಿರುವ ತಾಜ್ಮಹಲ್ಗೆ ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ.
1 September 2022: ಸೆಪ್ಟೆಂಬರ್ ತಿಂಗಳು ಆರಂಭಗೊಳ್ಳಲು ಎರಡೇ ದಿನಗಳು ಬಾಕಿ ಉಳಿದಿವೆ. ಹೊಸ ತಿಂಗಳ ಆರಂಭದೊಂದಿಗೆ ಶ್ರೀಸಾಮಾನ್ಯರ ಜೀವನದಲ್ಲಿ ಕೆಲ ಮಹತ್ವದ ಬದಲಾವಣೆಗಳು ಕೂಡ ಸಂಭವಿಸಲಿವೆ. ಬ್ಯಾಂಕಿಂಗ್, ಟೋಲ್ ಟ್ಯಾಕ್ಸ್ ಹಾಗೂ ಆಸ್ತಿ ಸೇರಿದಂತೆ ಹಲವು ಸೇವೆಗಳ ನಿಯಮಗಳಲ್ಲಿ ಬದಲಾವಣೆಗಳು ಸಂಭವಿಸಲಿವೆ.
Changes From 1 July: ಇನ್ನೇನು ಕೆಲವೇ ದಿನಗಳಲ್ಲಿ ಜೂನ್ ತಿಂಗಳು ಮುಕ್ತಾಯಗೊಂಡು ಜುಲೈ ತಿಂಗಳು ಪ್ರಾರಂಭವಾಗಲಿದೆ. ಈ ತಿಂಗಳ ಮೊದಲ ದಿನಾಂಕದಿಂದ, ನಿಮ್ಮ ಜೀವನಕ್ಕೆ ಸಂಬಂಧಿಸಿದ ಅನೇಕ ಸಂಗತಿಗಳಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿವೆ.
ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದಿಂದ 2021-22 ನೇ ಸಾಲಿನ ಧಾರವಾಡ ಜಿಲ್ಲಾ ವ್ಯಾಪ್ತಿಯ ಹೋಟೆಲ್, ಲಾಡ್ಜಸ್, ರೆಸಾರ್ಟ, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ನ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.50 ರಷ್ಟು ರಿಯಾಯಿತಿ ಹಾಗೂ 3 ತಿಂಗಳ ವಿದ್ಯುಚ್ಛಕ್ತಿ ಡಿಮ್ಯಾಂಡ್, ಫಿಕ್ಸೆಡ್ ಡೆಪಾಸಿಟ್ ಮನ್ನಾ ಸೌಲಭ್ಯವನ್ನು ಒದಗಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.