Government Employees: ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಸರಕಾರದಿಂದ ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ. ಪಿಎಸ್ಬಿ ಮತ್ತು ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಮುಖ್ಯಸ್ಥರ ನಿವೃತ್ತಿ ವಯಸ್ಸಿನ ನಿರ್ಧಾರವನ್ನು ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬನ್ನಿ ಈ ಕುರಿತಾದ ವರದಿ ಏನು ಹೇಳುತ್ತದೆ ತಿಳಿದುಕೊಳ್ಳೋಣ (Business News In Kannada),
ಸ್ಟಾಂಡ್ ಅಪ್ ಇಂಡಿಯಾ ಯೋಜನೆಯನ್ನು 2016 ರಲ್ಲಿ ಆರಂಭಿಸಲಾಗಿದೆ. ಈ ಯೋಜನೆಯ ಅಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಬ್ಯಾಂಕುಗಳ ವತಿಯಿಂದ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಬ್ಯಾಂಕುಗಳ ವತಿಯಿಂದ ಸಿಗುವ ಈ ಸಾಲದ ಮೊತ್ತ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳವರೆಗೆ ಇರಲಿದೆ.
ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಡಿದ ಈ ಪ್ರಕಟಣೆಗಳ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು ಮತ್ತು ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಈ ಸಾಲವನ್ನು ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.