Appu's Photos At Fans Wedding: ಪುನೀತ್ ರಾಜ್ಕುಮಾರ್ ಎಂದರೆ ಇಂದಿಗೂ ಕರುನಾಡಿನಾದ್ಯಂತ ದೇವರ ಸ್ಥಾನದಲ್ಲಿಟ್ಟು ಪೂಜೆ ಮಾಡಲಾಗುತ್ತದೆ. ಹೀಗಿರುವಾಗ ಇವರ ಅಭಿಮಾನಿಯೊಬ್ಬರು ತಮ್ಮ ಮದುವೆಗೆ ಅಪ್ಪು ಫೋಟೋದಿಂದ ಮದುವೆಯನ್ನು ಸಿಂಗಾರಿಸಿದ್ದಾರೆ.
Puneeth Rajkumar: ಕರುನಾಡಿನ ಕಣ್ಮಣಿ, ಅಭಿಮಾನಿಗಳ ಪ್ರೀತಿಯ ಅಪ್ಪು, ಡಾ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂದ್ರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ಅಪ್ಪು ಸಿನಿಮಾ ನೋಡುತ್ತಲ್ಲೇ ಮೈ ಮರೆಯೋ ಕೋಟ್ಯಾಂತರ ಅಭಿಮಾನಿಗಳು ಅಪ್ಪು ಅವರ ಸಾಮಾಜ ಸೇವೆಯಿಂದ ಪ್ರೇರಣೆ ಪಡೆದಿರುವುದು ಸುಳ್ಳಲ್ಲ. ಇದಕ್ಕೆ ಸಾಕ್ಷಿ ಹಾವೇರಿಯ ವಿದ್ಯಾರ್ಥಿಗಳು
ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರಿಗೆ ಅಪಾರ ಅಭಿಮಾನಿ ಬಳಗ ಇದೆ. ಅಪ್ಪು ಸಮಾಜಮುಖಿ ಕೆಲಸಗಳಿಗೆ ಫಿದಾ ಆಗಿರುವ ಅವರ ಅಭಿಮಾನಿಗಳು ಅವರನ್ನು ದೇವರಂತೆ ಕಾಣುತ್ತಿದ್ದಾರೆ. ಇದೀಗ ʼವೀರ ಕನ್ನಡಿಗನʼ ಅಭಿಮಾನಿಗಳು ʼಅಪ್ಪು ದೇವರ ವೃತʼವನ್ನು ಆಚರಿಸಲು ಮುಂದಾಗಿದ್ದು, ಅಯ್ಯಪ್ಪ ಸ್ವಾಮಿ ಮಾಲೆಯಂತೆ ಅಪ್ಪು ಮಾಲೆಯನ್ನು ಧಾರಣೆ ಮಾಡಲಿದ್ದಾರೆ. ಈ ಕುರಿತು ಪೋಸ್ಟರ್ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ʼಗಂಧದ ಗುಡಿʼ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಜೀವಿಸಿದ ಸಿನಿಮಾ. ಗಂಧದ ಗುಡಿ ಬಿಡುಗಡೆಯಾಗಿ ಜನಮನಗೆದ್ದಿದ್ದು, ಇಂದು 100 ದಿನಗಳ ಯಶಸ್ವಿ ಪ್ರದರ್ಶನವನ್ನು ಪೂರೈಸಿದೆ. ಇಷ್ಟು ದಿನ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ನಟಿಸುತ್ತಿದ್ದ ಅಪ್ಪು, ಈ ಸಿನಿಮಾದಲ್ಲಿ ಜೀವಿಸಿದ್ದರು. ಇದೀಗ ಚಿತ್ರದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಅಪ್ಪು ಅಭಿಮಾನಿಗಳು ಇಂದು ರಾಜ್ಯ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಯಾಂಡಲ್ವುಡ್ ನಟ ದರ್ಶನ್ ಅವರ ಮೇಲೆ ನಡೆದ ಅಮಾನವೀಯ ಘಟನೆ ಚಂದನವದ ಕಲಾದರ ಮನಸ್ಸಿಗೆ ನೋವುಂಟು ಮಾಡಿದೆ. ಮೊನ್ನೆ ಸುದೀಪ್ ಅವರು ದರ್ಶನ ಅವರ ಪರ ನಿಂತು ಅಭಿಮಾನಿಗಳಿಗೆ ಬುದ್ದಿಮಾತು ಹೇಳುವ ಕೆಲಸ ಮಾಡಿದ್ದರು. ಇದೀಗ ದೊಡ್ಮನೆ ಕುಡಿ ನಟ ಯುವ ರಾಜಕುಮಾರ ಅವರು ಹೊಸಪೇಟೆಯಲ್ಲಿ ನಡೆದ ಘಟನೆ ಕುರಿತು ಮೌನ ಮುರಿದಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮನ್ನಗಲಿ ವರ್ಷ ಕಳೆದರೂ ಅವರ ಮೇಲಿನ ಅಭಿಮಾನ ಮಾತ್ರ ಕಡಿಮೆಯಾಗಿಲ್ಲ.ಇಂದಿಗೂ ಸಾವಿರಾರು ಅಭಿಮಾನಿಗಳು ದಿನನಿತ್ಯ ಅವರನ್ನ ಸ್ಮರಿಸ್ತಾರೆ. ಗುಣಗಾಣ ಮಾಡ್ತಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಹಾಗೂ ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಪುನೀತ್ ರಾಜಕುಮಾರ್ ಅವರ 7.4ಅಡಿ ಎತ್ತರದ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕಾಗಿಯೇ ಬೆಂಗಳೂರಿನಿಂದ ಆಗಮಿಸಿದ್ದ ಪುನೀತ್ ರಾಜಕುಮಾರ್ ಸಹೋದರ ರಾಘವೇಂದ್ರ ರಾಜಕುಮಾರ್ ಅವರು ಪುನೀತ್ ಅವರ ಕಂಚಿನ ಪ್ರತಿಮೆಯನ್ನು ರಿಮೋಟ್ ಮೂಲಕ ಅನಾವರಣಗೊಳಿಸಿದ್ರು.
ತುಮಕೂರು ತಾಲ್ಲೂಕಿನ ಜಕ್ಕೆನಹಳ್ಳಿಯ ಗುಗ್ರಿಮಾರಮ್ಮ ಹಾಗೂ ಮುತ್ತುರಾಯಸ್ವಾಮಿ ಜಾತ್ರಾ ಮಹೋತ್ಸವ ವೈಭದಿಂದ ನೇರವೇರಿತು. ಕಂಬಯ್ಯನನ್ನ ಕರೆತರುವ ಮೂಲಕ ಜಾತ್ರೆ ಆರಂಭವಾಯ್ತು. ಗುಗ್ರಿಮಾರಮ್ಮ ಹಾಗೂ ಮುತ್ತುರಾಯಸ್ವಾಮಿಯನ್ನ ರಥದ ಮೇಲಿರಿಸಿ ರಥೋತ್ಸವ ನಡೆಸಲಾಯಿತು. ಇದೇ ವೇಳೆ ಯುವಕನೊಬ್ಬ ಅಪ್ಪು ಭಾವಚಿತ್ರ ಹಿಡಿದು ಹೆಜ್ಜೆ ಹಾಕಿದ್ದಾನೆ.
ಟಿಕೆಟ್ಗಳು ಕೂಡ ಸೋಲ್ಡ್ ಔಟ್ ಆಗಿವೆ. ವಿದೇಶದಲ್ಲಿ ವಾಸವಾಗಿರುವ ಅಪ್ಪು ಅಭಿಮಾನಿಗಳು, ಅದ್ರಲ್ಲೂ ಕನ್ನಡಿಗರು 'ಜೇಮ್ಸ್' ಚಿತ್ರದ ಫಸ್ಟ್ ಡೇ ಫಸ್ಟ್ ಶೋ ನೋಡಲು ಕಾಯುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಮಾಸದಲ್ಲಿಯೇ ಅಪ್ಪು ಅಭಿಮಾನಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರ್ ಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್ ವರೆಗೂ, ಅಂದರೆ ಒಟ್ಟು 12 ಕಿಮೀ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರನ್ನು ಇಡಲು ಬಿಬಿಎಂಪಿ ಒಪ್ಪಿಗೆ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.