banned liquor djs at Marriage: ಕೆಲವು ವರ್ಷಗಳ ಹಿಂದೆ ಮದುವೆಯನ್ನು ಸಾಂಪ್ರದಾಯಿಕ ಆಚರಣೆಯಂತೆ ಪವಿತ್ರ ಕಾರ್ಯಕ್ರಮವೆಂದು ಪರಿಗಣಿಸಲಾಗಿತ್ತು. ಆದರೆ ಈಗ ಮದುವೆ ಸಮಾರಂಭ ಸ್ಟೇಟಸ್ ಸಿಂಬಲ್ ಆಗಿಬಿಟ್ಟಿದೆ.
Divorce Case: ಪತಿಯನ್ನು ನಪುಂಸಕ ಅಂತಾ ಕರೆಯುವುದು ಅಥವಾ ಅವಳು ನಪುಂಸಕನಿಗೆ ಜನ್ಮ ನೀಡಿದ್ದಾಳೆಂದು ತಾಯಿಗೆ ಹೇಳುವುದು ಕ್ರೂರವಾದದ್ದು ಅಂತಾ ನ್ಯಾಯಾಲಯ ಹೇಳಿದೆ. ಅದೇ ರೀತಿ ಪತಿ-ಅತ್ತೆಯ ಹೇಳಿಕೆಯನ್ನು ಕುಟುಂಬ ನ್ಯಾಯಾಲಯವು ಒಪ್ಪಿಕೊಂಡಿದ್ದು, ಪತಿಯ ಪರವಾಗಿ ತೀರ್ಪು ನೀಡಿತ್ತು.
Delhi Captials : ಇಂದು ನಡೆಯಲಿರುವ ಐಪಿಎಲ್ 2024 ರ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆಡಲಿದ್ದು, ರಿಷಬ್ ಪಂತ್ ಮತ್ತೆ ತಮ್ಮ ತಂಡಕ್ಕೆ ಸೇರ್ಪಡೆಯಾಗಿರುವುದು ಎಲ್ಲರ ಗಮನ ಸೆಳೆದಿದೆ.
Driverless goods train: ಚಾಲಕನಿಲ್ಲದೆ ರೈಲು 84 ಕಿ.ಮೀ ದೂರ ಕ್ರಮಿಸಿದೆ. ಹೀಗೆ ಸಾಗಿದ ರೈಲನ್ನು ಪಂಜಾಬ್ನ ಮುಕೇರಿಯನ್ ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಈ ಗೂಡ್ಸ್ ರೈಲು ರೈಲ್ವೆ ನಿರ್ಮಾಣಕ್ಕೆ ಸರಕುಗಳನ್ನು ಸಾಗಿಸುತ್ತಿತ್ತು ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
Paragliding Video Viral: ಪಂಜಾಬ್ನ ಹರ್ಷ್ ಎಂಬ ವ್ಯಕ್ತಿ, ಹಿಮಾಚಲ ಪ್ರದೇಶದಲ್ಲಿ ತನ್ನ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿದ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Top 5 Deadliest Earthquakes: ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.
Punjab horror: ಮೀನುಳಿಗೆ ಥಳಿಸಿ ಆಕೆಯನ್ನು ನಡುರಸ್ತೆಯಲ್ಲಿಯೇ ಎಳೆದೊಯ್ಯುತ್ತಿದ್ದರು ಜನರು ಮಾತ್ರ ಮೂಕಪ್ರೇಕ್ಷರಂತೆ ನಿಂತು ನೋಡುತ್ತಿದ್ದರಂತೆ. ಕೆಲವರು ಈ ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
World Cup: ಪ್ರತಿಷ್ಠಿತ ODI ವಿಶ್ವಕಪ್ಗಾಗಿ ಇಡೀ ವಿಶ್ವವೇ ಕಾದು ಕುಳಿತಿದೆ. ಈ 12 ವರ್ಷಗಳ ಬಳಿಕ ಭಾರತ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಬೇಕೆಂದು ಕೋಟ್ಯಂತರ ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಸುಖದೇವ್ ಅವರ ತಂದೆ ಜಸ್ವಿಂದರ್ ಸಿಂಗ್ ನೇತೃತ್ವದಲ್ಲಿ ಶವವನ್ನು ಅಡ್ಡಾ ಶಹಪುರದಲ್ಲಿ ಇರಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ 6 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು.
North India Rain Live Updates: ಜಮ್ಮು-ಕಾಶ್ಮೀರದಿಂದ ಹಿಡಿದು ರಾಷ್ಟ್ರ ರಾಜಧಾನಿ ದೆಹಲಿವರೆಗೆ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೂವರೆಗೆ 28 ಮಂದಿ ಸಾವನ್ನಪ್ಪಿದ್ದಾರೆ.
Amit Shah In Punjab: ಪ್ರಧಾನಿ ಮೋದಿ ಹೋದಲ್ಲೆಲ್ಲಾ ಮೋದಿ-ಮೋದಿ ಎಂಬ ಘೋಷಣೆಗಳನ್ನು ಕೂಗಲಾಗುತ್ತದೆ ಮತ್ತು ಈ ಘೋಷಣೆಗಳು ಬಿಜೆಪಿ ಅಥವಾ ಪ್ರಧಾನಿ ಮೋದಿಗಾಗಿ ಅಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಘೋಷಣೆಗಳನ್ನು ದೇಶದ ಗೌರವಾರ್ಥವಾಗಿ ಮೊಳಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ..
Punjab Gas Leak Incident: ಲೂಧಿಯಾನದಲ್ಲಿ ಅನಿಲ ಸೋರಿಕೆಯಿಂದ ಭಾರಿ ಆತಂಕ ಸೃಷ್ಟಿಯಾಗಿದೆ. ಈ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಜನರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Amritpal Singh News: ಅಮೃತ್ ಪಾಲ್ ಸಿಂಗ್ ಶರಣಾಗತಿಯ ಸುದ್ದಿಯನ್ನು ಪಂಜಾಬ್ ಡಿಜಿಪಿ ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಅಮೃತ್ ಪಾಲ್ ಸಿಂಗ್ ಅವರ ಬಂಧನದ ಕುರಿತು ರಾಜ್ಯ ಪೊಲೀಸ್ ಇಲಾಖೆ ಗಂಭೀರ ಹೇಳಿಕೆ ನೀಡಿದೆ.
ಪಂಜಾಬ್ನ ಬಟಿಂಡಾದ ಮಿಲಿಟರಿ ಸ್ಟೇಷನ್ನಲ್ಲಿ ಶೂಟೌಟ್. ರಾಜ್ಯದ ಇಬ್ಬರು ಸೈನಿಕರು ಸೇರಿ ನಾಲ್ವರು ಹುತಾತ್ಮ. ಬಾಗಲಕೋಟೆ ಸಂತೋಷ್, ಸಾಗರ ಬನ್ನೆ ಹುತಾತ್ಮ. ಬಾಗಲಕೋಟೆಯ ಸಂತೋಷ ಮಲ್ಲಪ್ಪ ನಾಗರಾಳ(24), ಬಾದಾಮಿ ತಾಲೂಕಿನ ಇನಾಮಹನಮನೇರಿ ಗ್ರಾಮದ ನಿವಾಸಿ ಕಳೆದ ನಾಲ್ಕು ವರ್ಷದಿಂದ ಸೇನೆಯಲ್ಲಿದ್ದ ಯೋಧ.
Man wins Rs 1.5 crore overnight: ಕೋಟಿ ಗೆಲ್ಲುವ ವಿಭಾಗದಲ್ಲಿ ತಂಡ ಕಟ್ಟಿದ ಶಹಾಬುದ್ದೀನ್ ಮನ್ಸೂರಿ ಪಂದ್ಯ ಮುಗಿದ ಬಳಿಕ 1.5 ಕೋಟಿ ರೂ. ಗೆದ್ದಿದ್ದಾರೆ. ಇದೀಗ ರಾತ್ರೋರಾತ್ರಿ ಶಹಾಬುದ್ದೀನ್ ಮನ್ಸೂರಿ ಜೀವನವೇ ಬದಲಾಗಿದೆ.
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಜಾಗತಿಕ ಶಾಂತಿಯ ಸಂದೇಶವನ್ನು ಕಳುಹಿಸಲು ಪಂಜಾಬ್ನ ಮೊಹಾಲಿಯಲ್ಲಿ ವಿಶ್ವದ ಅತಿದೊಡ್ಡ ಎಣ್ಣೆ ದೀಪವನ್ನು ಬೆಳಗಿಸಲಾಯಿತು. ಅವರ ಪ್ರಕಾರ, 10,000 ಕ್ಕೂ ಹೆಚ್ಚು ನಾಗರಿಕರು ಕಾರ್ಯಕ್ರಮಕ್ಕೆ ತೈಲ ಕೊಡುಗೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.