ಅಮೃತಪಾಲ್ ಸಿಂಗ್ ಹೊರತುಪಡಿಸಿ ಎಲ್ಲರನ್ನೂ ಹೇಗೆ ಬಂಧಿಸಲಾಯಿತು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಆತ ತಪ್ಪಿಸಿಕೊಂಡಿದ್ದರೆ ಅದು ಗುಪ್ತಚರ ವೈಫಲ್ಯ ಎಂದು ಕೋರ್ಟ್ ಗರಂಗ ಆಗಿದೆ.
ಪಿಎಂ ಮೋದಿ ಭದ್ರತಾ ಲೋಪ: ಪ್ರಧಾನಿ ನರೇಂದ್ರ ಮೋದಿ ಜನವರಿ 5ರಂದು ಪಂಜಾಬ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಬಟಿಂಡಾ ವಿಮಾನ ನಿಲ್ದಾಣದಿಂದ ಹುಸೇನಿವಾಲಾಗೆ ಹೋಗುವಾಗ ಅವರ ಬೆಂಗಾವಲು ಪಡೆ ಅರ್ಧ ಗಂಟೆಗಳ ಕಾಲ ಫ್ಲೈಓವರ್ನಲ್ಲಿ ಸಿಲುಕಿಕೊಂಡಿತ್ತು.
ವಿವರಗಳನ್ನು ತಿಳಿಸಿದ ಮುಖ್ಯಮಂತ್ರಿ, ಆಮ್ ಆದ್ಮಿ ಸರ್ಕಾರ ರಚನೆಯಾದ ನಂತರ ಸಹಾಯಕ ಆಯುಕ್ತರ (ಕುಂದುಕೊರತೆಗಳು) ಸಮಾನ ಸಂಖ್ಯೆಯ ಹುದ್ದೆಗಳನ್ನು ರದ್ದುಗೊಳಿಸಿ, ಬಳಿಕ ಮುಖ್ಯಮಂತ್ರಿ ಕ್ಷೇತ್ರಾಧಿಕಾರಿಗಳ 23 ಹುದ್ದೆಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ (ಸೆಪ್ಟೆಂಬರ್ 10, 2021) ವೈದ್ಯಕೀಯ ಹೊರತುಪಡಿಸಿ ಯಾವುದೇ ಕಾರಣಕ್ಕೂ ಕೋವಿಡ್ -19 ಲಸಿಕೆಯ ಮೊದಲ ಡೋಸ್ ತೆಗೆದುಕೊಳ್ಳಲು ವಿಫಲರಾದ ರಾಜ್ಯ ಸರ್ಕಾರಿ ನೌಕರರನ್ನು ಸೆಪ್ಟೆಂಬರ್ 15 ರ ನಂತರ ಕಡ್ಡಾಯವಾಗಿ ರಜೆಯ ಮೇಲೆ ಕಳುಹಿಸಲಾಗುವುದು ಎಂದು ಘೋಷಿಸಿದರು.
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಗುರುವಾರ (ಆಗಸ್ಟ್ 20) ತುರ್ತು ಕ್ರಮಗಳನ್ನು ಆದೇಶಿಸಿದ್ದಾರೆ. ಈ ಕ್ರಮಗಳಲ್ಲಿ ಪಂಜಾಬ್ನ ಎಲ್ಲಾ 167 ನಗರಗಳು ಮತ್ತು ಪಟ್ಟಣಗಳಲ್ಲಿ ವಾರಾಂತ್ಯದ ಲಾಕ್ಡೌನ್ ವಿಸ್ತರಣೆ ಮತ್ತು ದೈನಂದಿನ ರಾತ್ರಿ ಕರ್ಫ್ಯೂ (ಸಂಜೆ 7 ರಿಂದ ಬೆಳಿಗ್ಗೆ 5 ರವರೆಗೆ ) ಸೇರಿದೆ.
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರವು ಬುಧವಾರ ಕರೋನವೈರಸ್ ಅನ್ನು ತಡೆಯಲು ರಾಜ್ಯದಲ್ಲಿ ವಿಧಿಸಲಾದ ಕರ್ಫ್ಯೂ ಅನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಿದೆ.ಇದನ್ನು ಮುಖ್ಯಮಂತ್ರಿ ಸ್ವತಃ ಘೋಷಿಸಿದರು.
ರಾಜ್ಯವ್ಯಾಪಿ ಸಹಾಯ ಸಂಖ್ಯೆ 100, 112 ಮತ್ತು 181 ಅನ್ನು ಡಯಲ್ ಮಾಡುವ ಮೂಲಕ ಈ ಸೇವೆಯನ್ನು ಬಳಸಬಹುದು. ಈ ಸಂಖ್ಯೆಗಳಿಗೆ ಡಯಲ್ ಮಾಡಿದರೆ ಕೂಡಲೇ ಅವರು ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) ಸಂಪರ್ಕ ಹೊಂದುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.