Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
Lover Murder Case: ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ.
ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ‘ಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. #ಸರ್ವ_ಜನಾಂಗದ_ಶಾಂತಿಯ_ತೋಟ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ‘ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ?’ ಎಂದು ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.