'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು' ಎಂಬ ಕನ್ನಡದ ಗಾದೆ ಮಾತು ಕೇಳಿರಬೇಕಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಇದು ನಿಮಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ.ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ನಡೆಸುವ ವಿಚಾರವಾಗಿ ಈಗ ಸ್ಪಷ್ಟನೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್ ರಾಜ್ಯ ಸರ್ಕಾರವೇ ಮೈದಾನದಲ್ಲಿ ಧ್ವಜಾರೋಹಣವನ್ನು ನಡೆಸಲಿದೆ ಎಂದು ಹೇಳಿದ್ದಾರೆ.
ನಾನು ಪಕ್ಷದ ಮುಖಂಡರಾದ ಸುಬ್ಬಣ್ಣ, ವಿ.ಸೋಮಣ್ಣ ಮತ್ತು ಅರವಿಂದ್ ಲಿಂಬಾವಳಿ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ಬಿಜೆಪಿಯನ್ನೇ ಮುನ್ನಡೆಸಲು ಇಷ್ಟಪಡುತ್ತೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಜನತೆಯನ್ನು ದಂಗೆ ಏಳುವಂತೆ ಕರೆ ನೀಡುವುದಾಗಿ ಕುಮಾರಸ್ವಾಮಿ ಅವರು ಹೇಳಿರುವುದು ಕಾನುನುನಿಗೆ ವಿರುದ್ಧ, ಪ್ರಜಾಪ್ರಭುತ್ವಕ್ಕೆ ವಿರೋಧ ಎಂದು ಬಿಜೆಪಿ ನಾಯಕ ಆರ್.ಅಶೋಕ್ ವಾಗ್ದಾಳಿ.
'ಮಂಗಳೂರು ಚಲೋ' ಅನುಮತಿ ವಿಚಾರ ವಾಗಿ ಸರ್ಕಾರದ ಸೂಚನೆಯಂತೆ ಬಿಜೆಪಿ ಯುವ ಮೋರ್ಚಾಗೆ ಕೆಲವು ಸ್ಪಷ್ಟೀಕರಣ ಕೋರಿ ಬೆಂಗಳೂರು ಪಶ್ಚಿಮ ವಿಭಾಗದ ಉಪ ಪೋಲಿಸ್ ಆಯುಕ್ತರು ನೋಟಿಸ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.