Champions trophy 2025: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬ್ಯಾಟ್ನಿಂದ ಅದ್ಭುತಗಳನ್ನು ಮಾಡಲು ಸಿದ್ಧರಾಗಿದ್ದಾರೆ. ಈ ಸಮಯದಲ್ಲಿ, ಅನೇಕ ದೊಡ್ಡ ದಾಖಲೆಗಳು ಅವರ ಗುರಿಯ ಮೇಲೆ ಇರುತ್ತವೆ.
Rahul Dravid Aditi Dravid relationship: ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಸಾಧು ಸ್ವಭಾವದ ಆಟಗಾರ. ತನ್ನ ಶಿಸ್ತುಬದ್ಧ ಜೀವನಶೈಲಿಯಿಂದಲೇ ಹೆಸರುಗಳಿಸಿರುವ ದ್ರಾವಿಡ್ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ಕೋಚ್ ಕೂಡ ಹೌದು. ಅಂದಹಾಗೆ ರಾಹುಲ್ ದ್ರಾವಿಡ್ ಅವರ ಮಗಳು ಅಂದರೆ ಅಣ್ಣನ ಮಗಳ ಬಗ್ಗೆ ನಿಮಗೆ ತಿಳಿದಿದೆಯೇ?
Rahul dravid: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮಾಜಿ ಕೋಚ್ ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಆಟೋ ಚಾಲಕನೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಅಸಮಾಧಾನಗೊಂಡ ದ್ರಾವಿಡ್ ಕನ್ನಡದಲ್ಲಿ ಚಾಲಕನೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವುದು ಸೆರೆಯಾಗಿದೆ. ಅವರು ಹೊರಡುವ ಮೊದಲು ಸರಕು ವಾಹನ ಚಾಲಕನ ಫೋನ್ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ
Rahul Dravid: ಒಂದು ವರ್ಷದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ದಾಖಲೆಯು ದ್ರಾವಿಡ್ ಹೆಸರಿನಲ್ಲಿದೆ. ದ್ರಾವಿಡ್ 1999ರಲ್ಲಿ ದಾಖಲೆಯ 43 ಏಕದಿನ ಪಂದ್ಯಗಳಲ್ಲಿ ಆಡಿದ್ದರು. ಈ ದಾಖಲೆ ಮುರಿಯುವುದು ಇಂದಿಗೂ ಕಷ್ಟವಾಗಿದೆ.
Sanju Samson Father Satement: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಇತ್ತೀಚೆಗೆ ಡರ್ಬನ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಶತಕ ಬಾರಿಸಿ ಸುದ್ದಿ ಮಾಡಿದರು.
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
ಭಾರತದ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ನ್ಯೂಜಿಲೆಂಡ್ ಸರಣಿಯಲ್ಲಿ 1-0 ನಿಂದ ಮುನ್ನಡೆ ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಡಿಯಲ್ಲಿ ನಡೆಯಲಿರುವ ಸರಣಿಯಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದೆ. ಈಗಾಗಲೇ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಸರಣಿ ಗೆಲ್ಲುವ ಮೂಲಕ ಐಸಿಸಿ ಡಬ್ಲ್ಯುಟಿಸಿ ಫೈನಲ್ಗೆ ಮತ್ತೊಂದು ಹೆಜ್ಜೆ ಇಡಲು ಪ್ರಯತ್ನಿಸಲಿದೆ.
Rahul Dravid-Aditi Dravid Relationship: ಕ್ರಿಕೆಟ್ ಮತ್ತು ಮನರಂಜನಾ ಉದ್ಯಮವು ಬಹಳ ಹಳೆಯ ಮತ್ತು ವಿಭಿನ್ನವಾದ ಸಂಬಂಧವನ್ನು ಹೊಂದಿದೆ ಎಂಬುದು ಮತ್ತೆ ಮತ್ತೆ ಸಾಬೀತಾಗಿದೆ. ಈ ಕ್ರಿಕೆಟ್ ಜಗತ್ತಿಗೆ ಬಾಲಿವುಡ್ ಮಾತ್ರವಲ್ಲದೆ ಮರಾಠಿ ನಟರೂ ಸಂಬಂಧ ಹೊಂದಿದ್ದಾರೆ. ನಟಿ ಅದಿತಿ ದ್ರಾವಿಡ್ ಬಗ್ಗೆ ಮರಾಠಿ ಲೋಕದಲ್ಲಿ ಭಾರೀ ಸದ್ದು ಮಾಡುತ್ತಿರುವ ನಟಿಯರಲ್ಲಿ ಒಬ್ಬರು.
Cricketers who have never touched alcohol: ಪಾರ್ಟಿಗಳ ಸಮಯದಲ್ಲಿ ಡ್ರಿಂಕ್ಸ್ ಕುಡಿದು ಎಂಜಾಯ್ ಮಾಡುವುದು ಇಂದಿನ ಕಾಲಘಟ್ಟದಲ್ಲಿ ಸಾಮಾನ್ಯ. ಇನ್ನು ಈ ಅಭ್ಯಾಸ ಟೀಂ ಇಂಡಿಯಾದಲ್ಲೂ ಇದೆ.
ರಾಜಸ್ಥಾನ್ ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲುಶ್ ಮೆಕ್ರಂ ಅವರು ಈವೆಂಟ್ʼನಲ್ಲಿ ರಾಹುಲ್ ದ್ರಾವಿಡ್ʼಗೆ ತಂಡದ ಜೆರ್ಸಿಯನ್ನು ನೀಡಿದರು. ಫ್ರಾಂಚೈಸಿಯ ಅಧಿಕೃತ X ಖಾತೆಯಲ್ಲಿ ದ್ರಾವಿಡ್ ಜರ್ಸಿ ತೆಗೆದುಕೊಳ್ಳುತ್ತಿರುವ ಫೋಟೋವನ್ನು ಪೋಸ್ಟ್ ಮಾಡಲಾಗಿದೆ.
double century in Single Test Match: ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ ವಿಶ್ವದ 8 ಬ್ಯಾಟ್ಸ್ಮನ್ಗಳಿದ್ದಾರೆ. ಅವರಲ್ಲಿ ಒಬ್ಬ ಭಾರತೀಯ ಆಟಗಾರ. ಆದರೆ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಲ್ಲ.. ರನ್ ಮಿಷನ್ ವಿರಾಟ್ ಕೊಹ್ಲಿ ಅಲ್ಲ. ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಅಲ್ಲ. ಹಾಗಾದ್ರೆ ಬೇರೆ ಯಾರು?
Rohit Sharma and Hardik Pandya Rift: ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರು ನೆಟ್ʼನಲ್ಲಿ ಅಭ್ಯಾಸದ ಮೊದಲ ದಿನದಂದು ಪರಸ್ಪರ ಮಾತನಾಡದೆ ಇದ್ದರು. ಇದು 2024 ರ T20 ವಿಶ್ವಕಪ್ ಸಂದರ್ಭದಲ್ಲಿ ನಡೆದ ಘಟನೆ. ಆದರೆ ಅಭ್ಯಾಸದ ಎರಡನೇ ದಿನ ರೋಹಿತ್ ಮತ್ತು ಹಾರ್ದಿಕ್ ಒಂದು ಮೂಲೆಯಲ್ಲಿ ಒಟ್ಟಿಗೆ ಕುಳಿತು ಮಾತನಾಡುತ್ತಿರುವುದು ಕಂಡುಬಂದಿತು.
Rahul Dravid Son Samit Dravid: ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಮತ್ತು ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್, ತಂದೆಯಂತೆಯೇ ಕ್ರಿಕೆಟ್ ಬಗ್ಗೆ ಒಲವು ಹೊಂದಿದ್ದು, ಆಲ್ ರೌಂಡರ್ ಆಗುವ ಹಾದಿಯಲ್ಲಿದ್ದಾರೆ.
Rahul Dravid: ಚಾಡ್ ಪ್ರಶಸ್ತಿ ಪ್ರದಾನ ಸಮಾರಂಭ ಮುಂಬೈನಲ್ಲಿ ನಡೆಯಿತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ ಆಟಗಾರರಾದ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್ ಸೇರಿದಂತೆ ಹಲವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Rahul Dravid Son Six Video: ಮಹಾರಾಜ ಟಿ20 ಕೆಎಸ್ʼಸಿಎ ಟೂರ್ನಿಯಲ್ಲಿ ಸಿಕ್ಸರ್ ಬಾರಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ದೃಶ್ಯ ಕಂಡ ಅನೇಕರು, ತಂದೆಗೆ ತಕ್ಕ ಮಗ ಎನ್ನುತ್ತಿದ್ದಾರೆ.
Rahul Dravid: ಟಿ20 ವಿಶ್ವಕಪ್ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್ ದ್ರಾವಿಡ್, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್ ಆಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.
ಇತ್ತೀಚೆಗೆಯಷ್ಟೇ ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಸ್ಟಾರ್ ಸ್ಪೋರ್ಟ್ಸ್ ಜೊತೆ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲವು ಆಸಕ್ತಿದಾಯಕ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.