Rahul Gandhi's mic mute : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ನೀಟ್ ಪೇಪರ್ ಸೋರಿಕೆ ವಿಚಾರವಾಗಿ ಪ್ರಸ್ತಾಪಿಸಿದ ವೇಳೆ ಅವರ ಮೈಕ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ ಈ ಕುರಿತ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದೆ..
ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಸಿಪಿಐನ ಹತ್ತಿರದ ಅಭ್ಯರ್ಥಿ ಅನ್ನಿ ರಾಜಾ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಈ ಕ್ಷೇತ್ರದ ಚುನಾವಣೆ ಮುಗಿಯುವವರೆಗೂ ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮೌನವಹಿಸಿತ್ತು.
Rahul Gandhi to grants bail : ಮಾಧ್ಯಮಗಳಿಗೆ ಸುಳ್ಳು ಜಾಹೀರಾತು ನೀಡಿದ ಆರೋಪದಡಿ ದಾಖಲಾಗಿರೋ ಕೇಸ್ ನಲ್ಲಿ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಇಂದು 42 ನೇ ಎಸಿಎಂಎಂ ಕೋರ್ಟ್ ಗೆ ಖುದ್ದು ಹಾಜರಾದ ಹಿನ್ನೆಲೆ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ನೀಡಿದೆ.
Rahul Gandhi Flying Kiss Controversy: ಈ ಹಿಂದೆ ರಾಹುಲ್ ಗಾಂಧಿ ದೇಶದ ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು. ಸದ್ಯ ಲೋಕಸಭೆಯಿಂದ ಹೊರಡುವಾಗ ರಾಹುಲ್ ಗಾಂಧಿ ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿ ಅದರ ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, ಇದನ್ನು ನಾವು ಖಂಡಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.