ಡಿಕ್ಕಿ ರಭಸಕ್ಕೆ ಸ್ಕೂಟರ್ ನಲ್ಲಿ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ. ಇದೆ ವೇಳೆ ಅಪಘಾತದ ಬಳಿಕ ಕಾರಿನ ಚಾಲಕ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ.
ಸಿಎಂ ಬರುತ್ತಿರುವ ಹಿನ್ನೆಲೆ ಸಾಮಾನ್ಯ ನಾಗರಿಕರಂತೆಯೇ ಪೊಲೀಸರ ಸೂಚನೆ ಪಾಲಿಸಿದರು. ಆದರೆ ಕೆಲ ನಿಮಿಷಗಳ ಕಾಲ ಕಾಯ್ದ ಜನಾರ್ದನ ರೆಡ್ಡಿಯವರು, ವಾಹನವನ್ನು ರಸ್ತೆ ಡಿವೈಡರ್ಗೆ ಹತ್ತಿಸಿ ರಾಂಗ್ ರೂಟ್ನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದರು.
ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ (Govt School Guest Teacher) ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಗೆ, ಕಾಮುಕ ಶಿಕ್ಷಕ ಮೆಹಬೂಬ್ ಅಲಿ ಎಂಬಾತ ಅಸಹ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ.
ರಾಯಚೂರು: ಮಹಿಳೆಯೊಬ್ಬರು ಚಲಿಸುತ್ತಿದ್ದ ಆಟೋದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಮಸ್ಕಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ರಾಯಚೂರಿನ ಸಂತೆ ಬಜಾರ್ ರಸ್ತೆಯ ನಿವಾಸಿ ಮಹಿಳೆ ಒಬ್ಬರು ತುಂಬು ಗರ್ಬಿಣಿಯಾಗಿದ್ದು ಶುಕ್ರವಾರ ಬೆಳ್ಳಂಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ನೋವಿನಿಂದ ಚೀರಾಡುತ್ತಿದ್ದ ಮಹಿಳೆಯನ್ನು ಕಂಡ ಕುಟುಂಬಸ್ಥರು ತಕ್ಷಣ ಆಟೋ ಕರೆಸಿದ್ದಾರೆ.
ರಾಯಚೂರಿನಲ್ಲಿ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ದಬ್ಬಾಳಿಕೆ
ಫೈನ್ ಹಾಕಲು ಬಂದ ಟ್ರಾಫಿಕ್ ಕಾನ್ಸ್ಟೇಬಲ್ ಅಡ್ಡಗಟ್ಟಿ ದರ್ಪ
ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಿನ್ನೆ ಸಂಜೆ ನಡೆದ ಘಟನೆ
ಫೈನ್ ಕಟ್ಟು ಎಂದ್ರೆ ಕಾಲ್ ಮಾಡಿ ಕಿರಿಕ್ ಮಾಡಿದ ಪುಂಡರು
ರಾಯಚೂರು ತೋಟಗಾರಿಕೆ ಇಲಾಖೆಗೆ ಲೋಕಾ ವಿಸಿಟ್
ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂಧ ದಿಢೀರ್ ಭೇಟಿ
ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪರಿಶೀಲನೆ
ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆ, ದಾಸ್ತಾನು ಪರಿಶೀಲನೆ
ಫುಡ್ ಪಾಯಿಸನ್ನಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ರಾಯಚೂರಿನ ಕೃಷಿ ವಿಜ್ಞಾನ ವಿವಿ ಲೇಡಿಸ್ ಹಾಸ್ಟೆಲ್ನಲ್ಲಿ ಘಟನೆ
ಐದು ವಿದ್ಯಾರ್ಥಿನಿಯರು ಖಾಸಗಿ ಆಸ್ಪತ್ರೆಗೆ ದಾಖಲು.. ಚಿಕಿತ್ಸೆ
ನಿನ್ನೆ ಸಂಜೆ ಪಾನಿಪೂರಿ, ರಾತ್ರಿ ಎಗ್ ಕರಿ, ರೈಸ್ ಸೇವಿಸಿ ಅಸ್ವಸ್ಥ
ಒಟ್ಟು 95 ವಿದ್ಯಾರ್ಥಿನಿಯರಲ್ಲಿ 20ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ
ಸದ್ಯ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ವಿದ್ಯಾರ್ಥಿನಿಯರು
20 ವರ್ಷಗಳಲ್ಲೇ ಕಳೆದ ವರ್ಷದ ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ತಾಪಮಾನ 40-43°c ವರೆಗೆ ಬಿಸಿಲಿನ ತಾಪಮಾನ ದಾಖಲಾಗಿತ್ತು..ಈ ಬಾರಿಯೂ ಇದೇ ವಾತಾವರಣ ಮುಂದುವರೆದಿದೆ..ಇದ್ರಿಂದ ಜಿಲ್ಲೆಯ ಜನ ತತ್ತರಿಸಿದ್ದಾರೆ.. ಬಿಸಿಲಿನ ಹೊಡೆತಕ್ಕೆ ಬೆಚ್ಚಿಬಿದ್ದಿರೊ ಜಿಲ್ಲೆಯ ಜನ ಮನೆ ಬಿಟ್ಟು ಹೊರಬರ್ತಿಲ್ಲ..
ರಾಯಚೂರಿನಲ್ಲಿ ದಾಖಲಾಯ್ತು ಅತೀ ಹೆಚ್ಚು ತಾಪಮಾನ
ರಾಯಚೂರಿನಲ್ಲಿ ರಣ ರಣ ಬಿಸಿಲು.. 41° ತಾಪಮಾನ..!
ಮುಂದಿನ ದಿನಗಳಲ್ಲಿ 41°ತಾಪಮಾನ ಗಡಿ ದಾಟುವ ಸಾಧ್ಯತೆ
ಬಿಸಿಲ ಬೇಗೆಯಲ್ಲಿ ಬೇಯುತ್ತಿರೊ ರಾಯಚೂರು ಜಿಲ್ಲೆ ಜನ
Hatti Gold Mines Company Recruitment 2024: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.