ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲ ಆರಂಭವಾಗಿದ್ದರೂ ಕೂಡ ಹಲವೆಡೆ ಮಳೆರಾಯನ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.
ರಾಜ್ಯದಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ
ಇನ್ನೆರಡು ದಿನ ಬೆಂಗಳೂರಲ್ಲಿ ಮಳೆ ಆರ್ಭಟ
ನಿನ್ನೆ ಸುರಿದ ಮಳೆಗೆ ಕೊಚ್ಚಿ ಹೋದ ಸೇತುವೆ.. ಬೆಳೆ ನಾಶ
Karnataka Weather Report: ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
Karnataka Weather Forecast : ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇದರ ನಡುವೆ ಮೇ 23ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ...
ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ
ತುಮಕೂರು, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆ
ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ವರುಣಾರ್ಭಟ ಸಾಧ್ಯತೆ
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ,
ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ
IMD Rain Alert:ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮಹಾರಾಷ್ಟ್ರದ ರಾಯಗಡ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯ ನಂತರ, ಹವಾಮಾನ ಇಲಾಖೆಯು ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಎಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಇಂದು ಬೆಳಗ್ಗಿನಿಂದಲೇ ಮುಂಗಾರು ಚುರುಕುಗೊಂಡಿದೆ. ಬೆಂಗಳೂರಿನ ಹಲವೆಡೆ ಬಾರಿ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಹಾಗೆ ಮಳೆಯ ಕಾರಣ ಇಂದು ಬಿಬಿಎಂಪಿ ಜೆಸಿಬಿ ಘರ್ಜನೆಯನ್ನ ನಿಲ್ಲಿಸಿದೆ.
Karnataka Rain Alert 19-06-2023: ಜೂನ್ 19 ಮತ್ತು ಜೂನ್ 20 ರ ನಡುವೆ ಪೂರ್ವ ರಾಜಸ್ಥಾನವು ಬಿಪಾರ್ಜೋಯ್ ಚಂಡಮಾರುತದ ಪರಿಣಾಮವಾಗಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯ ಸಾಧ್ಯತೆ ಇದೆ.
All India Weather Update: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ದಕ್ಷಿಣ ಭಾರತದಲ್ಲಿ ಮಾನ್ಸೂನ್ ನಿಧಾನವಾಗಿ ಕೇರಳದ ಕಡೆಗೆ ಚಲಿಸುತ್ತಿದೆ. ಮತ್ತೊಂದೆಡೆ, ಮತ್ತೊಂದು ಪಾಶ್ಚಿಮಾತ್ಯ ಅಡಚಣೆ ಶೀಘ್ರದಲ್ಲೇ ಪಶ್ಚಿಮ ಹಿಮಾಲಯವನ್ನು ಪ್ರವೇಶಿಸಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಾತಾವರಣ ಮತ್ತಷ್ಟು ಹಿತಕರವಾಗಬಹುದು.
Today Weather Update 31-05-2023: ಸದ್ಯ ಮಳೆಯ ಕಾರಣದಿಂದ ಮಕ್ಕಳಿಗೆ ಬೇಸಿಗೆ ರಜೆಯನ್ನು ಎಂಜಾಯ್ ಮಾಡಲು ಆಗುತ್ತಿಲ್ಲ. ಹೀಗಾಗಿ ಮನೆಯಲ್ಲಿಯೇ ಕುಳಿತುಕೊಂಡು ರಜಾದಿನಗಳನ್ನು ಆನಂದಿಸುತ್ತಿದ್ದಾರೆ. ಇನ್ನೊಂದೆಡೆ ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಹವಾಮಾನವನ್ನು ಬಿಡುಗಡೆ ಮಾಡಿದೆ.
Karnataka Weather Update 27-05-2023: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Today Weather Update: ಶುಕ್ರವಾರವೂ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Rain Alert: ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Today Weather Update 23-05-2023: ಬೆಂಗಳೂರು ನಗರ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಗುರುವಾರದವರೆಗೆ ಇದೇ ರೀತಿಯ ಹವಾಮಾನ ಕಂಡುಬರುವ ಸಾಧ್ಯತೆಯಿದೆ.
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ ಹಾಗೂ ಹನೂರು ಭಾಗದಲ್ಲಿ 2 ತಾಸಿಗೂ ಅಧಿಕ ಮಳೆಯಾಗಿದ್ದು ಹಲವೆಡೆ ರಸ್ತೆಗಳಿಗೆ ಮರಗಳು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು.
Weather Update 22-05-2023: ಕಳೆದ ದಿನ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಜೆ ವೇಳೆಗೆ ಮನೆಗೆ ತೆರಳುವ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಬೆಂಗಳೂರಿನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ, ಟೆಕ್ಕಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.