ರಾಜ್ಯದಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ
ಇನ್ನೆರಡು ದಿನ ಬೆಂಗಳೂರಲ್ಲಿ ಮಳೆ ಆರ್ಭಟ
ನಿನ್ನೆ ಸುರಿದ ಮಳೆಗೆ ಕೊಚ್ಚಿ ಹೋದ ಸೇತುವೆ.. ಬೆಳೆ ನಾಶ
ಹಾವೇರಿಯ ರಾಣೇಬೆನ್ನೂರು ನಗರದಲ್ಲಿ ಮಳೆ ಆರ್ಭಟ
ಮಳೆಯ ಆರ್ಭಟಕ್ಕೆ ಎಂಜಿ ರಸ್ತೆಯ ಚರಂಡಿ ಜಲಾವೃತ
ಕುಂಬಳಕಾಯಿ ಮತ್ತು ಬಾಳೆಗಿಡಿಗಳು ನೀರುಪಾಲು..!
ತೆಲಿ ಹೋಗುತ್ತಿದ್ದ ಕುಂಬಳಕಾಯಿ ಹಿಡಿಯಲು ಹರಸಾಹಸ
ಸತತವಾಗಿ ಸುರಿದ ಮಳೆಗೆ ಮಾರುಕಟ್ಟೆಯಲ್ಲಿ ಅವಾಂತರ
ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ರವರೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಆರ್ಲಟ್ ಘೋಷಣೆಯಾಗಿದೆ.
ಭಾರೀ ಮಳೆ ಹಿನ್ನೆಲೆ ಪ್ರವಾಹ ಉದ್ಧವಿಸಿದೆ.. ಇದರ ನಡುವೆ ಹನುಮನ ವಿಗ್ರಹ ಸ್ವಲ್ಪವೂ ಅಲುಗಾಡದಂತೆ ನಿಂತಿದ್ದು, ನೋಡುಗರನ್ನು ಬೆಚ್ಚಿ ಬೀಳಿಸಿದೆ.. ಅಲ್ಲದೆ, ಈ ಮೂರ್ತಿ ಎಲ್ಲಿಂದ ಬಂತು.. ಹೇಗೆ ಬಂತು ಎಂಬ ವಿಚಾರ.. ನಿಗೂಢವಾಗಿದೆ... ಸಧ್ಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ...
Karnataka Rain: ಕರಾವಳಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ
Karnataka Rain Update: ಸೆಪ್ಟೆಂಬರ್ ತಿಂಗಳ ಮೊದಲ ಮೂರು ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಭೀತಿ ಇದೆ. ಇನ್ನೊಂದೆಡೆ ವರುಣಾರ್ಭಟ ಮುಂದುವರಿದರೆ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ. ಬಂಟ್ವಾಳ, ಪುತ್ತೂರು, ಕಡಬದ ಕೆಲವೆಡೆ ಮಳೆ. ಉಳ್ಳಾಲ ಟಿ.ಸಿ.ರೋಡ್ ಮುಳಿಗುಡ್ಡೆಯಲ್ಲಿ ಮಳೆ ಅವಾಂತರ. ಕುಸಿದು ಬಿದ್ದ ಮನೆ ಆವರಣದ ಗೋಡೆ ಮಣ್ಣು . ಮಣ್ಣು ಕುಸಿತದಿಂದ ಕುಸಿಯುವ ಭೀತಿಯಲ್ಲಿ ಮನೆ . JCB ಮೂಲಕ ಮಣ್ಣು ತೆರವು ಕಾರ್ಯಾಚರಣೆ.
School Closed News : ಯಾಗಿ ಚಂಡಮಾರುತದಿಂದಾಗಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಲೆಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.
Rain Alert: ಇಲಾಖೆಯ ಅಂದಾಜಿನ ಪ್ರಕಾರ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಆಸ್ನಾ ಎಪೆಕ್ಟ್ನಿಂದ ಬೀದರ್ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದಾಗಿ 38 ಮನೆಗಳಿಗೆ ಹಾನಿಯಾಗಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ 14 ಮನೆ, ಚಿಟಗುಪ್ಪಾದಲ್ಲಿ 7 ಮನೆ, ಔರಾದ್ನಲ್ಲಿ 6 ಮನೆ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲೂಕಿನಲ್ಲಿ ತಲಾ 4 ಮನೆ ಸೇರಿ ಜಿಲ್ಲೆಯಲ್ಲಿ ಸುಮಾರು 38 ಮನೆಗಳಿಗೆ ಹಾನಿಯಾಗಿದೆ.
ಆಂಧ್ರದಲ್ಲಿ ಮಳೆಯಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಆಂಧ್ರದಲ್ಲಿ 294 ಗ್ರಾಮಗಳಲ್ಲಿ 13,277 ಜನರ ಸ್ಥಳಾಂತರ ಮಾಡಲಾಗಿದೆ.. ಇನ್ನೂ ತೆಲಂಗಾಣದಲ್ಲಿ 99 ರೈಲು ಸಂಚಾರ ರದ್ದು ಬಂದ ಮಾಡಲಾಗಿದೆ.. ಇನ್ನೂ ಹೈದರಾಬಾದ್ನಲ್ಲಿ ಭಾರೀ ಮಳೆಯ ಕಾರಣ ಆಂಧ್ರ ಪ್ರದೇಶದ ಐದು ಜಿಲ್ಲೆಗಳ 294 ಗ್ರಾಮಗಳಿಂದ 13,227 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಆಂಧ್ರ ಪ್ರದೇಶದ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.