ಉಡುಪಿಯಲ್ಲಿ ಜಲಾವೃತಗೊಂಡ ಕೃಷಿ ಭೂಮಿ..!
ಮನೆ ಗೋಡೆ, ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ
ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಮಳೆಗೆ ಕುಸಿದ ಮನೆ
ಮನೆ ಕಳೆದುಕೊಂಡು ಕೊಟ್ಟಿಗೆಯಲ್ಲಿ ಜನರ ವಾಸ
ಒಂದು ಸೆಕೆಂಡ್.. ಒಂದೇ ಅಡಿ.. ಗ್ರೇಟ್ ಎಸ್ಕೆಪ್
CM Siddaramaiah: ಕಾರವಾರ ಸಮೀಪದ ಶಿರೂರಿನಲ್ಲಿ ಕಳೆದ ಆರು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದು, ಅದೇ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗೂಡಿ ಭಾನುವಾರ ಮಧ್ಯಾಹ್ನ ಭೇಟಿ ನೀಡಿದರು.
DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಗುಡ್ಡ ಕುಸಿತ
ಇಂದಿನಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಬಂದ್
ಮಡಿಕೇರಿಯಿಂದ ಸಂಪಾಜೆ ರಸ್ತೆ ಸಂಚಾರವೂ ಬಂದ್
ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಖಾಕಿ
ರಸ್ತೆ ದುರಸ್ತಿ ಆಗೋವರೆಗೂ ವಾಹನಕ್ಕೆ ಎಂಟ್ರಿ ನಿಷೇಧ
ಉತ್ತರಕನ್ನಡದಲ್ಲಿ ಮುಂದುವರೆದ ಗುಡ್ಡಕುಸಿತ
ಕುಮಟಾ ತಾ. ಬರ್ಗಿಯಲ್ಲಿ 2ನೇ ಬಾರಿ ಕುಸಿದ ಗುಡ್ಡ
ಮುಂದುವರೆದ ಮಣ್ಣು ತೆಗೆಯುವ ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ನಿಷೇಧ
Kerala Rain Update: ಬಂಡೀಪುರಕ್ಕೆ ಹೊಂದಿಕೊಂಡಿರುವ ಕೇರಳ ರಸ್ತೆಗಳು ಮಳೆಗೆ ಜಲಾವೃತವಾಗಿದ್ದು ಲಾರಿ, ಟ್ರಕ್ ಹೊರತುಪಡಿಸಿ ಬೇರೆ ವಾಹನಗಳು ಚಲಿಸಲು ಕಷ್ಟಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೇರಳದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಹಿನ್ನೆಲೆ
ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ ಸೇರಿದಂತೆ
ಎನ್.ಆರ್.ಪುರ, ಮೂಡಿಗೆರೆಯ ಶಾಲೆಗಳಿಗೆ ರಜೆ
ಜಿಲ್ಲಾಧಿಕಾರಿ ಮೀನಾ ನಾಗರಾಜ್ರಿಂದ ಆದೇಶ
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆ
ಕೆಆರ್ಎಸ್ ಡ್ಯಾಂಗೆ ಭಾರೀ ಪ್ರಮಾಣದ ನೀರಿನ ಒಳ ಹರಿವು
20 ಸಾವಿರ ಕ್ಯೂಸೆಕ್ಗೂ ಹೆಚ್ಚಾದ ಒಳ ಹರಿವಿನ ಪ್ರಮಾಣ
ಪುನರ್ವಸು ಮಳೆಗೆ ಬಹುತೇಕ KRS ಡ್ಯಾಂ ಭರ್ತಿ ಸಾಧ್ಯತೆ
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ರಜೆ
ಕಾರವಾಡ, ಅಂಕೋಲಾ, ಕುಮಟಾ, ಹೊನ್ನಾವರ,
ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ,
ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಾದ್ಯಂತ ರಜೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ
ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ
ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ
ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದ ಜಿಲ್ಲಾಡಳಿತ
Rain on Marriage day : ಮಳೆಗಾಲದಲ್ಲಿ ನಡೆಯುವ ಮದುವೆಗೆ ಮಳೆ ಅಡ್ಡಿಯಾಗಬಹುದು. ಮದುವೆಯ ದಿನದಂದು ಮಳೆ ಬೀಳುವುದು ಅಥವಾ ಮದುವೆ ನಡೆಯುವಾಗ ಇದ್ದಕ್ಕಿದ್ದಂತೆ ಮಳೆ ಬರುವುದು ಆಗಾಗ್ಗೆ ಸಂಭವಿಸುತ್ತದೆ. ಈ ಶುಭ ಸಮಯದಲ್ಲಿ ಮಳೆ ಬೀಳುವ ಬಗ್ಗೆ ವಿವಿಧ ನಂಬಿಕೆಗಳಿವೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಇದು ಶುಭವೋ ಅಥವಾ ಅಶುಭೋ..? ಬನ್ನಿ ನೋಡೋಣ..
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ
ದ.ಕ. ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ
ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು
ಖಾಸಗಿ ಶಾಲಾ-ಪದವಿಪೂರ್ವ ಕಾಲೇಜುಗಳಿಗೆ ರಜೆ
ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.