ಪ್ರತಿ ಆಶಾಡ ಅಮಾವಾಸೆ ದಿನ ವಿಶ್ವ ಕುಂದಾಪುರ ದಿನಾ ಅಂತ ಆಚರಣೆ ಮಾಡ್ತಾ ಇದ್ರು. ಕಳೆದ 5 ವರ್ಷದಿಂದ ಕುಂದಾಪುರದವರೆಲ್ಲ ಸೇರಿ ಕುಂದಾಪುರ ಕನ್ನಡ ಪ್ರತಿಷ್ಠಾನದಿಂದ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.ಇಂದು ಮೊದಲಿಗೆ ಕುಂದಾಪುರದ ರಥವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ,ಕಿರಣ್ ಕೊಡ್ಗಿ ,ಕಂಬಳದ ಧುರೀಣರಾದ ಶಾಂತರಾಮ್ ಶೆಟ್ಟಿ ಬಾರ್ಕೂರ್ ಎಳೆದು ಸಂಸ್ಕ್ರತಿಯನ್ನ ಮರೆಸಿದ್ರು.. ಹಾಗೇ ಕಾರ್ಯಕ್ರಮದ ಉದ್ಘಾಟನೆ ಸಾಂಪ್ರದಾಯಿಕವಾಗಿದ್ದು ಕಂಬಕ್ಕೆ ಕುಂದಾಪುರ ದಿನದ ಲೋಗೋವನ್ನು ಏರಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ಅಜಿತ್ ಶೆಟ್ಟಿ ಉಳ್ತೂರು ಉಪಸ್ಥಿತಿತರಿದ್ದರು. ಉದ್ಘಾಟನೆ ಬಳಿಕ ಯಕ್ಷಗಾನ,ಹಾಡು ನಾಟಕಗಳು ಜನಸಂಭ್ರಮವನ್ನು ಹೆಚ್ಚು ಮಾಡಿತು
Raj B Shetty: ರಾಜ್ ಬಿ ಶೆಟ್ಟಿ ನಟನೆಯ ʼಟೋಬಿ ಚಿತ್ರ ಪೋಷ್ಟರ್ ಮೂಲಕ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ಇದೀಗ ಸರ್ಚ್ ಲೀಸ್ಟ್ ನಲ್ಲಿ ಈ ಸಿನಿಮಾ ಹೆಸರು ಕೇಳಿ ಬರುತ್ತಿದೆ. ಸರಳ ಸ್ವಾಭಾವ ಹೊಂದಿರುವ ರಾಜ್ ಬಿ ಶೆಟ್ಟಿ ಸಂದರ್ಶನವೊಂದಲ್ಲಿ ತಮ್ಮ ಜೀವನ ಶೈಲಿ ಬಗ್ಗೆ ಹಂಚಿಕೊಂಡಿದ್ದಾರೆ.
Raj B Shetty : ನಿರೀಕ್ಷೆಯಂತೆಯೇ ಮೊದಲ ದಿನ ಪ್ರೇಕ್ಷಕರ ಮನಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ ಸಿನಿಮಾ ಸ್ಟಾರ್ ನಟರ ಸಿನಿಮಾಗಳ ಮಾದರಿಯಲ್ಲಿಯೇ ಉತ್ತಮ ಓಪನಿಂಗ್ ಪಡೆದುಕೊಂಡಿದ್ದು, ಇದೇ ಖುಷಿಯಲ್ಲಿ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ‘ಹಾಸ್ಟೆಲ್ ಹುಡುಗರು’ ತಂಡಕ್ಕೆ ಪ್ರೀತಿಯ ಪತ್ರವೊಂದನ್ನು ಬರೆದಿದ್ದಾರೆ.
Raj B Shetty-Toby Movie First Look: ಕುರುಚಲು ಗಡ್ಡ, ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ ಹೀಗೆ ಹಲವು ರಾ ಲುಕ್’ನಲ್ಲಿ ರಾಜ್ ಕಾಣಿಸಿಕೊಂಡಿದ್ದು, ಈ ವಿಭಿನ್ನ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ
Raj B Shetty New Movie: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ.
45 Kannada movie : ಮೊದಲ ಬಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ ಹ್ಯಾಟ್ರಿಕ್ ಹೀರೋ ನಟ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ 45 ಚಿತ್ರ ಚಿತ್ರೀಕರಣ ಪ್ರಾರಂಭವಾಗಿದೆ.
45 Movie audition : ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನ 45 ಸಿನಿಮಾಗೆ ನಾಯಕಿ ಬೇಕಾಗಿದ್ದಾರೆ. ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ನಾಯಕಿಯ ಪಾತ್ರಕ್ಕೆ ಕನ್ನಡ ಬರುವವರಿಗೆ ಮೊದಲ ಆದ್ಯತೆ.
ಚಂದನವನದಲ್ಲಿ ಮಾಸ್ ಚಿತ್ರಗಳಿಗೆ ಮಾಸ್ಟರ್ ಪೀಸ್ ಗಳಾಗಿರೋ ಜೋಡಿ ಯಾರು ಅಂತ ಯಾರನ್ನ ಕೇಳಿದ್ರೆ ಯೋಚನೆ ಮಾಡದೆ ಶಿವಣ್ಣ-ಉಪ್ಪಿ ಅಂತಾರೆ. ತೆರೆ ಮೇಲೆ ಮಾತ್ರವಲ್ಲ ತೆರೆ ಹಿಂದೆಯು ಲವ ಕುಶರಂತಿರೋ ಈ ಓಂ ಜೋಡಿ, ಮಾಡಿದ ಮೂರೂ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿವೆ.
Swati Muttina Male Haniye : ರಾಜ್ ಬಿ ಶೆಟ್ಟಿ ನಿರ್ದೇಶನದ ಮೂರನೇ ಸಿನಿಮಾವನ್ನು ನಟಿ ರಮ್ಯಾ ನಿರ್ಮಾಣ ಮಾಡುತ್ತಿದ್ದರು. ಈ ಚಿತ್ರಕ್ಕೆ"ಸ್ವಾತಿ ಮುತ್ತಿನ ಮಳೆ ಹನಿಯೇ" ಎಂಬ ಟೈಟಲ್ ಇಡಲಾಗಿತ್ತು. ನಟಿ ರಮ್ಯಾ ನಿರ್ಮಾಣದ "ಸ್ವಾತಿ ಮುತ್ತಿನ ಮಳೆ ಹನಿಯೇ" ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.