ರಾಜಸ್ಥಾನದಲ್ಲಿ ಮದ್ಯ ನಿಷೇಧದ ವದಂತಿಗಳನ್ನು ತಿರಸ್ಕರಿಸಿದ ಗೆಹ್ಲೋಟ್, ಅಕ್ರಮ ಮದ್ಯವನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಮದ್ಯದ ಮೇಲೆ ಯಾವುದೇ ನಿಷೇಧ ಹೇರಲಾಗುವುದಿಲ್ಲ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಅಕ್ಟೋಬರ್ 21 ರಂದು ನಾಗೌರ್ ಜಿಲ್ಲೆಯ ಖಿನ್ವಾರ್ನಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪಕ್ಷ ರಾಷ್ಟ್ರೀಯ ಲೋಕತಂತ್ರಿಕ್ ಪಕ್ಷ (ಆರ್ಎಲ್ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಗುರುವಾರ ಹೇಳಿದ್ದಾರೆ.
ಹುಟ್ಟುಹಬ್ಬ ಆಚರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಯೋರ್ವ ಪ್ರಾಂಶುಪಾಲರಿಗೇ ಕಪಾಳಮೋಕ್ಷ ಮಾಡಿ, ಬೆದರಿಕೆ ಹಾಕಿದ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿರುವ ದಯಾನಂದ ಕಾಲೇಜಿನಲ್ಲಿ ನಡೆದಿದೆ.
ಕಾಂಗ್ರೆಸ್ ಅನ್ನು ದಲಿತ ವಿರೋಧಿ ಪಕ್ಷ ಎಂದು ಕರೆದ ಮಾಯಾವತಿ, ಹಿರಿಯ ಪಕ್ಷವು ಹಿಂದುಳಿದವರ ಹಕ್ಕುಗಳನ್ನು ಕಾಪಾಡುವ ವಿಚಾರದಲ್ಲಿ ಗಂಭೀರವಾಗಿಲ್ಲ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಿದಾರೆ.
ರಾಜಸ್ಥಾನದ ಕೋಟಾ, ಬುಂಡಿ, ಬಾರನ್, ಜ್ಹಾಲಾವರ್ ಮತ್ತು ಚಿತ್ತೋರ್ಗರ್ ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಯಾಗಿದ್ದು, ಚಂಬಲ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.
ಪೂರ್ವ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದ್ದು, ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದ 13 ಮರುಭೂಮಿ ಜಿಲ್ಲೆಗಳ ನಿವಾಸಿಗಳಿಗೆ 70 ಲೀಟರ್ ನೀರನ್ನು ಉಚಿತವಾಗಿ ನೀಡುವ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ರಾಜಸ್ಥಾನ ವಿಧಾನಸಭೆಯಲ್ಲಿ ಸಂಖ್ಯೆಯ ಕೊರತೆಯಿಂದಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಯಾವುದೇ ಅಭ್ಯರ್ಥಿಯನ್ನು ನೇಮಿಸಲಿಲ್ಲವಾದ್ದರಿಂದ, ನಾಮಪತ್ರಗಳನ್ನು ಹಿಂಪಡೆಯಲು ನಿಗದಿತ ಸಮಯದ ನಂತರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜ್ಯಸಭೆಗೆ ಚುನಾಯಿತರಾದರು.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ರಾಹುಲ್ ಗಾಂಧಿ ಇನ್ನೂ ಕಾಂಗ್ರೆಸ್ ನ "ನಾಯಕ" ಆಗಿದ್ದಾರೆ ಮತ್ತು ಭವಿಷ್ಯದಲ್ಲಿಯೂ ಅವರು ನಮ್ಮ ನಾಯಕರಾಗಿಯೇ ಇರುತ್ತಾರೆ ಎಂದು ಹೇಳಿದರು.
ಕುನ್ವಾರಿಯಾ ನಿವಾಸಿ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಗನಿ (48) ಅವರು ಆಸ್ತಿ ವಿವಾವದ ತನಿಖೆ ವೇಳೆ ವಿಚಾರಣೆ ನಡೆಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ದಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಮತ್ತು ಆಲ್ ರಾಜಸ್ಥಾನ್ ಇನ್ ಸರ್ವಿಸ್ ಡಾಕ್ಟರ್ಸ್ ಅಸೋಸಿಯೇಶನ್ (ARISDA) ಆಯೋಜಿಸಿದ್ದ ರಾಜ್ ಮೆಡಿಕಾನ್ 2019 ರ ಕೊನೆಯ ದಿನವಾದ ಭಾನುವಾರ ಈ ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.